ದಿನಾಂಕ 03-02-2021ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
46 (374)
ಶ್ರೀ ಅರವಿಂದ ಕುಮಾರ್ ಅರಳಿ

ಬೀದರ್ ಜಿಲ್ಲೆಯ ಎಸ್.ಸಿ.ಪಿ./ಟಿ.ಎಸ್.ಪಿ. ಯೋಜನೆಗೆ ಬಿಡುಗಡೆಯಾದ ಅನುದಾನದ ಕುರಿತು

ಉಪ ಮುಖ್ಯಮಂತ್ರಿಗಳು ಹಾಗೂ ಲೋಕೋಪಯೋಗಿ ಇಲಾಖೆ
2
47 (325)
ಶ್ರೀ ಕೆ.ಪಿ. ನಂಜುಂಡಿ ವಿಶ್ವಕರ್ಮ

ವಿಶ್ವಕರ್ಮ ಜನಾಂಗದ ಕುರಿತು

ಮುಜರಾಯಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
3
48 (361)
ಶ್ರೀಮತಿ ಎಸ್. ವೀಣಾ ಅಚ್ಚಯ್ಯ

ಕೊಡಗಿನ ಪವಿತ್ರ ಕ್ಷೇತ್ರ ತಲಕಾವೇರಿಯಲ್ಲಿ ಧಾರ್ಮಿಕ ಪಾವಿತ್ರ್ಯತೆಯನ್ನು ಕಾಪಾಡಲು ಕ್ರಮ ವಹಿಸುವ ಕುರಿತು

ಮುಜರಾಯಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
4
49 (306)
ಶ್ರೀ ಕೆ.ಎ. ತಿಪ್ಪೇಸ್ವಾಮಿ

ಮಣ್ಣಿನ ಫಲವತ್ತತೆ ಮತ್ತು ಪರೀಕ್ಷಾ ಪ್ರಯೋಗಾಲಯಗಳ ಸ್ಥಾಪನೆ

ಕೃಷಿ ಇಲಾಖೆ
5
50 (281)
ಶ್ರೀ ಪ್ರಕಾಶ್ ಕೆ. ರಾಥೋಡ್

ಮುಜರಾಯಿ ಇಲಾಖೆಗೆ ಒಳಪಟ್ಟಿರುವ ದೇವಸ್ಥಾನಗಳ ಕುರಿತು

ಮುಜರಾಯಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
6
51 (336)
ಶ್ರೀ ಎಂ.ಎ. ಗೋಪಾಲಸ್ವಾಮಿ

ಮನೆ ಹಂಚಿಕೆ ಮಾಡಲು ನಿಗದಿಪಡಿಸಿರುವ ಮಾನದಂಡಗಳ ಬಗ್ಗೆ

ವಸತಿ ಇಲಾಖೆ
7
52 (379)
ಶ್ರೀ ಎಸ್.ವ್ಹಿ. ಸಂಕನೂರ

ಲೋಕೋಪಯೋಗಿ ಇಲಾಖೆಯಲ್ಲಿ ಎ.ಬಿ.ಸಿ.ಡಿ.ದರ್ಜೆಯ ಹುದ್ದೆಗಳ ಮಾಹಿತಿ

ಉಪ ಮುಖ್ಯಮಂತ್ರಿಗಳು ಹಾಗೂ ಲೋಕೋಪಯೋಗಿ ಇಲಾಖೆ
8
53 (326)
ಶ್ರೀ ಅಡಗೂರ್ ಹೆಚ್. ವಿಶ್ವನಾಥ್

ಹಿಂದುಳಿದ ಜಾತಿಗಳನ್ನು ಪರಿಶಿಷ್ಟ ಜಾತಿ ವರ್ಗಗಳಿಗೆ ಸೇರಿಸುವ ಬಗ್ಗೆ

ಮುಜರಾಯಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
9
54 (348)
ಶ್ರೀ ಎಂ. ನಾರಾಯಣಸ್ವಾಮಿ

ಬೆಂಗಳೂರು ನಗರದಲ್ಲಿ ಇಲಾಖೆ ವತಿಯಿಂದ ಕೈಗೊಂಡಿರುವ ಕಾಮಗಾರಿಗಳ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಲೋಕೋಪಯೋಗಿ ಇಲಾಖೆ
10
55 (310)
ಶ್ರೀ ಹೆಚ್.ಎಂ. ರಮೇಶ ಗೌಡ

ರಾಜ್ಯದಲ್ಲಿ KFDC ಮೀನುಗಾರಿಕೆ ಅಭಿವೃದ್ಧಿ ನಿಗಮ ನಿಯಮಿತ ಕುರಿತು

ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ
11
56 (330)
ಶ್ರೀ ಮರಿತಿಬ್ಬೇಗೌಡ

ಬೆಂಗಳೂರು-ಮೈಸೂರು ರಸ್ತೆ ಕಾಮಗಾರಿ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಲೋಕೋಪಯೋಗಿ ಇಲಾಖೆ
12
57 (291)
ಶ್ರೀ ಕೆ.ಟಿ. ಶ್ರೀಕಂಠೇಗೌಡ

ವಸತಿ ಯೋಜನೆಯ ಫಲಾನುಭವಿಗಳಿಗೆ ಅನುದಾನ ಬಿಡುಗಡೆ ವಿಳಂಭವಾಗಿರುವ ಬಗ್ಗೆ

ವಸತಿ ಇಲಾಖೆ
13
58 (270)
ಶ್ರೀ ಆರ್. ಪ್ರಸನ್ನ ಕುಮಾರ್

ಕಳೆದ ಮೂರು ವರ್ಷಗಳಿಂದ ರಾಜ್ಯದಲ್ಲಿ ಸರ್ಕಾರವು ಎಷ್ಟು ಗ್ರಾಮಗಳನ್ನು ಕಂದಾಯ ಗ್ರಾಮಗಳೆಂದು ಘೋಷಣೆ ಮಾಡಲಾಗಿರುವ ಕುರಿತು

ಕಂದಾಯ ಇಲಾಖೆ
14
59 (295)
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ

ಬೆಳಗಾವಿ ವಿಭಾಗದ ವ್ಯಾಪ್ತಿಯಲ್ಲಿ ಕೃಷಿ ಇಲಾಖೆಯ ಅಧೀನದ ಕಛೇರಿಗಳಲ್ಲಿ ಖಾಲಿಯಿರುವ ಹುದ್ದೆಗಳ ನೇಮಕಾತಿ ಕುರಿತು

ಕೃಷಿ ಇಲಾಖೆ
15
60 (372)
ಶ್ರೀ ಆರ್.ಬಿ. ತಿಮ್ಮಾಪೂರ

ಅತಿವೃಷ್ಟಿ ಹಾನಿ ಕುರಿತು

ಕಂದಾಯ ಇಲಾಖೆ
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru