ದಿನಾಂಕ 04-02-2021ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
61(466)
ಶ್ರೀಮತಿ ಭಾರತಿ ಶೆಟ್ಟಿ

ಬೆಂಗಳೂರಿನಲ್ಲಿ ತ್ಯಾಜ್ಯ ನೀರಿನ ಸಂಸ್ಕರಣೆ ಕುರಿತು

ಮುಖ್ಯಮಂತ್ರಿಗಳು
2
62(458)
ಶ್ರೀ ಎನ್. ಅಪ್ಪಾಜಿಗೌಡ

ರೈತರ ಕೃಷಿ ಭೂಮಿಗೆ ಕೊಳವೆ ಬಾವಿಯಿಂದ ನೀರು ಹರಿಸುವ ಸಂಬಂಧ ವಿದ್ಯುತ್ ಸಂಪರ್ಕ (ಟಿ.ಸಿ.) ನೀಡುವ ಕುರಿತು

ಮುಖ್ಯಮಂತ್ರಿಗಳು
3
63(433)
ಶ್ರೀ ಬಿ.ಕೆ. ಹರಿಪ್ರಸಾದ್

ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ತ್ಯಾಜ್ಯದ ರಾಶಿಯನ್ನು ತೆರವುಗೊಳಿಸುವ ಬಗ್ಗೆ

ಮುಖ್ಯಮಂತ್ರಿಗಳು
4
64(396)
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ

ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತದಲ್ಲಿ ಖಾಲಿಯಿರುವ ಹುದ್ದೆಗಳ ನೇಮಕಾತಿ ಕುರಿತು

ಜಲ ಸಂಪನ್ಮೂಲ ಇಲಾಖೆ
5
65(482)
ಶ್ರೀ ಮರಿತಿಬ್ಬೇಗೌಡ

ಮಂಡ್ಯ ಜಿಲ್ಲೆಯಲ್ಲಿ ಕಳೆದ ಸಾಲಿನಲ್ಲಿ ಹೊಸದಾಗಿ ಕೈಗೊಂಡ ಕಾಮಗಾರಿಗಳ ಬಗ್ಗೆ

ಜಲ ಸಂಪನ್ಮೂಲ ಇಲಾಖೆ
6
66(420)
ಶ್ರೀ ಆರ್. ಪ್ರಸನ್ನ ಕುಮಾರ್

ರಾಜ್ಯದ ವಿವಿಧ ನಿಗಮಗಳಿಂದ 2019-20, 2020-21ನೇ ಸಾಲಿನಲ್ಲಿ S.C.P. ಮತ್ತು T.S.P. ಯೋಜನೆಯಡಿಯಲ್ಲಿ ಬಿಡುಗಡೆಯಾಗಿರುವ ಅನುದಾನ

ಜಲ ಸಂಪನ್ಮೂಲ ಇಲಾಖೆ
7
67(450)
ಶ್ರೀ ಕಾಂತರಾಜ್

B.M.R.C.L..ನಲ್ಲಿ ಗುತ್ತಿಗೆ ನೌಕರರ ನೇಮಕಾತಿ ಬಗ್ಗೆ

ಮುಖ್ಯಮಂತ್ರಿಗಳು
8
68(414)
ಶ್ರೀ ಹೆಚ್.ಎಂ. ರಮೇಶ ಗೌಡ

ರಾಜ್ಯದಲ್ಲಿ ಜಾರಿ ಇರುವ ಗ್ರಾಮೀಣ ಭಾರತಕ್ಕೆ ಸಸ್ಯಾಧಾರಿತ ವಿದ್ಯುತ್ ಕುರಿತು

ಮುಖ್ಯಮಂತ್ರಿಗಳು
9
69(476)
ಶ್ರೀ ಅರುಣ ಶಹಾಪುರ

ಆರ್ಥಿಕ ಮಿತವ್ಯಯ ಆದೇಶ ಹಿಂಪಡೆಯುವ ಬಗ್ಗೆ

ಮುಖ್ಯಮಂತ್ರಿಗಳು  
10
70(399)
ಶ್ರೀ ಸುನೀಲ್ ವಲ್ಯಾಪುರ್

ಆಯುಧ ಲೈಸೆನ್ಸ್ ನವೀಕರಿಸುವ ಕುರಿತು

ಗೃಹ ಮತ್ತು ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಶಾಸನ ರಚನೆ ಇಲಾಖೆ
11
71(453)
ಡಾ. ವೈ.ಎ. ನಾರಾಯಣಸ್ವಾಮಿ

ಎತ್ತಿನಹೊಳೆ ಯೋಜನೆ ಅನುಷ್ಠಾನದ ಬಗ್ಗೆ

ಜಲ ಸಂಪನ್ಮೂಲ ಇಲಾಖೆ
12
72(475)
ಶ್ರೀ ಸಿ.ಎಂ. ಇಬ್ರಾಹಿಂ

ಡಿ.ಜೆ. ಹಳ್ಳಿ ಮತ್ತು ಕೆ.ಜಿ. ಹಳ್ಳಿ ಗಲಭೆ ಪ್ರಕರಣಗಳ ಬಗ್ಗೆ

ಗೃಹ ಮತ್ತು ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಶಾಸನ ರಚನೆ ಇಲಾಖೆ
13
73(390)
ಶ್ರೀ ಪ್ರಕಾಶ್ ಕೆ. ರಾಥೋಡ್

ಬೆಂಗಳೂರಿನ ಅಭಿವೃದ್ಧಿ ಪ್ರಾಧಿಕಾರದಿಂದ ವಸತಿ ಸಮುಚ್ಛಯಗಳ ಕುರಿತು

ಮುಖ್ಯಮಂತ್ರಿಗಳು
14
74(440)
ಶ್ರೀ ಪಿ.ಆರ್. ರಮೇಶ್

ಉಡುಪಿ ಪವರ್ ಕಾರ್ಪೋರೇಷನ್ ಲಿಮಿಟೆಡ್ ಸಂಸ್ಥೆಯಿಂದ ವಿದ್ಯುತ್ ಖರೀದಿ ಕುರಿತು

ಮುಖ್ಯಮಂತ್ರಿಗಳು
15
75(423)
ಶ್ರೀ ಕೆ.ಟಿ. ಶ್ರೀಕಂಠೇಗೌಡ

ಚಿಕ್ಕಬಳ್ಳಿಕೆರೆಯ ಪಿಕಪ್ ನಾಲೆಯ ಅಭಿವೃದ್ಧಿ ಬಗ್ಗೆ

ಜಲಸಂಪನ್ಮೂಲ ಇಲಾಖೆ
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru