ದಿನಾಂಕ 04-03-2020ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು ಮತ್ತು ಕ್ಷೇತ್ರ
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು ಮತ್ತು ಕ್ಷೇತ್ರ
ವಿಷಯ
ಇಲಾಖೆ
ಉತ್ತರ
1
31 (310)
ಶ್ರೀ ಪ್ರದೀಪ್ ಶೆಟ್ಟರ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ)

ಮೊರಾರ್ಜಿದೇಸಾಯಿ ವಸತಿ ಶಾಲೆಗಳ ಕುರಿತು


ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಇಲಾಖೆ
2
32 (241)
ಶ್ರೀ ಟಿ.ಎ.ಶರವಣ (ವಿಧಾನಸಭೆಯಿಂದ ಚುನಾಯಿತರಾದವರು)

ಸಾಮೂಹಿಕ ವಿವಾಹ ಕಾರ್ಯಕ್ರಮದ ಸಂಪನ್ಮೂಲ ಭರಿಸುವುದರ ಬಗ್ಗೆ

ಮುಜರಾಯಿ ಹಾಗೂ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ
3
33 (289)
ಶ್ರೀ ತಿಪ್ಪಣ್ಣ ಕಮಕನೂರ (ನಾಮನಿರ್ದೇಶನ ಹೊಂದಿದವರು)

ಕಲಬುರಗಿ ಜಿಲ್ಲೆ ಸೇಡಂ ತಾಲ್ಲೂಕಿನ ಮಳಖೇಡದಲ್ಲಿನ ಕಾಗಿಣಾ ಸೇತುವೆ ಕುರಿತು

ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಇಲಾಖೆ
4
34 (234)
ಶ್ರೀ ಬಸವರಾಜ ಪಾಟೀಲ್ ಇಟಗಿ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ)

ದೇವದುರ್ಗ ತಾಲ್ಲೂಕಿನ ರಸ್ತೆಗಳ ಬಗ್ಗೆ (APPENDIX-E)

ಪೌರಾಡಳಿತ ಮತ್ತು ಸ್ಥಳೀಯ ಸಂಸ್ಥೆಗಳ ಇಲಾಖೆ
5
35 (228)
ಶ್ರೀ ಎಸ್.ಎಲ್. ಭೋಜೇಗೌಡ (ಶಿಕ್ಷಕರ ಕ್ಷೇತ್ರ)

ಮೀನುಗಾರಿಕೆ ಅಧಿಕಾರಿಗಳ ವೇತನ ತಾರತಮ್ಯ ಕುರಿತು


ಮುಜರಾಯಿ ಹಾಗೂ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ
6
36 (269)
ಶ್ರೀ ಎನ್.ಎಸ್. ಬೋಸ್‍ರಾಜು (ವಿಧಾನಸಭೆಯಿಂದ ಚುನಾಯಿತರಾದವರು)

ರಾಯಚೂರು ಜಿಲ್ಲೆಗೆ ಮಂಜೂರಾಗಿರುವ ಮನೆಗಳ ಬಗ್ಗೆ


ವಸತಿ ಇಲಾಖೆ
7
37 (258+305)
ಶ್ರೀ ಕೆ.ಎ. ತಿಪ್ಪೇಸ್ವಾಮಿ (ನಾಮನಿರ್ದೇಶನ ಹೊಂದಿದವರು)
ಶ್ರೀ ಎನ್. ಅಪ್ಪಾಜಿಗೌಡ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ)

ವಸತಿ ಯೋಜನೆಗಳಡಿ ಮನೆ ನಿರ್ಮಾಣದ ಕುರಿತು

ವಸತಿ ಇಲಾಖೆ
8
38 (242)
ಶ್ರೀ ಮರಿತಿಬ್ಬೇಗೌಡ (ಶಿಕ್ಷಕರ ಕ್ಷೇತ್ರ)

ಸಮಾಜ ಕಲ್ಯಾಣ ಇಲಾಖೆಯಡಿ ವಸತಿ ಶಾಲೆಗಳು


ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಇಲಾಖೆ
9
39 (217)
ಶ್ರೀ ಘೋಟ್ನೆಕರ ಶ್ರೀಕಾಂತ ಲಕ್ಷ್ಮಣ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಬಡಾವಣೆಗಳ ಬಗ್ಗೆ
ಉಪ ಮುಖ್ಯಮಂತ್ರಿಗಳು
10
40 (262)
ಶ್ರೀ ಕೆ. ಹರೀಶ್‍ಕುಮಾರ್ (ವಿಧಾನಸಭೆಯಿಂದ ಚುನಾಯಿತರಾದವರು)

ಕೃಷಿ ಮಾರುಕಟ್ಟೆ ಕುರಿತು ಮಾಹಿತಿ

ಕೃಷಿ ಇಲಾಖೆ
11
41 (247)
ಶ್ರೀ ಅ. ದೇವೇಗೌಡ (ಪದವೀಧರರ ಕ್ಷೇತ್ರ)

ಮಾಗಡಿ ರಾಷ್ಟ್ರೀಯ ಹೆದ್ದಾರಿ 85ರಲ್ಲಿ ಚತುಷ್ಪಥ ರಸ್ತೆ ಕಾಮಗಾರಿ


ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಇಲಾಖೆ
12
42 (233)
ಶ್ರೀ ಸುನೀಲ್ ಸುಬ್ರಮಣಿ ಎಂ.ಪಿ. (ಸ್ಥಳೀಯ ಸಂಸ್ಥೆಗಳ ಕ್ಷೇತ್ರ)

ಹೊಸ ತಾಲ್ಲೂಕುಗಳಿಗೆ ಸೌಲಭ್ಯ ನೀಡುವ ಬಗ್ಗೆ

ಕಂದಾಯ ಇಲಾಖೆ
13
43 (254)
ಶ್ರೀ ಅರುಣ ಶಹಾಪುರ (ಶಿಕ್ಷಕರ ಕ್ಷೇತ್ರ)

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಯಡಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳ ವಿಲೀನ ಕುರಿತು


ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಇಲಾಖೆ
14
44 (306)
ಶ್ರೀ ಎನ್. ಅಪ್ಪಾಜಿಗೌಡ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ)

ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ಹಂತ 4ರ ಕಾಮಗಾರಿಗಳ ಕುರಿತು


ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಇಲಾಖೆ
15
45 (237)
ಶ್ರೀ ಹೆಚ್.ಎಂ. ರಮೇಶಗೌಡ (ವಿಧಾನಸಭೆಯಿಂದ ಚುನಾಯಿತರಾದವರು)

ಕೆ.ಎಫ್.ಡಿ.ಸಿ. ಮೀನು ಕ್ಯಾಂಟೀನ್‍ನಲ್ಲಿ ಶುಚಿತ್ವ ಕಾಪಾಡದೇ ಇರುವ ಬಗ್ಗೆ

ಮುಜರಾಯಿ ಹಾಗೂ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru