ದಿನಾಂಕ 10-03-2020ರ ಚುಕ್ಕೆ ಗುರುತಿಲ್ಲದ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
474 (788+789)
ಶ್ರೀ ಅರವಿಂದ ಕುಮಾರ್ ಅರಳಿ

ಬೀದರ್ ಜಿಲ್ಲೆಯ ಒಳಚರಂಡಿ ಮತ್ತು 24 x 7 ನೀರು ಸರಬರಾಜು ಬಗ್ಗೆ

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
2
475 (785)
ಶ್ರೀ ಅರವಿಂದ ಕುಮಾರ್ ಅರಳಿ

ಬೀದರ್ ಜಿಲ್ಲೆಯ ಕೈಗಾರಿಕಾ ಪ್ರದೇಶ ಅಭಿವೃದ್ಧಿಗೊಳಿಸುವ ಬಗ್ಗೆ

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ
3
476 (786)
ಶ್ರೀ ಅರವಿಂದ ಕುಮಾರ್ ಅರಳಿ

ಬೀದರ್ ಜಿಲ್ಲೆಯ ಕೈಗಾರಿಕಾ ಪ್ರದೇಶದಲ್ಲಿ ಬಂಡವಾಳ ಹೂಡಿಕೆ ಬಗ್ಗೆ

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ
4
477 (771)
ಶ್ರೀ ಎನ್. ಅಪ್ಪಾಜಿಗೌಡ

ತೋಟಗಾರಿಕೆ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
5
478 (772)
ಶ್ರೀ ಎನ್. ಅಪ್ಪಾಜಿಗೌಡ

ಮಹಿಳೆಯರಿಗೆ ಸೀಮಿತಗೊಳಿಸಿ ಮಾರಾಟವಾಗಿರುವ ಫ್ಲಾಟ್‍ಗಳ ಬಗ್ಗೆ

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ
6
479 (776)
ಶ್ರೀ ಎನ್. ಅಪ್ಪಾಜಿಗೌಡ

ಸ್ಥಳೀಯ ಸಂಸ್ಥೆಗಳಿಗೆ ಎಸ್.ಎಫ್.ಸಿ. ಮತ್ತು ಇತರೆ ಯೋಜನೆಗಳಿಂದ ಒದಗಿಸಿರುವ ಅನುದಾನದ ಬಗ್ಗೆ

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
7
480 (777)
ಶ್ರೀ ಎನ್. ಅಪ್ಪಾಜಿಗೌಡ

ರಾಜ್ಯದಲ್ಲಿ ವಿವಿಧ ಜಿಲ್ಲೆಗಳಲ್ಲಿನ ಕೈಗಾರಿಕಾ ವಸಾಹತು ನಿರ್ಮಿಸಲು ಸ್ವಾಧೀನಪಡಿಸಿಕೊಂಡಿರುವ ಭೂಮಿಯ ಕುರಿತು

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ
8
481 (779)
ಶ್ರೀ ಎನ್. ಅಪ್ಪಾಜಿಗೌಡ

ಕಲಬೆರಕೆ ಆಹಾರ ಮತ್ತು ಆಹಾರ ಇಲಾಖೆಯ ನಿರ್ಲಕ್ಷ್ಯ

ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ
9
482 (769)
ಶ್ರೀ ಬಸವರಾಜ ಶಿವಲಿಂಗಪ್ಪ ಹೊರಟ್ಟಿ

ಕೃಷಿ ಮಾರಾಟ ಮಂಡಳಿ ಹಗರಣದ ಬಗ್ಗೆ

ಸಹಕಾರ ಇಲಾಖೆ
10
483 (496)
ಶ್ರೀ ಎಸ್. ಎಲ್. ಭೋಜೇಗೌಡ

ಒತ್ತುವರಿ ಆಸ್ತಿಗಳ ತೆರವು ಬಗ್ಗೆ

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
11
484 (497)
ಶ್ರೀ ಎಸ್. ಎಲ್. ಭೋಜೇಗೌಡ

ಮಹಾನಗರ ಪಾಲಿಕೆಯ ಆಸ್ತಿ ತೆರಿಗೆಯ ಉಪಯೋಗದ ಬಗ್ಗೆ

ನಗರಾಭಿವೃದ್ಧಿ ಇಲಾಖೆ
12
485 (576)
ಶ್ರೀ ಎಸ್. ಎಲ್. ಭೋಜೇಗೌಡ

ಮಹಾನಗರ ಪಾಲಿಕೆಗಳ ತ್ಯಾಜ್ಯ ಸಂಸ್ಕರಣೆ ಕುರಿತು

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
13
486 (585)

ಶ್ರೀ ಎಸ್. ಎಲ್. ಭೋಜೇಗೌಡ

ಬಿ.ಪಿ.ಎಲ್. ಕಾರ್ಡ್‍ದಾರರಿಗೆ ವಿತರಿಸುವ ಆಹಾರ ಧಾನ್ಯಗಳ ಕುರಿತು ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ
14
487 (749)
ಶ್ರೀ ಎನ್. ಎಸ್. ಬೋಸ್‍ರಾಜು

ರಾಜ್ಯದ ನಗರಸಭೆ, ಪುರಸಭೆಗಳಲ್ಲಿ ಅಧ್ಯಕ್ಷ, ಉಪಾಧ್ಯಕ್ಷರುಗಳ ಚುನಾವಣೆ ನಡೆಯದಿರುವ ಬಗ್ಗೆ

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
15
488 (750)
ಶ್ರೀ ಎನ್. ಎಸ್. ಬೋಸ್‍ರಾಜು

ರಾಯಚೂರು ಜಿಲ್ಲೆಯಲ್ಲಿರುವ ಪಿಎಲ್‍ಡಿಬಿ ಬ್ಯಾಂಕ್‍ಗಳ ಬಗ್ಗೆ

ಸಹಕಾರ ಇಲಾಖೆ
16
489 (751)
ಶ್ರೀ ಎನ್. ಎಸ್. ಬೋಸ್‍ರಾಜು

ರಾಯಚೂರು ನಗರದಲ್ಲಿ ಬೃಹತ್ ಕೈಗಾರಿಕೆಗಳ ಸ್ಥಾಪನೆಗೆ ಲ್ಯಾಂಡ್ ಬ್ಯಾಂಕ್ ಮಾಡುವ ಬಗ್ಗೆ

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ
17
490 (778)
ಶ್ರೀ ಎನ್. ಎಸ್. ಬೋಸ್‍ರಾಜು

ರಾಯಚೂರು ನಗರದ ಒಳಚರಂಡಿ ಕಾಮಗಾರಿ ಪೂರ್ಣಗೊಳಿಸುವ ಕುರಿತು

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
18
491 (767)
ಶ್ರೀ ಆರ್. ಚೌಡರೆಡ್ಡಿ ತೂಪಲ್ಲಿ

ಸಾರ್ವಜನಿಕ ಉದ್ದಿಮೆಗಳಲ್ಲಿ ವೃಂದ ಮತ್ತು ನೇಮಕಾತಿ ನಿಯಮಗಳ ಬಗ್ಗೆ

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ
19
492 (773)
ಶ್ರೀ ಆರ್. ಚೌಡರೆಡ್ಡಿ ತೂಪಲ್ಲಿ

ಗುಬ್ಬಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಮಾರನಕಟ್ಟೆ ಜಾಗದ ಬಗ್ಗೆ

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
20
493 (774)
ಶ್ರೀ ಆರ್. ಚೌಡರೆಡ್ಡಿ ತೂಪಲ್ಲಿ

ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್‌ಗಳ ಅನುದಾನದ ಕುರಿತು

ಗಣಿ ಮತ್ತು ಭೂವಿಜ್ಞಾನ ಇಲಾಖೆ
21
494 (755)
ಶ್ರೀ ಆರ್. ಧರ್ಮಸೇನ

ಕಲಬೆರಕೆ ಬೆಣ್ಣೆ ತುಪ್ಪ ತಯಾರಕರ ಮೇಲೆ ಕ್ರಮ ಕೈಗೊಳ್ಳುವ ಕುರಿತು

ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ
22
495 (756)
ಶ್ರೀ ಆರ್. ಧರ್ಮಸೇನ

ಸಹಕಾರ ಸಂಘಗಳಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳವರ ಸದಸ್ಯತ್ವ ನೋಂದಣಿ ಕುರಿತು

ಸಹಕಾರ ಇಲಾಖೆ
23
496 (759)
ಶ್ರೀ ಆರ್. ಧರ್ಮಸೇನ

ಮನೆಯಂಗಳದಲ್ಲಿ ಕೈತೋಟ ಮಾಡುವವರಿಗೆ ಪ್ರೋತ್ಸಾಹ ನೀಡುವ ಕುರಿತು

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
24
497 (502)
ಶ್ರೀ ಎಂ. ಎ. ಗೋಪಾಲಸ್ವಾಮಿ

ನ್ಯಾಯಬೆಲೆ ಅಂಗಡಿಗಳ ಬಗ್ಗೆ

ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ
25
498 (503)
ಶ್ರೀ ಎಂ. ಎ. ಗೋಪಾಲಸ್ವಾಮಿ

ಮರಳು ಅಭಾವದ ಕುರಿತು

ಗಣಿ ಮತ್ತು ಭೂವಿಜ್ಞಾನ ಇಲಾಖೆ
26
499 (504)
ಶ್ರೀ ಎಂ. ಎ. ಗೋಪಾಲಸ್ವಾಮಿ

ರೈತರ ಸಾಲ ಮನ್ನಾ ಕುರಿತು

ಸಹಕಾರ ಇಲಾಖೆ
27
500 (505)
ಶ್ರೀ ಎಂ. ಎ. ಗೋಪಾಲಸ್ವಾಮಿ

ತ್ಯಾಜ್ಯ ಸಂಗ್ರಹಣೆ ವಾಹನಗಳ ಕೊರತೆ ಬಗ್ಗೆ

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
28
501 (591)
ಶ್ರೀ ಐವನ್ ಡಿ' ಸೋಜಾ

ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಇಂದಿರಾ ಕ್ಯಾಂಟೀನ್‍ಗಳ ಕುರಿತು

ನಗರಾಭಿವೃದ್ಧಿ ಇಲಾಖೆ
29
502 (593)
ಶ್ರೀ ಐವನ್ ಡಿ' ಸೋಜಾ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ಮಾರ್ಟ್‍ಸಿಟಿ ಯೋಜನೆಗಳ ಕುರಿತು

ನಗರಾಭಿವೃದ್ಧಿ ಇಲಾಖೆ
30
503 (594)
ಶ್ರೀ ಐವನ್ ಡಿ' ಸೋಜಾ

ಉಪ್ಪು ನೀರನ್ನು ಶುದ್ಧೀಕರಿಸಿ ವಿತರಿಸುವ ಕುರಿತು

ನಗರಾಭಿವೃದ್ಧಿ ಇಲಾಖೆ
31
504 (595)
ಶ್ರೀ ಐವನ್ ಡಿ' ಸೋಜಾ

ಸ್ಮಾರ್ಟ್‍ಸಿಟಿ ಯೋಜನೆಯ ಕುರಿತು

ನಗರಾಭಿವೃದ್ಧಿ ಇಲಾಖೆ
32
505 (596)
ಶ್ರೀ ಐವನ್ ಡಿ' ಸೋಜಾ

ರಾಜ್ಯದಲ್ಲಿ ಅಕ್ರಮ ಅಕ್ಕಿ ಮಾರಾಟ ಕುರಿತು

ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ
33
506 (488)
ಶ್ರೀ ಕಾಂತರಾಜ್ (ಬಿಎಂಎಲ್)

ತುಮಕೂರು ನಗರದಲ್ಲಿ ಹೊಸ ವರ್ತುಲ ರಸ್ತೆ ನಿರ್ಮಾಣದ ಬಗ್ಗೆ

ನಗರಾಭಿವೃದ್ಧಿ ಇಲಾಖೆ
34
507 (489)
ಶ್ರೀ ಕಾಂತರಾಜ್ (ಬಿಎಂಎಲ್)

ಬಿ.ಪಿ.ಎಲ್ ಕಾರ್ಡ್‍ಗಳ ಬಗ್ಗೆ

ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ
35
508 (490)
ಶ್ರೀ ಕಾಂತರಾಜ್ (ಬಿಎಂಎಲ್)

ತೋಟಗಾರಿಕೆ ಇಲಾಖೆಗೆ ಒದಗಿಸಿದ ಅನುದಾನ ಮತ್ತು ಯೋಜನೆಗಳ ಬಗ್ಗೆ

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
36
509 (740)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ

ರಾಜ್ಯ ಸಹಕಾರಿ ಬ್ಯಾಂಕುಗಳ ಅವ್ಯವಹಾರ ಹಾಗೂ ದಿವಾಳಿ ಕುರಿತು

ಸಹಕಾರ ಇಲಾಖೆ
37
510 (741)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ

ಅಡಿಕೆ ಮಂಡಳಿ ಸ್ಥಾಪನೆ ಹಾಗೂ ಅಡಿಕೆ ಬೆಳೆ ಸಮಸ್ಯೆ ಕುರಿತು

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
38
511 (742)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ

ಪಡಿತರ ಚೀಟಿಗೆ ಆಧಾರ್ ಜೋಡಣೆಯ ಕುರಿತು

ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ
39
512 (754)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ

ರಾಜ್ಯದಲ್ಲಿ ಸ್ಥಾಪನೆಯಾಗುವ ಉದ್ಯಮಗಳಲ್ಲಿ ಕನ್ನಡಿಗರಿಗೆ ಆದ್ಯತೆ ನೀಡುವ ಬಗ್ಗೆ

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ
40
513 (597)
ಶ್ರೀ ಮರಿತಿಬ್ಬೇಗೌಡ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸಾಮಾನ್ಯ ಸಭೆ ನಡೆಸುವ ಕುರಿತು

ನಗರಾಭಿವೃದ್ಧಿ ಇಲಾಖೆ
41
514 (598)
ಶ್ರೀ ಮರಿತಿಬ್ಬೇಗೌಡ

ಸಹಕಾರ ಇಲಾಖೆಯಲ್ಲಿ ಬಾಕಿ ಇರುವ ವ್ಯಾಜ್ಯಗಳ ಶೀಘ್ರ ಇತ್ಯರ್ಥ ಕುರಿತು

ಸಹಕಾರ ಇಲಾಖೆ
42
515 (599)
ಶ್ರೀ ಮರಿತಿಬ್ಬೇಗೌಡ

ಮರಳು ನೀತಿಯ ಮಾಹಿತಿ ಕುರಿತು

ಗಣಿ ಮತ್ತು ಭೂವಿಜ್ಞಾನ ಇಲಾಖೆ
43
516 (600)
ಶ್ರೀ ಮರಿತಿಬ್ಬೇಗೌಡ

ರೇಷ್ಮೆ ಬೆಳೆ ಕುರಿತು

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
44
517 (601)
ಶ್ರೀ ಮರಿತಿಬ್ಬೇಗೌಡ

ಭತ್ತ ಖರೀದಿ ಕೇಂದ್ರಗಳ ಕುರಿತು

ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ
45
518 (745)
ಡಾ: ವೈ. ಎ. ನಾರಾಯಣಸ್ವಾಮಿ

ಸ್ಟೋನ್ ಕ್ರಷರ್‍ಗಳ ಕುರಿತು

ಗಣಿ ಮತ್ತು ಭೂವಿಜ್ಞಾನ ಇಲಾಖೆ
46
519 (492)
ಡಾ: ವೈ. ಎ. ನಾರಾಯಣಸ್ವಾಮಿ

ಅಲಂಕಾರಿಕ ಗಣಿಗಾರಿಕೆ ಕ್ಷೀಣಿಸುತ್ತಿರುವ ಬಗ್ಗೆ

ಗಣಿ ಮತ್ತು ಭೂವಿಜ್ಞಾನ ಇಲಾಖೆ
47
520 (746)
ಡಾ: ವೈ. ಎ. ನಾರಾಯಣಸ್ವಾಮಿ

ರೇಷ್ಮೆ ಗೂಡಿಗೆ ನೀಡುತ್ತಿರುವ ಪ್ರೋತ್ಸಾಹ ಧನದ ಬಗ್ಗೆ

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
48
521 (747)
ಡಾ: ವೈ. ಎ. ನಾರಾಯಣಸ್ವಾಮಿ

ತೋಟಗಾರಿಕೆ ಬೆಳೆಗಳಿಗೆ ನೀಡುತ್ತಿರುವ ಸವಲತ್ತುಗಳು

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
49
522 (493)
ಶ್ರೀ ಆರ್. ಪ್ರಸನ್ನ ಕುಮಾರ್

K.I.A.D.B ವತಿಯಿಂದ ಸ್ವಾಧೀನ ಪಡಿಸಿಕೊಂಡಿರುವ ಜಮೀನಿನ ವಿಸ್ತೀರ್ಣ ಕುರಿತು

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ
50
523 (690)
ಶ್ರೀ ಆರ್. ಪ್ರಸನ್ನ ಕುಮಾರ್

ಕೆ.ಐ.ಎ.ಡಿ.ಬಿ ವತಿಯಿಂದ ಕೈಗಾರಿಕಾ ನಿವೇಶನಗಳನ್ನು ಹಂಚಿಕೆ ಮಾಡಿರುವ ಕುರಿತು

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ
51
524 (606)
ಶ್ರೀ ರಘುನಾಥ್ ರಾವ್‍ಮಲ್ಕಾಪೂರೆ

ಮಾಜರಾ ನದಿಯಿಂದ ಅಕ್ರಮ ಮರಳು ಸಾಗಾಣಿಕೆ ಕುರಿತು

ಗಣಿ ಮತ್ತು ಭೂವಿಜ್ಞಾನ ಇಲಾಖೆ
52
525 (578)
ಶ್ರೀ ರಘುನಾಥ್ ರಾವ್‍ಮಲ್ಕಾಪೂರೆ

ನಿಯೋಜನೆ ಮೇಲೆ ಮುಂದುವರೆಸಲು ಇರುವ ನಿಯಮಗಳ ಕುರಿತು

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
53
526 (579)
ಶ್ರೀ ರಘುನಾಥ್ ರಾವ್‍ಮಲ್ಕಾಪೂರೆ

ಸಿ.ಎ. ಸೈಟ್‍ಗಳ ಕುರಿತು

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
54
527 (607)
ಶ್ರೀ ರಘುನಾಥ್ ರಾವ್‍ಮಲ್ಕಾಪೂರೆ

ಸಹಕಾರ ಇಲಾಖೆಯು ರೂಪಿಸಿರುವ ಯೋಜನೆಗಳ ಕುರಿತು

ಸಹಕಾರ ಇಲಾಖೆ
55
528 (734)
ಶ್ರೀ ಹೆಚ್. ಎಂ. ರಮೇಶ ಗೌಡ

ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ ಪಡಿತರ ಚೀಟಿಯನ್ನು ವಿತರಿಸಿರುವ ಕುರಿತು

ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ
56
529 (735)
ಶ್ರೀ ಹೆಚ್. ಎಂ. ರಮೇಶ ಗೌಡ

ಕಳೆದ 3 ವರ್ಷಗಳಲ್ಲಿ ಹೊಸ ಕೈಗಾರಿಕೆಗಳನ್ನು ಸ್ಥಾಪಿಸಿರುವ ಕುರಿತು

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ
57
530 (753)
ಶ್ರೀ ಪಿ. ಆರ್. ರಮೇಶ್

ತೋಟಗಾರಿಕೆ ಬೆಳೆಗಳ ಬಗ್ಗೆ

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
58
531 (748)
ಶ್ರೀ ಪಿ. ಆರ್. ರಮೇಶ್

ಪಡಿತರ ವಿತರಣೆಯ ಬಗ್ಗೆ

ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ
59
532 (780)
ಶ್ರೀ ಎಸ್. ರವಿ

ರೈತರ ಸಾಲಮನ್ನಾ ಯೋಜನೆ ಬಗ್ಗೆ

ಸಹಕಾರ ಇಲಾಖೆ
60
533 (781)
ಶ್ರೀ ಎಸ್. ರವಿ

ಸಾಲಮನ್ನಾ ಯೋಜನೆಯ ಸ್ವಸಹಾಯ ಗುಂಪುಗಳ ಬಡ್ಡಿ ಸಹಾಯಧನದ ಕುರಿತು

ಸಹಕಾರ ಇಲಾಖೆ
61
534 (782)
ಶ್ರೀ ಎಸ್. ರವಿ

ಘನ ತ್ಯಾಜ್ಯಗಳ ನಿರ್ವಹಣೆ ಕುರಿತು

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
62
535 (784)
ಶ್ರೀ ಎಸ್. ರವಿ

ಇಂದಿರಾ ಕ್ಯಾಂಟೀನ್‍ಗಳ ನಿರ್ವಹಣೆಗಳ ಕುರಿತು

ನಗರಾಭಿವೃದ್ಧಿ ಇಲಾಖೆ
63
536 (757)
ಶ್ರೀ ಎಸ್. ವ್ಹಿ. ಸಂಕನೂರ

ರಾಜ್ಯದಲ್ಲಿರುವ ಪಡಿತರ ಅಂಗಡಿಗಳ ಮಾಹಿತಿ ಕುರಿತು

ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ
64
537 (692)
ಶ್ರೀ ಕೆ. ಟಿ. ಶ್ರೀಕಂಠೇಗೌಡ

ಮಂಡ್ಯ ನಗರದಲ್ಲಿನ ತ್ಯಾಜ್ಯ ವಿಲೇವಾರಿ ಬಗ್ಗೆ

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
65
538 (693)
ಶ್ರೀ ಕೆ. ಟಿ. ಶ್ರೀಕಂಠೇಗೌಡ

ಮಂಡ್ಯ ನಗರದಲ್ಲಿ ಉದ್ಯಾನವನಗಳನ್ನು ಅಭಿವೃದ್ಧಿಪಡಿಸುವ ಬಗ್ಗೆ

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
66
539 (501)
ಶ್ರೀ ಸುನೀಲ್ ಸುಬ್ರಮಣಿ ಎಂ.ಪಿ.

ಮಡಿಕೇರಿ ನಗರ ಸಭೆಯಲ್ಲಿ ಒಳಚರಂಡಿ ಕಾಮಗಾರಿಯ ಅವ್ಯವಸ್ಥೆ ಬಗ್ಗೆ

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
67
540 (764)
ಶ್ರೀ ಕೆ. ಎ. ತಿಪ್ಪೇಸ್ವಾಮಿ

ಗಣಿ ಅನ್ವೇಷಣೆ ಬಗ್ಗೆ

ಗಣಿ ಮತ್ತು ಭೂವಿಜ್ಞಾನ ಇಲಾಖೆ
68
541 (765)
ಶ್ರೀ ಕೆ. ಎ. ತಿಪ್ಪೇಸ್ವಾಮಿ

ರಾಜ್ಯ ಖನಿಜಗಳ ಗುತ್ತಿಗೆ ನೀಡಿರುವ ಬಗ್ಗೆ

ಗಣಿ ಮತ್ತು ಭೂವಿಜ್ಞಾನ ಇಲಾಖೆ
69
542 (766)
ಶ್ರೀ ಕೆ. ಎ. ತಿಪ್ಪೇಸ್ವಾಮಿ

ಸಾರ್ವಜನಿಕ ಉದ್ದಿಮೆಗಳ ಬಗ್ಗೆ

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ
 
70
543 (775)
ಶ್ರೀ ಕೆ. ಎ. ತಿಪ್ಪೇಸ್ವಾಮಿ

ತುಮಕೂರು ಮಹಾನಗರ ಪಾಲಿಕೆ ಮತ್ತು ಸ್ಥಳೀಯ ಸಂಸ್ಥೆಗೆ ನೀಡಿದ ಅನುದಾನದ ಬಗ್ಗೆ

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
71
544 (494)
ಶ್ರೀ ಆರ್. ಬಿ. ತಿಮ್ಮಾಪೂರ

ಮುಧೋಳ ತಾಲ್ಲೂಕಿನಲ್ಲಿರುವ ಕಾರ್ಖಾನೆಗಳ ಬಗ್ಗೆ

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ
72
545 (603)
ಶ್ರೀಮತಿ ಎಸ್. ವೀಣಾ ಅಚ್ಚಯ್ಯ

ಕೊಡಗು ಜಿಲ್ಲೆಯ ಭಾಗಮಂಡಲ ಪಟ್ಟಣದ ತ್ರಿವೇಣಿ ಸಂಗಮ ಸ್ಥಳದಲ್ಲಿ ಒಳಚರಂಡಿ ವ್ಯವಸ್ಥೆ ಕಲ್ಪಿಸುವ ಕುರಿತು

ನಗರಾಭಿವೃದ್ಧಿ ಇಲಾಖೆ
73
546 (604)
ಶ್ರೀಮತಿ ಎಸ್. ವೀಣಾ ಅಚ್ಚಯ್ಯ

ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯಿಂದ ರೈತರಿಗೆ ಸಿಗುತ್ತಿರುವ ಸೌಲಭ್ಯ ಕುರಿತು

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
74
547 (737)
ಶ್ರೀ ವಿಜಯ್ ಸಿಂಗ್

ಬೀದರ್ ಜಿಲ್ಲೆಯಲ್ಲಿ ಆಹಾರ ಧಾನ್ಯಗಳ ವಿತರಣೆ ಕುರಿತು

ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ
75
548 (738)
ಶ್ರೀ ವಿಜಯ್ ಸಿಂಗ್

ಬೀದರ್ ನಗರದ ನಿರಂತರ ಕುಡಿಯುವ ನೀರಾವರಿ ಯೋಜನೆ ಕುರಿತು

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
76
549 (739)
ಶ್ರೀ ವಿಜಯ್ ಸಿಂಗ್

ಬೀದರ್ ಜಿಲ್ಲೆಯ ಕೈಗಾರಿಕಾ ಪ್ರದೇಶದಲ್ಲಿನ ಕಾರ್ಖಾನೆಗಳ ಕುರಿತು

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ
77
550 (743)
ಶ್ರೀ ವಿಜಯ್ ಸಿಂಗ್

ಕಲ್ಯಾಣ ಕರ್ನಾಟಕ ಭಾಗದ ತೊಗರಿ ಬೆಳೆಯನ್ನು ಖರೀದಿಸುವ ಕುರಿತು

ಸಹಕಾರ ಇಲಾಖೆ
78
551 (499)
ಶ್ರೀ ಘೋಟ್ನೇಕರ ಶ್ರೀಕಾಂತ ಲಕ್ಷ್ಮಣ

ಕೊಳಚೆ ನೀರು ಸರಬರಾಜು ಯೋಜನೆ ಬಗ್ಗೆ

ನಗರಾಭಿವೃದ್ಧಿ ಇಲಾಖೆ
79
552 (500)
ಶ್ರೀ ಘೋಟ್ನೇಕರ ಶ್ರೀಕಾಂತ ಲಕ್ಷ್ಮಣ

ಕೊಳಗೇರಿ ಅಭಿವೃದ್ಧಿ ನಿಗಮದಿಂದ ವಸತಿ ಸೌಲಭ್ಯ ಕುರಿತು

ನಗರಾಭಿವೃದ್ಧಿ ಇಲಾಖೆ
80
553 (691)
ಶ್ರೀ ಘೋಟ್ನೇಕರ ಶ್ರೀಕಾಂತ ಲಕ್ಷ್ಮಣ

ಕಾರವಾರ ಜಿಲ್ಲೆಯ ಹಳಿಯಾಳ ತಾಲ್ಲೂಕಿನ ಲೇಔಟ್‍ಗಳ ಮಾಹಿತಿ ಕುರಿತು

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
81
554 (760)
ಡಾ|| ಜಯಮಾಲ ರಾಮಚಂದ್ರ

ಸಂಸ್ಕರಣಾ ಘಟಕಗಳು ಹಾಗೂ ಉಗ್ರಾಣಗಳು ಇಲ್ಲದಿರುವ ಕುರಿತು

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
82
555 (761)
ಡಾ|| ಜಯಮಾಲ ರಾಮಚಂದ್ರ

ಗಣಿಗಾರಿಕೆ ನಿಬಂಧನೆ ಉಲ್ಲಂಘನೆ ಕುರಿತು

ಗಣಿ ಮತ್ತು ಭೂವಿಜ್ಞಾನ ಇಲಾಖೆ
83
556 (762)
ಡಾ|| ಜಯಮಾಲ ರಾಮಚಂದ್ರ

ಬಿ.ಪಿ.ಎಲ್. ಕಾರ್ಡ್ ಹಾಗೂ ಎ.ಪಿ.ಎಲ್. ಕಾರ್ಡ್‍ಗಳ ಕುರಿತು

ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ
84
557 (763)
ಡಾ|| ಜಯಮಾಲ ರಾಮಚಂದ್ರ

ಡಿ.ಸಿ.ಸಿ. ಬ್ಯಾಂಕುಗಳಿಂದ ಸಾಲ ಪಡೆಯುವ ಬಗ್ಗೆ

ಸಹಕಾರ ಇಲಾಖೆ
85
558 (768)
ಶ್ರೀ ಬಿ. ಜಿ. ಪಾಟೀಲ್

ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬಿ.ಪಿ.ಎಲ್ ಕಾರ್ಡ್‍ಗಳ ಬೇಡಿಗೆ ಬಗ್ಗೆ

ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ
86
559 (580)
ಶ್ರೀ ಎನ್. ರವಿಕುಮಾರ್

ಕೃಷಿ ವಿಕಾಸ ಯೋಜನೆಯ ಅವ್ಯವಹಾರದ ಕುರಿತು

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
87
560 (581)
ಶ್ರೀ ಎನ್. ರವಿಕುಮಾರ್

ಜಂತಕಲ್ ಅಕ್ರಮ ಗಣಿಗಾರಿಕೆ ಕುರಿತು

ಗಣಿ ಮತ್ತು ಭೂವಿಜ್ಞಾನ ಇಲಾಖೆ
88
561 (582)
ಶ್ರೀ ಎನ್. ರವಿಕುಮಾರ್

ಬೀದಿ ದೀಪಗಳ ಕುರಿತು

ನಗರಾಭಿವೃದ್ಧಿ ಇಲಾಖೆ
89
562 (583)
ಶ್ರೀ ಎನ್. ರವಿಕುಮಾರ್

ಮಾರುಕಟ್ಟೆ ಸುಧಾರಣಾ ನಿಧಿಯ ಕುರಿತು

ಸಹಕಾರ ಇಲಾಖೆ
90
563 (584)
ಶ್ರೀ ಎನ್. ರವಿಕುಮಾರ್

ರಾಜ್ಯದಲ್ಲಿರುವ ರೇಷನ್ ಕಾರ್ಡ್‍ಗಳ ಕುರಿತು

ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ
91
564 (567)
ಶ್ರೀ ಎಸ್. ನಾಗರಾಜ್(ಸಂದೇಶ್ ನಾಗರಾಜ್)

ಚಾಮರಾಜನಗರದಲ್ಲಿ ಬಸ್ ತಂಗುದಾಣಗಳನ್ನು ನಿರ್ಮಿಸುವ ಬಗ್ಗೆ

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
92
565 (592)
ಶ್ರೀ ಎಸ್. ನಾಗರಾಜ್(ಸಂದೇಶ್ ನಾಗರಾಜ್)

ಮೈಸೂರು ನಗರಕ್ಕೆ ಕೃಷ್ಣರಾಜಸಾಗರ ಹಿನ್ನೀರಿನ ಉಂಡವಾಡಿ ಬಳಿಯಿಂದ ನೀರು ಸರಬರಾಜು ಮಾಡುವ ಕುರಿತು

ನಗರಾಭಿವೃದ್ಧಿ ಇಲಾಖೆ
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru