ದಿನಾಂಕ 14-09-2021ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
286
ಶ್ರೀ ಕೆ ಎ ತಿಪ್ಪೇಸ್ವಾಮಿ

ಮಕ್ಕಳಿಗೆ ಪೌಷ್ಟಿಕ ಆಹಾರ ವಿತರಣೆ ಬಗ್ಗೆ

ಗಣಿ ಮತ್ತು ಭೂ ವಿಜ್ಞಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
2
248
ಡಾ ತಳವಾರ್ ಸಾಬಣ್ಣ

ಕಲಬುರ್ಗಿ ಜಿಲ್ಲೆಯ ಸೇಡಂ ತಾಲೂಕಿನ ಇಂಜಿಪಲ್ಲಿ ಗ್ರಾಮ ಸ್ಥಳಾಂತರ ಕುರಿತು

ಗಣಿ ಮತ್ತು ಭೂ ವಿಜ್ಞಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
3
318
ಶ್ರೀ ಮರಿತಿಬ್ಬೇಗೌಡ

ಮೈಸೂರು ಸಕ್ಕರೆ ಕಂಪನಿಯಲ್ಲಿ ಕಬ್ಬು ಅರೆಯುವಿಕೆ ಸ್ಥಗಿತಗೊಂಡ ಬಗ್ಗೆ

ಕೈಮಗ್ಗ, ಜವಳಿ ಹಾಗೂ ಸಕ್ಕರೆ ಸಚಿವರು
4
350
ಶ್ರೀ ಆರ್ ಧರ್ಮಸೇನ

ಪುರಸಭೆಗಳ ಅಭಿವೃದ್ಧಿ ಬಗ್ಗೆ

ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
5
325
ಶ್ರೀ ಕಾಂತರಾಜ್

ಮೈಸೂರು ಲ್ಯಾಂಪ್ ಉದ್ಯಮದ ಜಾಗದ ಬಗ್ಗೆ

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರು
6
265
ಶ್ರೀ ವಿಜಯ ಸಿಂಗ್

ಬೀದರ್ ಜಿಲ್ಲೆಯ ಕೈಗಾರಿಕೆಗಳ ಕುರಿತು

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರು
7
277
ಡಾ ವೈ ಎ ನಾರಾಯಣಸ್ವಾಮಿ

ಯರಗೋಳ್ ಯೋಜನೆ ಬಗ್ಗೆ

ನಗರಾಭಿವೃದ್ಧಿ ಸಚಿವರು
8
315
ಶ್ರೀ ಅರವಿಂದ ಕುಮಾರ್ ಹರಳಿ

ಬೀದರ್ ಜಿಲ್ಲೆಯ ಯುಜಿಡಿ ಕಾಮಗಾರಿ ಕುರಿತು

ನಗರಾಭಿವೃದ್ಧಿ ಸಚಿವರು
9
245
ಶ್ರೀ ಎಸ್ ರವಿ

ರಾಜ್ಯದಲ್ಲಿರುವ ಅಂಗವಿಕಲರುಗಳ ಬಗ್ಗೆ

ಗಣಿ ಮತ್ತು ಭೂವಿಜ್ಞಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
10
337
ಶ್ರೀ ಎನ್ ಅಪ್ಪಾಜಿಗೌಡ

ಗೃಹ ನಿರ್ಮಾಣ ಸಹಕಾರ ಸಂಘಗಳ ಕುರಿತು

ಸಹಕಾರ ಇಲಾಖೆ ಸಚಿವರು
11
295
ಶ್ರೀ ಆರ್ ಪ್ರಸನ್ನ ಕುಮಾರ್

ರಾಜ್ಯದಲ್ಲಿ ಸ್ವಂತ ಕಟ್ಟಡ ಹೊಂದಿರುವ ಅಂಗನವಾಡಿ ಕೇಂದ್ರಗಳ ಬಗ್ಗೆ

ಗಣಿ ಮತ್ತು ಭೂವಿಜ್ಞಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
12
319
ಶ್ರೀ ಸಿಎಂ ಇಬ್ರಾಹಿಂ

ಕರ್ನಾಟಕದಲ್ಲಿನ ಅಮೃತನಗರಗಳ ಕುರಿತು

ನಗರಾಭಿವೃದ್ಧಿ ಸಚಿವರು
13
09
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ

ರಾಜ್ಯದಲ್ಲಿ ಬಾಲ್ಯ ವಿವಾಹಗಳ ಸಂಖ್ಯೆ ಹೆಚ್ಚುತ್ತಿರುವ ಬಗ್ಗೆ

ಗಣಿ ಮತ್ತು ಭೂವಿಜ್ಞಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
14
324
ಶ್ರೀ ಕೆ ಹರೀಶ್ ಕುಮಾರ್

ಪೌರಾಡಳಿತ ಇಲಾಖೆಯ ಅನುಮೋದನೆ ಕುರಿತು ನಿವೇಶನ ಮಂಜೂರಾತಿ ಕಾಯ್ದಿರಿಸಿದ ಜಮೀನು ಕುರಿತು

ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
15
251
ಶ್ರೀಮತಿ ಭಾರತಿ ಶೆಟ್ಟಿ

ರಾಜ್ಯದಲ್ಲಿ ಸಹಕಾರಿ ಕ್ಷೇತ್ರ ವಿಸ್ತರಣೆಗೆ ರಾಜ್ಯ ಸರ್ಕಾರದ ಕ್ರಮಗಳ ಕುರಿತು

ಸಹಕಾರ ಇಲಾಖೆ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru