ದಿನಾಂಕ 01-02-2021ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
16 (331)
ಶ್ರೀ ಮೋಹನ್ ಕುಮಾರ್ ಕೊಂಡಜ್ಜಿ

ಉಪವಲಯ ಮತ್ತು ವಲಯ ಅರಣ್ಯಾಧಿಕಾರಿಗಳ ಜೇಷ್ಠತೆ ಪಟ್ಟಿಯ ನೂನ್ಯತೆ ಸರಿಪಡಿಸುವ ಬಗ್ಗೆ

ಅರಣ್ಯ ಹಾಗೂ ಕನ್ನಡ ಮತ್ತು ಸಂಸ್ಕಂತಿ ಇಲಾಖೆ
2
17 (145)
ಶ್ರೀ ಅ. ದೇವೇಗೌಡ

ಕ್ಯಾನ್ಸರ್ ಆಸ್ಪತ್ರೆಗಳನ್ನು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರಾರಂಭಿಸುವ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ
3
18 (181)
ಶ್ರೀ ಪಿ.ಆರ್. ರಮೇಶ್

ಕೊರೋನ ಸೊಂಕಿನ ವಿರುದ್ಧ ಬಳಸಲಾಗುವ ಲಸಿಕೆಯ ಕುರಿತು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ
4
19 (165)
ಶ್ರೀ ಶಶೀಲ್ ಜಿ. ನಮೋಶಿ

ರಾಜ್ಯದಲ್ಲಿರುವ ವಸತಿ ಶಾಲೆಗಳ ಕುರಿತು

ಸಮಾಜ ಕಲ್ಯಾಣ ಇಲಾಖೆ

5
20 (106)
ಶ್ರೀ ಪ್ರಕಾಶ್ ಕೆ. ರಾಥೋಡ್

ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿ ಬರುವ ನಿಗಮ ಮಂಡಳಿಗಳ ಬಗ್ಗೆ

ಸಮಾಜ ಕಲ್ಯಾಣ ಇಲಾಖೆ
6
21 (124)
ಶ್ರೀ ರಘುನಾಥ್ ರಾವ್ ಮಲ್ಕಾಪೂರೆ

ಹೊಸ ತಾಲ್ಲೂಕಿನ ಆಸ್ಪತ್ರೆಗಳ ಸೌಕರ್ಯಗಳ ಕುರಿತು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ
7
22 (182)
ಶ್ರೀಮತಿ ಭಾರತಿ ಶೆಟ್ಟಿ

ಮಕ್ಕಳ ಖಾಯಿಲೆಗೆ ಸಂಬಂಧಿಸಿದ ಲಸಿಕೆಗಳ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ
8
23 (155)
ಶ್ರೀ ಅರುಣ ಶಹಾಪುರ

1995ರ ನಂತರ ಆರಂಭವಾದ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
9
24 (140)
ಶ್ರೀ ಚಿದಾನಂದ್ ಎಂ. ಗೌಡ

ಗ್ರೇಡ್-1 ದೈಹಿಕ ಶಿಕ್ಷಣ ಶಿಕ್ಷಕರ ಮಾಹಿತಿ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
10
25 (170)
ಶ್ರೀ ಎಸ್.ವ್ಹಿ. ಸಂಕನೂರ

ರಾಜ್ಯದಲ್ಲಿರುವ ಸರ್ಕಾರಿ ಹಾಗೂ ಖಾಸಗಿ ಮೆಡಿಕಲ್ ಕಾಲೇಜುಗಳ ಕುರಿತು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ
11
26 (90)
ಶ್ರೀ ಕೆ.ಎ. ತಿಪ್ಪೇಸ್ವಾಮಿ

ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಮಿಷನ್ ಯೋಜನೆಗಳ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ
12
27 (191)
ಶ್ರೀ ಬಿ.ಕೆ. ಹರಿಪ್ರಸಾದ್

ಕಾರ್ಮಿಕರಿಗೆ ಮೊಬೈಲ್ ಕ್ಲಿನಿಕ್‍ಗಳನ್ನು ಪ್ರಾರಂಭಿಸುವ ಬಗ್ಗೆ

ಕಾರ್ಮಿಕ ಇಲಾಖೆ

13
28 (200)
ಶ್ರೀ ಕೆ. ಗೋವಿಂದರಾಜ್

ವಿದ್ಯಾ ಸಂಸ್ಥೆಗಳು ಲೋಕೋಪಯೋಗಿ ಇಲಾಖೆಯಿಂದ ಕಟ್ಟಡ ಸ್ಥಿರತೆ ಪ್ರಮಾಣ ಪತ್ರವನ್ನು ಪಡೆಯುವ ವ್ಯವಸ್ಥೆಯಲ್ಲಿ ಬದಲಾವಣೆ ತರುವ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ  
14
29 (202)
ಶ್ರೀ ಬಸವರಾಜ ಶಿವಲಿಂಗಪ್ಪ ಹೊರಟ್ಟಿ

1995ರ ನಂತರ ಪ್ರಾರಂಭವಾದ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸಿರುವ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ  
15
30 (173)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ

ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆ ``ಹೊಸ ಶಿಕ್ಷಣ ನೀತಿ'' ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
 
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru