ದಿನಾಂಕ 31-03-2021ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
346(2491)
ಶ್ರೀ ಎಸ್. ರವಿ

ಎಸ್.ಸಿ.ಪಿ/ಟಿ.ಎಸ್.ಪಿ ಯೋಜನೆಗಳಿಗೆ ಹಣ ಬಿಡುಗಡೆಯಾದ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಲೋಕೋಪಯೋಗಿ ಇಲಾಖೆ  
2
347(2473)
ಶ್ರೀ ಯು.ಬಿ. ವೆಂಕಟೇಶ್

ಲೋಕೋಪಯೋಗಿ ಇಲಾಖೆಯಲ್ಲಿ ನಿಯೋಜನೆ ಮೇಲಿರುವ ಅಧಿಕಾರಿ/ನೌಕರರುಗಳ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಲೋಕೋಪಯೋಗಿ ಇಲಾಖೆ  
3
348(2472)
ಶ್ರೀ ಸುನೀಲ್ ಗೌಡ ಬಸನಗೌಡ ಪಾಟೀಲ್

ಜಮಖಂಡಿ ತಾಲ್ಲೂಕಿನ ಸಾವಳಗಿ ಪಟ್ಟಣವನ್ನು ತಾಲ್ಲೂಕು ಕೇಂದ್ರವಾಗಿ ಘೋಷಿಸುವ ಕುರಿತು

ಕಂದಾಯ ಇಲಾಖೆ  
4
349(2468)
ಶ್ರೀ ಹೆಚ್.ಎಂ. ರಮೇಶ ಗೌಡ

ಕರ್ನಾಟಕ ರಾಜ್ಯದಲ್ಲಿ ಇರುವ ವಸತಿ ಶಾಲೆಗಳ ಕುರಿತು

ಸಮಾಜ ಕಲ್ಯಾಣ ಇಲಾಖೆ  
5
350(2495)
ಶ್ರೀ ಸುನೀಲ್ ಸುಬ್ರಮಣಿ ಎಂ.ಪಿ

ರಾಜ್ಯ ಹೆದ್ದಾರಿಗಳನ್ನು ಟೋಲ್ ರಸ್ತೆಗಳನ್ನಾಗಿ ಮಾಡುತ್ತಿರುವ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಲೋಕೋಪಯೋಗಿ ಇಲಾಖೆ
6
351(2530)
ಶ್ರೀ ಕೆ. ಪ್ರತಾಪಚಂದ್ರ ಶೆಟ್ಟಿ

ನಿವೇಶನ ಹಾಗೂ ಬ್ಲಾಕ್ ಆದ ಮನೆಗಳ ಬಗ್ಗೆ

ವಸತಿ ಇಲಾಖೆ  
7
352(2534)
ಶ್ರೀ ಮರಿತಿಬ್ಬೇಗೌಡ

ವಿದೇಶಿ ವ್ಯಾಸಂಗ ವೇತನ ಯೋಜನೆ ಬಗ್ಗೆ

ಮುಜರಾಯಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ  
8
353(2497)
ಶ್ರೀ ಸುನೀಲ್ ವಲ್ಯಾಪುರ್

ರಾಜ್ಯದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿ ನಿರ್ಮಿಸುತ್ತಿರುವ ಮನೆಗಳ ಪ್ರಗತಿ ಕಾರ್ಯ ಕುಂಠಿತವಾಗಿರುವ ಬಗ್ಗೆ

ವಸತಿ ಇಲಾಖೆ  
9
354(2509)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ

ದೇವರಾಜ ಅರಸು ವಸತಿ ಯೋಜನೆಯಡಿ ಆಗಿರುವ ಪ್ರಗತಿಯ ಬಗ್ಗೆ

ವಸತಿ ಇಲಾಖೆ
10
355(2480)
ಶ್ರೀ ಕೆ. ಹರೀಶ್ ಕುಮಾರ್

ಮಂಗಳೂರು-ಮೂಡಬಿದ್ರೆ-ಸೋಲಾಪುರ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯ ಕುರಿತು ಮಾಹಿತಿ

ಉಪ ಮುಖ್ಯಮಂತ್ರಿಗಳು ಹಾಗೂ ಲೋಕೋಪಯೋಗಿ ಇಲಾಖೆ  
11
356(2471)
ಶ್ರೀಮತಿ ಭಾರತಿ ಶೆಟ್ಟಿ

ಲೋಕೋಪಯೋಗಿ ಇಲಾಖೆಯಲ್ಲಿ ವಿದ್ಯುತ್ ಸಂಬಂಧಿಸಿದ ಕಾಮಗಾರಿಗಳ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಲೋಕೋಪಯೋಗಿ ಇಲಾಖೆ  
12
357(2484)
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ

ಸಮಾಜ ಕಲ್ಯಾಣ ಇಲಾಖೆಯ ಅಧೀನದ ನಿಗಮ/ಮಂಡಳಿಗಳಲ್ಲಿ ಖಾಲಿಯಿರುವ ಹುದ್ದೆಗಳ ನೇಮಕಾತಿ ಕುರಿತು

ಸಮಾಜ ಕಲ್ಯಾಣ ಇಲಾಖೆ  
13
358(2506)
ಶ್ರೀಮತಿ ಎಸ್. ವೀಣಾ ಅಚ್ಚಯ್ಯ

ಕೊಡಗು ಜಿಲ್ಲೆಯಲ್ಲಿ ಭೂ ಮಂಜೂರಾತಿಗಾಗಿ ಫಾರಂ-57 ಅರ್ಜಿ ಸಲ್ಲಿಸಲು ಮತ್ತೊಮ್ಮೆ ಕಾಲಾವಕಾಶ ಕಲ್ಪಿಸುವ ಕುರಿತು

ಕಂದಾಯ ಇಲಾಖೆ  
14
359(2517)
ಶ್ರೀ ರಘುನಾಥ್ ರಾವ್ ಮಲ್ಕಾಪೂರೆ

ರೈತರಿಗೆ ಗುತ್ತಿಗೆ/ಖಾಯಂ ಭೂಮಾಪಕರಿಂದ ತೊಂದರೆಯಾಗುತ್ತಿರುವ ಬಗ್ಗೆ

ಕಂದಾಯ ಇಲಾಖೆ  
15
360(2536)
ಶ್ರೀ ಅರವಿಂದ ಕುಮಾರ್ ಅರಳಿ

ಬೀದರ್ ಜಿಲ್ಲೆಯಲ್ಲಿ ನಡೆಯುತ್ತಿರುವ ಕಾಮಗಾರಿಗಳ ಕುರಿತು

ಉಪ ಮುಖ್ಯಮಂತ್ರಿಗಳು ಹಾಗೂ ಲೋಕೋಪಯೋಗಿ ಇಲಾಖೆ  
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru