ದಿನಾಂಕ 05-02-2021ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
76 (518)
ಶ್ರೀ ಸಿ. ಎಂ. ಇಬ್ರಾಹಿಂ ಗೋ ಹತ್ಯೆ ನಿಷೇಧ ಕಾಯ್ದೆ ಕುರಿತು ಇರುವ ಗೊಂದಲದ ಬಗ್ಗೆ ಪಶುಸಂಗೋಪನೆ ಇಲಾಖೆ
2
77 (551)
ಶ್ರೀ ಪ್ರದೀಪ್ ಶೆಟ್ಟರ್

ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಅನುದಾನ ಕುರಿತು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
3
78 (562)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ

ಪರಿಸರ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ವಿದ್ಯುತ್ ಚಾಲಿತ ಬಸ್ಸು ಬಳಸುವ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ
4
79 (545)
ಶ್ರೀ ಕೆ. ಹರೀಶ್ ಕುಮಾರ್

ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಮಿತಿಗಳ ಕುರಿತು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
5
80 (555)
ಶ್ರೀ ಆರ್. ಧರ್ಮಸೇನ

ಗ್ರಾಮೀಣ ರಸ್ತೆಗಳ ಅಭಿವೃದ್ಧಿ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
6
81 (495)
ಶ್ರೀ ಕೆ. ಟಿ. ಶ್ರೀಕಂಠೇಗೌಡ

ಪಶು ಆಸ್ಪತ್ರೆಗಳ ಬಗ್ಗೆ

ಪಶುಸಂಗೋಪನೆ ಇಲಾಖೆ
7
82 (574)
ಶ್ರೀ ಕೆ. ಎ. ತಿಪ್ಪೇಸ್ವಾಮಿ

ಮೂಢನಂಬಿಕೆಯಿಂದ ಕೂಡಿದ ಬಾಲ್ಯ ವಿವಾಹಗಳು

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
8
83 (511)
ಶ್ರೀಮತಿ ಎಸ್. ವೀಣಾ ಅಚ್ಚಯ್ಯ

ಕೊಡಗು ಜಿಲ್ಲೆಯಲ್ಲಿ ಸುಸಜ್ಜಿತ ಬಸ್ ನಿಲ್ದಾಣಗಳ ನಿರ್ಮಾಣ ಕುರಿತು

ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ
9
84 (536)
ಡಾ. ವೈ. ಎ. ನಾರಾಯಣಸ್ವಾಮಿ

ಪಂಚಾಯ್ತಿಗಳಿಗೆ ಬಿಡುಗಡೆಯಾದ ಅನುದಾನದ ಕುರಿತು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
10
85 (510)
ಶ್ರೀ ಯು. ಬಿ. ವೆಂಕಟೇಶ್

ಬೆಂಗಳೂರು ನಗರದಲ್ಲಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಕೊರತೆ ಕುರಿತು

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
11
86 (526)
ಶ್ರೀಮತಿ ಭಾರತಿ ಶೆಟ್ಟಿ

ಜವಳಿ ನಿಗಮಗಳ ಕಾರ್ಯ ನಿರ್ವಹಣೆ ಬಗ್ಗೆ

ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ
12
87 (585+552)
ಶ್ರೀ ಶಶೀಲ್ ಜಿ. ನಮೋಶಿ ಮತ್ತು ಶ್ರೀ ರಘುನಾಥ್‌ ರಾವ್‌ ಮಲ್ಕಾಪೂರೆ

ಶುದ್ಧ ನೀರಿನ ಘಟಕಗಳ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
13
88 (528)
ಶ್ರೀ ಎನ್. ಅಪ್ಪಾಜಿಗೌಡ

ಪಶುಸಂಗೋಪನೆ ಇಲಾಖೆಗೆ ಮಂಜೂರಾಗಿರುವ ಅನುದಾನದ ಬಗ್ಗೆ

ಪಶುಸಂಗೋಪನೆ ಇಲಾಖೆ
14
89 (544)
ಶ್ರೀ ಸುನೀಲ್ ವಲ್ಯಾಪುರ್

ಅಂತ್ಯ ಸಂಸ್ಕಾರ ಸಹಾಯ ನಿಧಿ ಯೋಜನೆ ಕುರಿತು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
15
90 (523)
ಶ್ರೀ ಗೋವಿಂದ ರಾಜು

ವಿಕಲಚೇತನರಿಗೆ ಜಾರಿಗೊಳಿಸಿರುವ ಯೋಜನೆಗಳ ಬಗ್ಗೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru