ದಿನಾಂಕ 06-03-2025ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
256
ಶ್ರೀ ಸುನೀಲ್ ವಲ್ಯಾಪುರ್ ಸಿ ಎಲ್ 2 ಮತ್ತು ಸಿ ಎಲ್ 9 ಸನ್ನದುಗಳ ಕುರಿತು ಅಬಕಾರಿ ಸಚಿವರು
2
239
ಶ್ರೀ ಮಂಜುನಾಥ್ ಭಂಡಾರಿ ರಾಜ್ಯದ ನಗರ ಪ್ರದೇಶಗಳಲ್ಲಿ ವ್ಯಾಪಾರ ವಹಿವಾಟು ಅವಧಿಯನ್ನು ವಿಸ್ತರಿಸುವ ಕುರಿತು ಗೃಹ ಸಚಿವರು
3
322
ಡಾ|| ಎಂ ಜಿ ಮುಳೆ ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಐನಾಪುರ ವೇತ ನೀರಾವರಿ ಯೋಜನೆಗಾಗಿ ಜಮೀನುಗಳನ್ನು ಕಳೆದುಕೊಂಡಿರುವ ರೈತರಿಗೆ ಭೂ ಪರಿಹಾರ ನೀಡುವ ಬಗ್ಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
4
263
ಶ್ರೀ ಗೋವಿಂದ ರಾಜು ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ನಿಗದಿಪಡಿಸುವ ಬಗ್ಗೆ ಗೃಹ ಸಚಿವರು
5
285
ಶ್ರೀ ಕುಶಾಲಪ್ಪ ಎಂ ಪಿ ಮಡಿಕೇರಿಯ ಕೊಡವ ಹೆರಿಟೇಜ್ ಕಾಮಗಾರಿಯ ಕುರಿತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
6
266
ಶ್ರೀ ಎಸ್.ಎಲ್.‌ ಭೋಜೇಗೌಡ ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆಯ ಬಗ್ಗೆ ಗೃಹ ಸಚಿವರು
7
280
ಶ್ರೀ ಟಿ ಡಿ ಶ್ರೀನಿವಾಸ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರವೇಶಾತಿ ದೊರೆಯದಿರುವ ಬಗ್ಗೆ ಮುಖ್ಯಮಂತ್ರಿಗಳು
8
273
ಡಾ|| ಧನಂಜಯ ಸರ್ಜಿ ಕೆ ಪಿ ಎಸ್‌ ಸಿ ನಡೆಸುತ್ತಿರುವ ಪರೀಕ್ಷೆಗಳಲ್ಲಿ ಆಗುತ್ತಿರುವ ಗೊಂದಲಗಳ ಕುರಿತು ಮುಖ್ಯಮಂತ್ರಿಗಳು
9
315
ಶ್ರೀ ತಿಪ್ಪಣ್ಣಪ್ಪ ಕಮಕನೂರ ಮಾತಾ ಮಾಣಿಕೇಶ್ವರಿ ದೇವಸ್ಥಾನದ ಅಭಿವೃದ್ಧಿ ಕುರಿತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
10
279
ಶ್ರೀ ಕಿಶೋರ್‌ ಕುಮಾರ್‌ ಪುತ್ತೂರ್ ಪ್ರಸಾದಮ್ ಯೋಜನೆಯ ಅನುದಾನದ ಬಗ್ಗೆ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
11
297
ಶ್ರೀಮತಿ ಭಾರತಿ ಶೆಟ್ಟಿ ಸಣ್ಣ ನೀರಾವರಿ ಇಲಾಖೆಯಿಂದ ಕೈಗೊಳ್ಳಬೇಕಾದ ಅಂತರ್ಜಲ ಅಭಿವೃದ್ಧಿಯ ಬಗ್ಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
12
274+223
ಶ್ರೀ ಪಿ ಹೆಚ್ ಪೂಜಾರ್+ ಶ್ರೀ ನಿರಾಣಿ ಹನುಮಂತ್ ರುದ್ರಪ್ಪ ಕೃಷ್ಣಾ ಮೇಲ್ದಂಡೆ ಯೋಜನೆಯ ಭೂಸ್ವಾಧೀನ ಕುರಿತು ಉಪ ಮುಖ್ಯಮಂತ್ರಿಗಳು
13
233
ಶ್ರೀ ಹೆಚ್‌ ಪಿ ಸುಧಾಮ್ ದಾಸ್ ಬಿಬಿಎಂಪಿಯ ನಗರದ ಸಮಗ್ರ ಸಂಚಾರಿ ಸುಧಾರಣೆ ಯೋಜನೆ ಕುರಿತು ಉಪ ಮುಖ್ಯಮಂತ್ರಿಗಳು
14
251
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ ಬೆಳ್ತಂಗಡಿ ನ್ಯಾಯಾಲಯ ಸಂಕೀರ್ಣ ಕಟ್ಟಡ ಕಾಮಗಾರಿಗೆ ಅನುದಾನ ನೀಡುವ ಬಗ್ಗೆ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
15
215
ಶ್ರೀ ಮಧು ಜಿ ಮಾದೇಗೌಡ ನೀರು ಬಳಕೆದಾರರ ಸಹಕಾರ ಸಂಘಗಳ ಶೃಂಗ ಮಟ್ಟದ ಒಕ್ಕೂಟ ರಚನೆ ಬಗ್ಗೆ ಉಪ ಮುಖ್ಯಮಂತ್ರಿಗಳು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru