ದಿನಾಂಕ 05-03-2021ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
106 (721)
ಶ್ರೀ ಅರವಿಂದ ಕುಮಾರ್ ಅರಳಿ

2019-20 ರಿಂದ 2020-21ನೇ ಸಾಲಿನಲ್ಲಿ ಬೀದರ್ ಜಿಲ್ಲೆಗೆ ಒದಗಿಸಿರುವ ಅನುದಾನ ಕುರಿತು

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
2
107 (730)
ಶ್ರೀ ಆರ್.ಬಿ. ತಿಮ್ಮಾಪೂರ

ಕೃಷಿ ಕೂಲಿ ಕಾರ್ಮಿಕರ ಬಗ್ಗೆ

ಕೃಷಿ ಇಲಾಖೆ
3
108 (756)
ಶ್ರೀ ಎಂ.ಎ. ಗೋಪಾಲಸ್ವಾಮಿ

ಅಕಾಲಿಕವಾಗಿ ಸುರಿದ ಆಲಿಕಲ್ಲು ಮಳೆಯಿಂದ ಆಗಿರುವ ಬೆಳೆ ನಷ್ಟದ ಬಗ್ಗೆ

ಕೃಷಿ ಇಲಾಖೆ
4
109 (768)
ಶ್ರೀ ಪಿ.ಆರ್. ರಮೇಶ್

ರಾಜ್ಯದ ಮಹಿಳಾ ಸ್ವ-ಸಹಾಯ ಗುಂಪುಗಳ ಸಬಲೀಕರಣ ಕುರಿತು

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
5
110 (829)
ಶ್ರೀ ಅರುಣ ಶಹಾಪುರ

ವಿಜಯಪುರ ಜಿಲ್ಲೆಯ ಅಲಮೇಲದಲ್ಲಿ ಹೊಸ ತೋಟಗಾರಿಕಾ ಕಾಲೇಜು ಪ್ರಾರಂಭಿಸುವ ಬಗ್ಗೆ

ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
6
111 (774)
ಶ್ರೀ ಮರಿತಿಬ್ಬೇಗೌಡ

ವಸತಿ ಶಾಲೆಗಳಲ್ಲಿನ ಮೂಲಭೂತ ಸೌಲಭ್ಯಗಳ ಬಗ್ಗೆ

ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ
7
112 (769)
ಶ್ರೀ ಸುನೀಲ್ ಸುಬ್ರಮಣಿ ಎಂ.ಪಿ.

ಕಿತ್ತಳೆ ಬೆಳೆಯ ಪುನಃಶ್ಚೇತನ ಮಾಡುವ ಬಗ್ಗೆ

ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
8
113 (720)
ಶ್ರೀ ವಿಜಯ ಸಿಂಗ್

ಬೀದರ್ ಜಿಲ್ಲೆಯ ಅಂಗನವಾಡಿ ಕೇಂದ್ರಗಳ ಬಗ್ಗೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
9
114 (612)
ಶ್ರೀ ಎನ್. ರವಿಕುಮಾರ್

ಕರ್ನಾಟಕ ರಾಜ್ಯ ರೇಷ್ಮೋದ್ಯಮ ಆಯುಕ್ತರ ಕಚೇರಿಯಲ್ಲಿ 19.89 ಕೋಟಿಗಳ ಅವ್ಯವಹಾರ ಕುರಿತು

ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
10
115 (761)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ

ಧಾರವಾಡದಿಂದ ಬೆಳಗಾವಿಗೆ ಹೊಸ ರೈಲು ಮಾರ್ಗದ ರಚನೆ ಬಗ್ಗೆ

ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಹಜ್ ಮತ್ತು ವಕ್ಫ್ ಇಲಾಖೆ
11
116 (735)
ಶ್ರೀ ಎನ್. ಅಪ್ಪಾಜಿಗೌಡ

ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕು ವ್ಯಾಪ್ತಿಯ ಹುಲಿಕೆರೆ ಗ್ರಾಮ ಪಂಚಾಯಿತಿಯ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
12
117 (635)
ಶ್ರೀ ಆರ್. ಪ್ರಸನ್ನ ಕುಮಾರ್

ರಾಜ್ಯದಲ್ಲಿ ಮ್ಯಾಕ್ಸಿಕ್ಯಾಬ್ ಅಥವಾ ಇತರೆ ವಾಹನಗಳು ನಿಗದಿಪಡಿಸಿದ ಹೆಚ್ಚಿನ ಪ್ಯಾಸೆಂಜರ್ ತುಂಬಿಕೊಂಡು ಪ್ರಯಾಣ ಮಾಡುತ್ತಿರುವ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ
13
118 (762)
ಶ್ರೀ ಎಸ್.ವ್ಹಿ. ಸಂಕನೂರ

ವಿಶ್ವವಿದ್ಯಾಲಯಗಳಲ್ಲಿನ ಭೋಧಕ/ ಭೋಧಕೇತರ ಸಿಬ್ಬಂದಿಗಳ ಮಾಹಿತಿ ಬಗ್ಗೆ

ಕೃಷಿ ಇಲಾಖೆ
14
119 (772)
ಶ್ರೀ ಕೆ.ಟಿ. ಶ್ರೀಕಂಠೇಗೌಡ

ಬಸ್ ನಿಲ್ದಾಣಗಳಲ್ಲಿ ಮಹಿಳಾ ವಿಶ್ರಾಂತಿ ಗೃಹಗಳ ನಿರ್ಮಾಣದ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ
15
120 (752)
ಶ್ರೀ ಆರ್. ಧರ್ಮಸೇನ

ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಎಸ್‍ಸಿಪಿ/ಟಿಎಸ್‍ಪಿ ಯೋಜನೆಯ ಕಾಮಗಾರಿಗಳ ಕುರಿತು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru