ದಿನಾಂಕ 29-03-2021ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
316(2352)
ಡಾ. ವೈ.ಎ. ನಾರಾಯಣಸ್ವಾಮಿ

ದೈಹಿಕ ಶಿಕ್ಷಣ ಶಿಕ್ಷಕರನ್ನು ಸಹಶಿಕ್ಷಕರನ್ನಾಗಿ ಪರಿಗಣಿಸುವ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
2
317(2403)
ಶ್ರೀ ಅರುಣ ಶಹಾಪುರ

ಜೆ.ಓ.ಸಿ. ಯಿಂದ ವಿಲೀನಗೊಂಡ ಉಪನ್ಯಾಸಕರ ಬಿ.ಎಡ್ ವಿನಾಯಿತಿ ನೀಡುವ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ  
3
318(2388)
ಶ್ರೀ ಆರ್. ಧರ್ಮಸೇನ

ಕಾಯಕ ಶರಣರ ಅಧ್ಯಯನ ಪೀಠದ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
4
319(2394)
ಶ್ರೀ ಅ. ದೇವೇಗೌಡ

ಶ್ರೀ ಕುವೆಂಪುರವರ ಚಿತಾಭಸ್ಮ ಸ್ಮಾರಕ ಭವನದ ಕಾಮಗಾರಿ ಬಗ್ಗೆ

ಅರಣ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ  
5
320(2317)
ಶ್ರೀ ಬಸವರಾಜ ಪಾಟೀಲ್ ಇಟಗಿ

ರಾಯಚೂರು ವಿಶ್ವವಿದ್ಯಾಲಯದ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
6
321(2354)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ

ಸರ್ಕಾರಿ ಶಾಲೆಗಳಲ್ಲಿ ದೂರತರಂಗ ಶಿಕ್ಷಣ ಯೋಜನೆ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ  
7
322(2331+2386)

ಶ್ರೀ ಹೆಚ್.ಎಂ. ರಮೇಶ ಗೌಡ

ಶ್ರೀ ಪಿ.ಆರ್. ರಮೇಶ

ರಾಜ್ಯದಲ್ಲಿ ಇರುವ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಕುರಿತು

ಕಾರ್ಮಿಕ ಇಲಾಖೆ  
8
323(2362)
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ

ಎಸ್.ಸಿ.ವಿ.ಟಿ(S.C.V.T) ವತಿಯಿಂದ ನಡೆಯುತ್ತಿರುವ ಐ.ಟಿ.ಐ (ITI) ಕಾಲೇಜುಗಳ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಪ್ರಕಟಿಸುವ ಕುರಿತು

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
9
324(2390)
ಶ್ರೀ ಕೆ.ಎ. ತಿಪ್ಪೇಸ್ವಾಮಿ

Super Computing and Quantum Computing ಕುರಿತು

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
10
325(2375)
ಶ್ರೀ ಅರವಿಂದ ಕುಮಾರ್ ಅರಳಿ

ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಬಗ್ಗೆ

ಪ್ರವಾಸೋದ್ಯಮ ಮತ್ತು ಪರಿಸರ ಮತ್ತು ಜೀವಿ ಪರಿಸ್ಥಿತಿ ಇಲಾಖೆ  
11
326(2383)
ಶ್ರೀ ಚಿದಾನಂದ್ ಎಂ. ಗೌಡ

ಅರಣ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ

ಅರಣ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ  
12
327(2342)
ಶ್ರೀ ಎಂ.ಎ. ಗೋಪಾಲಸ್ವಾಮಿ

ಕಾಡು ಪ್ರಾಣಿಗಳಿಂದ ಆಗುತ್ತಿರುವ ಬೆಳೆ ನಷ್ಟಗಳ ಬಗ್ಗೆ

ಅರಣ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ  
13
328(2314)
ಶ್ರೀ ಆರ್. ಬಿ. ತಿಮ್ಮಾಪೂರ

ಮುಧೋಳ ತಾಲ್ಲೂಕಿನಲ್ಲಿ ಮಲೇರಿಯಾದಿಂದ ಬಳಲುತ್ತಿರುವ ಗ್ರಾಮಗಳ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ  
14
329(2312)
ಶ್ರೀ ಸುನೀಲ್ ಸುಬ್ರಮಣಿ ಎಂ.ಪಿ

ಅರಣ್ಯ ಇಲಾಖೆ ವತಿಯಿಂದ ನಿರ್ಮಿಸಲಾದ ಚೆಕ್ ಡ್ಯಾಂ ಹಿಂಗು ಗುಂಡಿಗಳ ಬಗ್ಗೆ

ಅರಣ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ  
15
330(2372)
ಶ್ರೀಮತಿ ಎಸ್. ವೀಣಾ ಅಚ್ಚಯ್ಯ

ಕೊಡಗು ಜಿಲ್ಲೆಯಲ್ಲಿನ ಪ್ರವಾಸಿ ತಾಣಗಳ ಕುರಿತು

ಪ್ರವಾಸೋದ್ಯಮ ಮತ್ತು ಪರಿಸರ ಮತ್ತು ಜೀವಿ ಪರಿಸ್ಥಿತಿ ಇಲಾಖೆ
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru