ದಿನಾಂಕ 02-02-2021ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
31(194)
ಶ್ರೀ ಆರ್. ಧರ್ಮಸೇನ

ಕಡಿಮೆ ದರದಲ್ಲಿ ರೈತರಿಗೆ ಸಾಲ

ಸಹಕಾರ ಇಲಾಖೆ
2
32(94)
ಶ್ರೀ ಆರ್. ಪ್ರಸನ್ನ ಕುಮಾರ್

ರಾಜ್ಯದಲ್ಲಿ ತೋಟಗಾರಿಕೆ ಬೆಳೆಗಳ ಕುರಿತು

ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
3
33(216)
ಶ್ರೀ ಕಾಂತರಾಜ್

DMFT ಯ ಅನುದಾನದ ಬಗ್ಗೆ

ಗಣಿ ಮತ್ತು ಭೂ ವಿಜ್ಞಾನ ಇಲಾಖೆ
4
34(265)
ಶ್ರೀ ಹೆಚ್.ಎಂ. ರಮೇಶ ಗೌಡ

ಪ್ರಸಕ್ತ ಸಾಲಿನಲ್ಲಿ ಬೃಹತ್ ಕೈಗಾರಿಕೆಗಳ ಬಂಡವಾಳ ಕುರಿತು

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ
5
35(93)
ಶ್ರೀ ಘೋಟ್ನೆಕರ ಶ್ರೀಕಾಂತ ಲಕ್ಷ್ಮಣ

ಯಲ್ಲಾಪುರದ ಲ್ಯಾಂಪ್ಸ್ ಸೊಸೈಟಿಯಲ್ಲಿ ಅವ್ಯವಹಾರ ಕುರಿತು

ಸಹಕಾರ ಇಲಾಖೆ
6
36(245)
ಶ್ರೀ ಸುನೀಲ್ ಸುಬ್ರಮಣಿ ಎಂ.ಪಿ.

ಮಡಿಕೇರಿ ನಗರದಲ್ಲಿ ಉತ್ಪತ್ತಿಯಾಗುವ ಒಳಚರಂಡಿ ನೀರನ್ನು ಸಂಸ್ಕರಿಸುವ ಬಗ್ಗೆ

ಪೌರಾಡಳಿತ ಹಾಗೂ ಸಕ್ಕರೆ ಇಲಾಖೆ
7
37(206)
ಶ್ರೀ ಯು.ಬಿ. ವೆಂಕಟೇಶ್

ಹಾರೋಹಳ್ಳಿ ಕೈಗಾರಿಕಾ ವಲಯದಲ್ಲಿ ಅಗ್ನಿ ಶಾಮಕ ಕೇಂದ್ರವಿಲ್ಲದಿರುವ ಕುರಿತು

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ
8
38(82)
ಶ್ರೀ ಎಂ.ಎ. ಗೋಪಾಲಸ್ವಾಮಿ

ಹಾಲು ಉತ್ಪಾದಕರ ಸಹಕಾರ ಸಂಘಗಳು ನೀಡುತ್ತಿರುವ ಸಾಲಗಳ ಬಗ್ಗೆ

ಸಹಕಾರ ಇಲಾಖೆ
9
39(244)
ಶ್ರೀ ರಘುನಾಥ್ ರಾವ್ ಮಲ್ಕಾಪೂರೆ

ಕೊಳವೆ ಬಾವಿಗಳ ಬಗ್ಗೆ

ಪೌರಾಡಳಿತ ಹಾಗೂ ಸಕ್ಕರೆ ಇಲಾಖೆ
10
40(228)
ಶ್ರೀ ಶಶೀಲ್ ಜಿ. ನಮೋಶಿ

ರಾಜ್ಯದಲ್ಲಿ ವಿತರಿಸಿರುವ ಪಡಿತರ ಚೀಟಿಗಳ ಕುರಿತು

ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ
11
41(243)
ಶ್ರೀಮತಿ ಎಸ್. ವೀಣಾ ಅಚ್ಚಯ್ಯ

ಕೊಡಗು ಜಿಲ್ಲೆಯಲ್ಲಿ ಅಕಾಲಿಕ ಮಳೆಯಿಂದಾಗಿ ಕಾಫಿ ಕೊಯ್ಲು ಹಾಳಾಗಿರುವ ಕುರಿತು

ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
12
42(235)
ಶ್ರೀ ಕೆ.ಟಿ. ಶ್ರೀಕಂಠೇಗೌಡ

ಖಾಲಿ ಹುದ್ದೆಗಳ ಭರ್ತಿ ಮಾಡುವ ಬಗ್ಗೆ

ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
13
43(212)
ಶ್ರೀ ಅರವಿಂದ ಕುಮಾರ್ ಅರಳಿ

ಬೀದರ್ ಜಿಲ್ಲೆಯ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತು

ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
14
44(254)
ಶ್ರೀ ಗೋವಿಂದ ರಾಜು

ಕೋಲಾರ ನಗರ ಸಭೆ ವ್ಯಾಪ್ತಿಯ ರಸ್ತೆಗಳನ್ನು ದುರಸ್ಥಿಪಡಿಸಿ ಅಭಿವೃದ್ಧಿ ಪಡಿಸುವ ಬಗ್ಗೆ

ಪೌರಾಡಳಿತ ಹಾಗೂ ಸಕ್ಕರೆ ಇಲಾಖೆ
15
45(229)
ಶ್ರೀ ಕೆ. ಹರೀಶ್ ಕುಮಾರ್

ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿ ಪರಿವರ್ತಿಸುವ ಕುರಿತು

ಪೌರಾಡಳಿತ ಹಾಗೂ ಸಕ್ಕರೆ ಇಲಾಖೆ
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru