ದಿನಾಂಕ 04-12-2023ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
24
ಶ್ರೀ ಶಶಿಲ್ ಜಿ ನಮೋಶಿ ಅಪರ ಆಯುಕ್ತರು,ಶಾಲಾ ಶಿಕ್ಷಣ ಇಲಾಖೆ ಕಲಬುರಗಿ ಇಲ್ಲಿಯ ಮಂಜೂರಾದ ಹುದ್ದೆ ಹಾಗೂ ಆಯುಕ್ತಾಲಯದ ಅಧಿಕಾರದ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
2
94
ಶ್ರೀ ಎಂ. ಎಲ್‌. ಅನಿಲ್‌ ಕುಮಾರ್‌ ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಪ್ರಾರಂಭಿಸುವ ಬಗ್ಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
3
46
ಶ್ರೀ ಅರವಿಂದ ಕುಮಾರ್ ಅರಳಿ ಬೀದರ್ ಜಿಲ್ಲೆಯಲ್ಲಿ ನ್ಯಾಯಬೆಲೆ ಅಂಗಡಿಗಳ ಮಾಲೀಕರು ಪಡಿತರ ವಿತರಣೆ ಸರಿಯಾಗಿ ಮಾಡದಿರುವ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
4
11
ಶ್ರೀ ಮಂಜುನಾಥ ಭಂಡಾರಿ ವಿದ್ಯಾರ್ಥಿ ವೇತನ ನೀಡುವ ಕುರಿತು ಉನ್ನತ ಶಿಕ್ಷಣ ಸಚಿವರು
5
84
ಶ್ರೀಮತಿ ಹೇಮಲತಾ ನಾಯಕ್ ಉಪನ್ಯಾಸಕರ ಸೇವಾ ಭದ್ರತೆ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
6
61
ಶ್ರೀ ಕೆ.ಹರೀಶ್‌ ಕುಮಾರ್‌ ರಾಜ್ಯದಲ್ಲಿ ತೀವ್ರ ತರಹದ ಬೆನ್ನುಹುರಿ ಅಪಘಾತ ಕೊಳಗಾದ ರೋಗಿಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
7
101
ಡಾ. ತೇಜಸ್ವಿನಿಗೌಡ ಅರಣ್ಯಗಳನ್ನು ಕಳೆಮುಕ್ತಗೊಳಿಸಿ ಆನೆಗಳಿಗೆ ಆಹಾರ ಒದಗಿಸುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
8
77
ಶ್ರೀ ಕುಶಾಲಪ್ಪ ಎಂ. ಪಿ. 10 ಹೆಚ್ ಪಿ ವರೆಗಿಗೆ ನೀರಾವರಿ ಪಂಪ್ಸೆಟ್ ಸ್ಥಾವರಗಳ ವಿದ್ಯುತ್ ಶುಲ್ಕವನ್ನು ಪಾವತಿಸಲು ರೈತರಿಗೆ ಆಗುತ್ತಿರುವ ತೊಂದರೆಗಳ ಕುರಿತು (ಸಣ್ಣ ಮತ್ತು ಮಧ್ಯಮ ಕಾಫಿ ಬೆಳೆಗಾರರಿಗೆ) ಇಂಧನ ಸಚಿವರು
9
53+55
ಶ್ರೀ ಕೆ. ಅಬ್ದುಲ್‌ ಜಬ್ಬರ್ ಮಾನಸಿಕ ಆರೋಗ್ಯ ಕೇಂದ್ರಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
10
67+90
ಶ್ರೀ ಎಂ.ನಾಗರಾಜು "ಗೃಹಜೋತಿ" ಯೋಜನೆ ಅಡಿಯಲ್ಲಿ 200 ಯೂನಿಟ್ ವಿದ್ಯುತ್ ಉಚಿತವಾಗಿ ಪೂರೈಸುವ ಕಾರ್ಯಕ್ರಮದ ಬಗ್ಗೆ ಇಂಧನ ಸಚಿವರು
11
30
ಶ್ರೀ ಯು.ಬಿ.ವೆಂಕಟೇಶ್ 2015ರಲ್ಲಿ ಕರ್ನಾಟಕ ವಿಧಾನ ಮಂಡಲದ ಉಭಯ ಸದನದಲ್ಲಿ ಅಂಗೀಕಾರವಾಗಿರುವ ಮಾತೃಭಾಷೆ ಅಥವಾ ರಾಜ್ಯ ಭಾಷೆಯನ್ನು ಶಿಕ್ಷಣದ ಮಾಧ್ಯಮವಾಗಿ ಕಡ್ಡಾಯಗೊಳಿಸುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
12
194
ಶ್ರೀ ಬಿ. ಎಂ. ಫಾರೂಖ್ ರಾಜ್ಯದ ಹೊಸ ಉದ್ಯಮಗಳಿಗೆ ವಿದ್ಯುತ್ ಪೂರೈಕೆಗಾಗಿ 765/ 4‌00 ಕೆ.ವಿ ಉಪಕೇಂದ್ರಗಳನ್ನು ಸ್ಥಾಪಿಸುವ ಬಗ್ಗೆ ಇಂಧನ ಸಚಿವರು
13
57
ಶ್ರೀ ಕೆ.ಎ. ತಿಪ್ಪೇಸ್ವಾಮಿ ಋತು ಶುಚಿತ್ವ ಯೋಜನೆಯ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
14
88
ಶ್ರೀ ಎಸ್. ವ್ಹಿ. ಸಂಕನೂರ ಸರ್ಕಾರಿ ಪ್ರಾಥಮಿಕ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ದೈಹಿಕ ಶಿಕ್ಷಣ ನೇಮಕಾತಿ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
15
31
ಶ್ರೀ ಛಲವಾದಿ ಟಿ. ನಾರಾಯಣ ಸ್ವಾಮಿ ನೀರಾವರಿ ಆಶ್ರಿತ ಕೃಷಿ ಚಟುವಟಿಕೆಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡದಿರುವ ಕುರಿತು ಇಂಧನ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru