ದಿನಾಂಕ 26-07-2019ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು ಮತ್ತು ಕ್ಷೇತ್ರ
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು ಮತ್ತು ಕ್ಷೇತ್ರ
ವಿಷಯ
ಇಲಾಖೆ
ಉತ್ತರ
1
136 (101)
ಶ್ರೀ ಯು.ಬಿ. ವೆಂಕಟೇಶ್ (ನಾಮನಿರ್ದೇಶನ ಹೊಂದಿದವರು) ಹಿಂದೂ ಬ್ರಾಹ್ಮಣರ ಅಂತ್ಯಕ್ರಿಯೆ ಸಂಬಂಧಿತ ಅಗ್ನಿಸ್ಪರ್ಶ ಮೀಸಲಾದ ಸ್ಥಳಗಳು ಮೂಲ ಸೌಕರ್ಯಗಳಿಂದ ವಂಚಿತವಾಗಿರುವ ಕುರಿತು
ಉಪ ಮುಖ್ಯಮಂತ್ರಿಗಳು
 
2
137 (812)
ಶ್ರೀ ಎಸ್.ವ್ಹಿ. ಸಂಕನೂರ (ಪದವೀಧರರ ಕ್ಷೇತ್ರ) ಗದಗ ಜಿಲ್ಲೆಯ ನರೇಗಲ್ ಪಟ್ಟಣ ಪಂಚಾಯಿತಿಯ ದ್ಯಾಂಪೂರ ಹತ್ತಿರ ರೂಪಿಸಲಾದ ಪ್ರಧಾನಮಂತ್ರಿ ಆವಾಸ್ ಯೋಜನೆಯ ಕುರಿತು
ವಸತಿ ಇಲಾಖೆ
3
138 (754)
ಶ್ರೀ ಪ್ರಕಾಶ್ ಕೆ. ರಾಥೋಡ್ (ನಾಮನಿರ್ದೇಶನ ಹೊಂದಿದವರು) ಬಿ.ಪಿ.ಎಲ್. ಕಾರ್ಡದಾರರ ವಿವರ ಒದಗಿಸುವ ಬಗ್ಗೆ
ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳು, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್
 
4
139 (743)
ಶ್ರೀ ಬಸವರಾಜ ಪಾಟೀಲ್ ಇಟಗಿ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ರಾಯಚೂರು ಜಿಲ್ಲೆ ದೇವದುರ್ಗ ಪಟ್ಟಣ ಕುಡಿಯುವ ನೀರಿನ ಬಗ್ಗೆ
ಪೌರಾಡಳಿತ ಮತ್ತು ಸ್ಥಳೀಯ ಸಂಸ್ಥೆಗಳ ಇಲಾಖೆ
 
5
140 (745)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಅನ್ವರ್ ಮಾನಿಪ್ಪಾಡಿ ವರದಿಯ ಕುರಿತು
ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳು, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್
 
6
141 (737)
ಶ್ರೀ ಎನ್. ರವಿಕುಮಾರ್ (ವಿಧಾನಸಭೆಯಿಂದ ಚುನಾಯಿತರಾದವರು) ಮಾಹಿತಿ ತಂತ್ರಜ್ಞಾನ ಕಾಯಿದೆಯ ಕುರಿತು
ಗೃಹ ಇಲಾಖೆ
 
7
142 (802)
ಶ್ರೀ ಆರ್. ಪ್ರಸನ್ನಕುಮಾರ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಶಾದಿಮಹಲ್ ನಿರ್ಮಾಣ
ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳು, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್
 
8
143 (806)
ಶ್ರೀ ಎನ್.ಎಸ್. ಬೋಸ್‍ರಾಜು (ವಿಧಾನಸಭೆಯಿಂದ ಚುನಾಯಿತರಾದವರು) ರಾಯಚೂರು ಜಿಲ್ಲೆಯಲ್ಲಿ ನೂತನ ಪೊಲೀಸ್ ಠಾಣೆಗಳನ್ನು ಪ್ರಾರಂಭಿಸುವ ಬಗ್ಗೆ
ಗೃಹ ಇಲಾಖೆ
9
144 (725)
ಶ್ರೀ ಜಿ. ರಘು ಆಚಾರ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಬಡಾವಣೆಗಳ ಬಗ್ಗೆ
ಉಪ ಮುಖ್ಯಮಂತ್ರಿಗಳು
 
10
145 (795)
ಶ್ರೀ ಎನ್. ಅಪ್ಪಾಜಿ ಗೌಡ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಕೆ-ಶಿಪ್ ರಸ್ತೆಗಳ ಬಗ್ಗೆ
ಲೋಕೋಪಯೋಗಿ ಇಲಾಖೆ
11
146 (810)
ಶ್ರೀ ಪ್ರದೀಪ್ ಶೆಟ್ಟರ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಪೌರ ಸೇವಾ ನೌಕರರಿಗೆ ದೊರಕಬೇಕಾದ ಸೌಲಭ್ಯಗಳ ಬಗ್ಗೆ
ಪೌರಾಡಳಿತ ಮತ್ತು ಸ್ಥಳೀಯ ಸಂಸ್ಥೆಗಳ ಇಲಾಖೆ
 
12
147 (799)
ಶ್ರೀ ಆಯನೂರು ಮಂಜುನಾಥ್ (ಪದವೀಧರರ ಕ್ಷೇತ್ರ) ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಎಂಪ್ಲಾಯಿಸ್ ವೆಲ್‍ಫೇರ್ ಅಸೋಸಿಯೇಶನ್ ಅವ್ಯವಹಾರಗಳ ಬಗ್ಗೆ
ಉಪ ಮುಖ್ಯಮಂತ್ರಿಗಳು
 
13
148 (748)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಐ.ಎಂ.ಎ. ಸಂಸ್ಥೆಯು ಜನರಿಗೆ ವಂಚಿಸಿರುವ ಕುರಿತು
ಗೃಹ ಇಲಾಖೆ
 
14
149 (803)
ಶ್ರೀ ಆರ್. ಪ್ರಸನ್ನ ಕುಮಾರ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ನೌಕರರ ಬಗ್ಗೆ
ನಗರಾಭಿವೃದ್ಧಿ ಇಲಾಖೆ
 
15
150 (738)
ಶ್ರೀ ಎನ್. ರವಿಕುಮಾರ್ (ವಿಧಾನಸಭೆಯಿಂದ ಚುನಾಯಿತರಾದವರು) ಹೂಬ್ಲೋಟ್ ವಾಚ್ ಕುರಿತು
ಉಪ ಮುಖ್ಯಮಂತ್ರಿಗಳು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru