ದಿನಾಂಕ: 04-07-2023ರ ಚುಕ್ಕೆ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
20
ಶ್ರೀ ಕೆ.ಹರೀಶ್ ಕುಮಾರ್ ಪಟ್ಟಣ ಪಂಚಾಯಿತಿಗಳಲ್ಲಿ ವಿನ್ಯಾಸ ನಕ್ಷೆ ಮತ್ತು ಫಾರಂ ನಂ.3 ನೀಡಲು ಸಮಸ್ಯೆ ಇರುವ ಬಗ್ಗೆ ಪೌರಾಡಳಿತ ಹಾಗೂ ಹಜ್ ಸಚಿವರು
2
64
ಡಾ|| ತಳವಾರ ಸಾಬಣ್ಣ ಬೆಳಗಾವಿ ಜಿಲ್ಲೆಯಲ್ಲಿ ಕಲ್ಲುಪುಡಿ ಮಾಡುವ ಘಟಕಗಳಿಂದ ಮಾರ್ಗಸೂಚಿಗಳ ಉಲ್ಲಂಘನೆ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
3
51
ಶ್ರೀ ಕೆ.ಎ. ತಿಪ್ಪೇಸ್ವಾಮಿ ರಾಜ್ಯದಲ್ಲಿನ ವಿಶೇಷ ಆರ್ಥಿಕ ವಲಯಗಳ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತಸೌಲಭ್ಯ ಅಭಿವೃದ್ಧಿ ಸಚಿವರು
4
79
ಶ್ರೀ ಬಿ.ಎಂ.ಫಾರೂಖ್ ಮಂಗಳೂರು ಉಳ್ಳಾಲದಲ್ಲಿ ಯುಜಿಡಿ ಅವ್ಯವಸ್ಥೆ ಸರಿಪಡಿಸುವ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
5
06
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ ಅಡಿಕೆ ಉತ್ಪನ್ನಗಳ ವ್ಯಾಪಕ ಸಂಶೋಧನೆ ಮತ್ತು ಮೌಲ್ಯವರ್ಧನೆ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
6
30
ಶ್ರೀ ಮರಿತಿಬ್ಬೇಗೌಡ ಮೈಸೂರು ಸಕ್ಕರೆ ಕಾರ್ಖಾನೆ ಬಗ್ಗೆ ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
7
43
ಶ್ರೀ ಎಸ್.ವ್ಹಿ.ಸಂಕನೂರ ಗದಗ ಬೆಟಗೇರಿ ಕುಡಿಯುವ ನೀರಿನ ಯೋಜನೆ ಕಾಮಗಾರಿ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
8
65
ಶ್ರೀ ಮಧು ಜಿ.ಮಾದೇಗೌಡ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ವಿದ್ಯುತ್ ಚಿತಾಗಾರ ಸ್ಥಾಪನೆ ಕುರಿತು ಪೌರಾಡಳಿತ ಹಾಗೂ ಹಜ್ ಸಚಿವರು
9
09
ಶ್ರೀ ಕೋಟ ಶ್ರೀನಿವಾಸ ಪೂಜಾರಿ ಮರಳುಗಾರಿಕೆ ಗಣಿಗಾರಿಕೆಯಿಂದ ವಸೂಲಾದ ರಾಜಧನದ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
10
184
ಶ್ರೀ ಡಿ.ಎಸ್. ಅರುಣ್ ಟ್ರೇಡ್ ಲೈಸೆನ್ಸ್ ಬರವ ನಗಿ ರದ್ದು ಮಾಡುವ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
11
01
ಶ್ರೀ ಮಂಜುನಾಥ್ ಭಂಡಾರಿ ಸ್ಮಾರ್ಟ್ ಸಿಟಿ ಯೋಜನೆ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
12
28
ಶ್ರೀ ಹೆಚ್.ಎಸ್. ಗೋಪಿನಾಥ್ ಹೆಬ್ಬಕೋಡಿ ನಗರ ಸಭೆಗೆ ಒಳಚರಂಡಿ ವ್ಯವಸ್ಥೆ ಕಲ್ಪಿಸುವ ಬಗ್ಗೆ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
13
52
ಶ್ರೀ ಶಶೀಲ್ ಜಿ. ನಮೋಶಿ ಕಲಬುರ್ಗಿ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
14
44
ಶ್ರೀ ಮುನಿರಾಜು ಗೌಡ ಪಿ.ಎಂ. ವಿದ್ಯುತ್ ದರ ಏರಿಕೆಯಿಂದ ಸಣ್ಣ ಮತ್ತು ಅತಿ ಸಣ್ಣ ಕೈಗಾರಿಕೆಗಳು ಸಂಕಷ್ಟಕ್ಕೆ ಸಿಲುಕಿರುವ ಕುರಿತು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
15
74
ಶ್ರೀ ಎಸ್.ಎಲ್. ಭೋಜೇಗೌಡ ಚಿಕ್ಕಮಗಳೂರು ತಾಲೂಕು ಮತ್ತು ಮೂಡಿಗೆರೆ ತಾಲ್ಲೂಕಿನಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru