ದಿನಾಂಕ 06-03-2020ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
046 (373)
ಶ್ರೀ ಅಲ್ಲಂ ವೀರಭದ್ರಪ್ಪ

ಹಂಪಿ ಉತ್ಸವಕ್ಕೆ ಅನುದಾನ ಬಿಡುಗಡೆ ಕುರಿತು

ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
2
047 (470)
ಡಾ. ಜೈಮಾಲ ರಾಮಚಂದ್ರ

ರಾಜ್ಯಕ್ಕೆ ವಿವಿಧ ಭಾಗಗಳಿಂದ ವಲಸೆ ಬರುತ್ತಿರುವವರ ಬಗ್ಗೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ
3
048 (398)
ಶ್ರೀ ಮರಿತಿಬ್ಬೇಗೌಡ

ಸಾರಿಗೆ ಸಂಸ್ಥೆಗಳ ಬಸ್‍ಗಳಲ್ಲಿ ವಿದ್ಯಾರ್ಥಿಗಳಿಗೆ ಬಸ್‍ಪಾಸ್ ವಿತರಣೆ ಕುರಿತು

ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ
4
049 (462)
ಶ್ರೀ ಪಿ. ಆರ್. ರಮೇಶ್

ಗ್ರಾಮೀಣ ಪ್ರದೇಶಗಳಲ್ಲಿ ಅಂತರ್ಜಲ ಮತ್ತು ಕುಡಿಯುವ ನೀರಿನ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆ
5
050 (454)
ಡಾ. ವೈ. ಎ. ನಾರಾಯಣಸ್ವಾಮಿ

ಬಿ.ಎಂ.ಟಿ.ಸಿ. ಬಸ್ ಅಪಘಾತಗಳಿಗೆ ಹಳೆ ಬಸ್ಸುಗಳ ಕಾರಣದ ಕುರಿತು

ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ
6
051 (438+362)
ಶ್ರೀ ಟಿ. ಎ. ಶರವಣ ಮತ್ತು ಶ್ರೀಮತಿ ಜಯಮ್ಮ

ರಾಜ್ಯದ ಅಂಗನವಾಡಿ ಕೇಂದ್ರಗಳ ಬಗ್ಗೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ
7
052 (387)
ಶ್ರೀಮತಿ ಎಸ್. ವೀಣಾ ಅಚ್ಚಯ್ಯ

ಕೊಡಗು ಜಿಲ್ಲೆಯಲ್ಲಿ ಕ್ರಿಕೆಟ್ ಸ್ಟೇಡಿಯಂ ಕಾಮಗಾರಿ ನಿರ್ಮಾಣ

ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
8
053 (406)
ಶ್ರೀ ರಘುನಾಥ್‍ರಾವ್ ಮಲ್ಕಾಪೂರೆ

ಕೆಟ್ಟು ನಿಂತ ಶುದ್ಧ ನೀರಿನ ಘಟಕಗಳು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆ
9
054 (446)
ಶ್ರೀ ಎನ್. ಅಪ್ಪಾಜಿಗೌಡ

ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳ ಗ್ರಾಮಠಾಣ ಗಡಿ ವಿಸ್ತರಣೆಯಾಗಿರುವ ಪ್ರದೇಶಗಳನ್ನು ಹೊಸದಾಗಿ ಸರ್ವೆ ಮಾಡಿ ಪುನರ್ ನಿಗದಿಪಡಿಸುವ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆ
10
055 (353)
ಶ್ರೀ ಪ್ರಕಾಶ್ ಕೆ. ರಾಥೋಡ್

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅನುಷ್ಠಾನದ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆ
11
056 (383)
ಶ್ರೀ ಕೆ. ಎ. ತಿಪ್ಪೇಸ್ವಾಮಿ

ಸ್ವಚ್ಛ ಭಾರತ ಯೋಜನೆಯಡಿ ಕಾರ್ಯಕ್ರಮಗಳು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆ
12
057 (460)
ಶ್ರೀ ಆರ್. ಚೌಡರೆಡ್ಡಿ ತೂಪಲ್ಲಿ

B.R.C./C.R.C. ಸೇವೆಯನ್ನು ಮುಂದುವರೆಸುವ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆ
13
058 (338)
ಶ್ರೀ ಆರ್. ಪ್ರಸನ್ನ ಕುಮಾರ್

ಗ್ರಾಮ ಪಂಚಾಯಿತಿಗಳ ಕ್ರಿಯಾ ಯೋಜನೆ ವಿಳಂಬ ಆಗುತ್ತಿರುವ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆ
14
059 (327)
ಶ್ರೀ ಎಂ. ಎ. ಗೋಪಾಲಸ್ವಾಮಿ

ವೃದ್ಧಾಶ್ರಮ, ಅನಾಥಾಶ್ರಮ ಮತ್ತು ಮಕ್ಕಳ ಸಹಾಯವಾಣಿ ಬಗ್ಗೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ
15
060 (380)
ಶ್ರೀ ಹೆಚ್. ಎಂ. ರಮೇಶಗೌಡ

ಪ್ರವಾಸೋದ್ಯಮ ಇಲಾಖೆಯಲ್ಲಿನ ಕಳೆದ 3 ವರ್ಷಗಳ ಅನುದಾನ ಕುರಿತು

ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru