ದಿನಾಂಕ 04-03-2025ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
94
ಶ್ರೀ ಎಸ್.ವ್ಹಿ. ಸಂಕನೂರ ಇನ್ವೆಸ್ಟ್ ಕರ್ನಾಟಕ 2025 ಸಮಾವೇಶದ ಬಗ್ಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು
2
111
ಶ್ರೀ ಶಶೀಲ್‌ ಜಿ.ನಮೋಶಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಚುನಾವಣೆಯ ಕುರಿತು ಸಹಕಾರ ಸಚಿವರು
3
52+93
ಶ್ರೀ ಕೆ.ಎಸ್.ನವೀನ್+ ಶ್ರೀ ಶರವಣ ಟಿ.ಎ ರಾಜ್ಯ ಸರ್ಕಾರದ ಅಧೀನದಲ್ಲಿ ಬರುವ ಸಾರ್ವಜನಿಕ ವಲಯ ಉದ್ಯಮಗಳ ಬಗ್ಗೆ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
4
32
ಶ್ರೀ ಕಿಶೋರ್ ಕುಮಾರ್ ಪುತ್ತೂರ್ ಅಡಿಕೆ ಬೆಳೆಗೆ ತಗುಲಿರುವ ಎಲೆಚುಕ್ಕಿ ಹಾಗೂ ಹಳದಿ ರೋಗವನ್ನು ತಡೆಗಟ್ಟುವ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
5
36
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ನಗರ-ಪಟ್ಟಣ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬಿ-ಖಾತೆ ನೀಡುವ ಪ್ರಕ್ರಿಯೆ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
6
02
ಶ್ರೀ ಎನ್.ರವಿಕುಮಾರ್ ರಾಜ್ಯದಲ್ಲಿ ಗುತ್ತಿಗೆ / ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
7
44
ಶ್ರೀ ಡಿ.ಎಸ್. ಆರುಣ್ ರಾಜ್ಯ ನಗರ ಅನಿಲ ವಿತರಣೆ ನೀತಿಯ ಕುರಿತು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು
8
82
ಶ್ರೀಮತಿ ಹೇಮಲತಾ ನಾಯಕ್ ರಾಜ್ಯದಲ್ಲಿರುವ ಹೈನುಗಾರಿಕೆ ರೈತರಿಗೆ ಪ್ರೋತ್ಸಾಹ ಧನ ಪಾವತಿಸದಿರುವ ಬಗ್ಗೆ ಸಹಕಾರ ಸಚಿವರು
9
81
ಶ್ರೀ ಎಂ.ನಾಗರಾಜು ಸ್ಮಾರ್ಟ್ ಸಿಟಿ ಯೋಜನೆಯ ಅನುಷ್ಠಾನದ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
10
07
ಡಾ: ತಳವಾರ್ ಸಾಬಣ್ಣ ಕಲಬರಗಿ ಜಿಲ್ಲೆ ಚಿತ್ತಾಪುರ ಪಟ್ಟಣದ ಹತ್ತಿರವಿರುವ ಶ್ರೀ ಸಿಮೆಂಟ್ ಕಂಪನಿ ರೈತರಿಗೆ ಭೂ ಪರಿಹಾರ ವಿತರಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು
11
98
ಶ್ರೀ ಹೆಚ್.ಎಸ್. ಗೋಪಿನಾಥ್ ಕೆ ಸಿ ವ್ಯಾಲಿ ಯೋಜನೆ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
12
84
ಶ್ರೀ ಕೆ ಅಬ್ದುಲ್ ಜಬ್ಬರ್ ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ನಡೆಸುತ್ತಿರುವ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
13
56
ಶ್ರೀ ಗೋವಿಂದ ರಾಜು ಕೋಲಾರ ನಗರಸಭೆಯಲ್ಲಿ ನಡೆದಿರುವ ಅವ್ಯವಹಾರದ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
14
10
ಶ್ರೀ ಐವನ್‌ ಡಿʼಸೋಜಾ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನೀರು ಕಲುಷಿತಗೊಂಡಿರುವ ಬಗ್ಗೆ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
15
08
ಶ್ರೀ ರಾಮೋಜಿಗೌಡ ರಾಜ್ಯದಲ್ಲಿ ಸಹಕಾರಿ ಸಂಘಗಳ ಅವ್ಯವಹಾರಗಳ ಬಗ್ಗೆ ಸಹಕಾರ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru