Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 05-12-2023ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
| |
---|---|
ಮಾನ್ಯ ಶಾಸಕರ ಹೆಸರು
|
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
---|---|---|---|---|---|
1
|
119 |
ಶ್ರೀಮತಿ ಭಾರತಿ ಶೆಟ್ಟಿ | ರಾಜ್ಯದಲ್ಲಿ ಸಹಕಾರಿ ಸಂಘಗಳ ಸುಧಾರಣೆ ಬಗ್ಗೆ | ಸಹಕಾರ ಸಚಿವರು | |
2
|
115 |
ಶ್ರೀ ವೈ. ಎಂ. ಸತೀಶ್ | ಬಳ್ಳಾರಿ ಜಿಲ್ಲೆಯಲ್ಲಿ ಕೆಐಎಡಿಬಿ ಇಂದ ವಶಪಡಿಸಿಕೊಂಡಿರುವ ಭೂಮಿಯಲ್ಲಿ ಕಂಪನಿಗಳು ಕೈಗಾರಿಕೆ ಸ್ಥಾಪಿಸದಿರುವ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತಸೌಲಭ್ಯ ಅಭಿವೃದ್ಧಿ ಸಚಿವರು | |
3
|
161 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ಬೆಳ್ತಂಗಡಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾ ಯೋಜನೆಯ ನಿಯಮಗಳ ಜಾರಿಯಿಂದ ಆಗಿರುವ ತೊಂದರೆ ಬಗ್ಗೆ | ಪೌರಾಡಳಿತ ಹಾಗೂ ಹಜ಼್ ಸಚಿವರು | |
4
|
174 |
ಶ್ರೀ ಮರಿತಿಬ್ಬೆಗೌಡ | ಕೆ ಐ ಎ ಡಿ ಬಿ ಅಧಿಕಾರಿಗಳು ಕಾನೂನು ಬಾಹಿರವಾಗಿ ಪರಿಹಾರ ಧನ ಮಂಜೂರು ಮಾಡಿದ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತಸೌಲಭ್ಯ ಅಭಿವೃದ್ಧಿ ಸಚಿವರು | |
5
|
180 |
ಶ್ರೀ ಎಸ್. ರುದ್ರೇಗೌಡ | ಅಡಿಕೆ ತೋಟದಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆ ಚುಕ್ಕಿ ಮತ್ತು ಕೊಳೆರೋಗದ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
6
|
152 |
ಡಾ|| ವೈ. ಎ. ನಾರಾಯಣಸ್ವಾಮಿ | ಗಣಿಗಾರಿಕೆ, ಜಲ್ಲಿ ಕ್ರಷರ್ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
7
|
132 |
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ | ಬಾಗಲಕೋಟೆ, ವಿಜಯಪುರ, ಬೆಳಗಾವಿಯಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆಗಳ ಕುರಿತು | ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
8
|
158 |
ಶ್ರೀ ಡಿ.ಎಸ್. ಅರುಣ್ | ಶಿವಮೊಗ್ಗ ನಗರದ ಯು.ಜಿ.ಡಿ ಕಾಮಗಾರಿಯ ಕುರಿತು | ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು | |
9
|
122 |
ಶ್ರೀ ಗೋವಿಂದ ರಾಜು | ಕೋಲಾರದಲ್ಲಿ ಮಳೆ ನೀರು ಸರಾಗವಾಗಿ ಹರಿಯದೆ ಇರುವ ಬಗ್ಗೆ | ಪೌರಾಡಳಿತ ಹಾಗೂ ಹಜ಼್ ಸಚಿವರು | |
10
|
185 |
ಶ್ರೀ ಮುನಿರಾಜು ಗೌಡ ಪಿ.ಎಂ | ನೈಸ್ ಸಂಸ್ಥೆಗೆ ಹೆಚ್ಚುವರಿಯಾಗಿ ನೀಡಿರುವ 554 ಎಕರೆ ಜಮೀನನ್ನು ಹಿಂಪಡೆಯುವ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತಸೌಲಭ್ಯ ಅಭಿವೃದ್ಧಿ ಸಚಿವರು | |
11
|
116 |
ಶ್ರೀ ಸಿ.ಎನ್. ಮಂಜೇಗೌಡ | ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಯಶಸ್ವಿನಿ ಸೌಲಭ್ಯಗಳನ್ನು ಪಡೆಯುತ್ತಿರುವ ಬಗ್ಗೆ | ಸಹಕಾರ ಸಚಿವರು | |
12
|
169 |
ಶ್ರೀ ಸೂರಜ್ ರೇವಣ್ಣ | ಬಳದರೆ ಗ್ರಾಮದ 260 ಸರ್ವೆ ನಂ. 2.20 ಎಕರೆ ಪ್ರದೇಶದಲ್ಲಿ ಅಕ್ರಮ ಕಟ್ಟಡಕ್ಕೆ ಅನುಮೋದನೆ ನೀಡಿರುವ ಬಗ್ಗೆ | ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು | |
13
|
109 |
ಶ್ರೀ ಟಿ.ಎ.ಶರವಣ | ಅಕ್ರಮ ಗಣಿಗಾರಿಕೆಯಿಂದ ಸರ್ಕಾರಕ್ಕೆ ಆಗಿರುವ ನಷ್ಟದ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
14
|
124 |
ಶ್ರೀ ಪಿ.ಹೆಚ್. ಪೂಜಾರ್ | ರಾಜ್ಯದಲ್ಲಿ ಕೈಮಗ್ಗ ಅಭಿವೃದ್ಧಿ ನಿಗಮದ ಅಡಿಯಲ್ಲಿ ನೋಂದಾಯಿತ ನೇಕಾರರ ಮಾಹಿತಿ ಬಗ್ಗೆ | ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
15
|
134 |
ಶ್ರೀ ಪ್ರಕಾಶ್ ಕೆ.ರಾಥೋಡ್ | ವಿಜಯಪುರ ಜಿಲ್ಲೆಯಲ್ಲಿ ವಿಮಾನ ನಿಲ್ದಾಣದ ಕಾಮಗಾರಿಗಳ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತಸೌಲಭ್ಯ ಅಭಿವೃದ್ಧಿ ಸಚಿವರು |