ದಿನಾಂಕ: 06-07-2023ರ ಚುಕ್ಕೆ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
245+222+212
ಶ್ರೀ ಎನ್.ರವಿಕುಮಾರ್ + ಶ್ರೀ ಕುಶಾಲಪ್ಪ ಎಂ.ಪಿ + ಶ್ರೀ ಅ.ದೇವೇಗೌಡ ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ನೂತನ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಬಗ್ಗೆ ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
2
260
ಶ್ರೀ ಕೆ.ಎ. ತಿಪ್ಪೇಸ್ವಾಮಿ ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಕಳೆದ ಐದು ವರ್ಷಗಳಲ್ಲಿ ತೆರಿಗೆ ಹಂಚಿಕೆ ಕುರಿತು ಮುಖ್ಯಮಂತ್ರಿಗಳು
3
187
ಶ್ರೀ ಎಸ್.ಎಲ್. ಭೋಜೇಗೌಡ ಚಿಕ್ಕಮಗಳೂರು ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿ ಕುರಿತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
4
211
ಶ್ರೀ ಎಂ.ಎಲ್.ಅನಿಲ್ ಕುಮಾರ್ ಸಣ್ಣ ನೀರಾವರಿ ಇಲಾಖೆಯ ವ್ಯಾಪ್ತಿ ಅಡಿಯಲ್ಲಿ ಬರುವ ಕೆರೆಗಳ ಅಭಿವೃದ್ಧಿಯ ಕುರಿತು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
5
242
ಶ್ರೀ ಡಿ.ಎಸ್. ಅರುಣ್ ಕಾರ್ಮಿಕರಿಗೆ ನೀಡಲಾಗುವ ಸೌಲಭ್ಯಗಳು ಕಾರ್ಮಿಕ ಸಚಿವರು
6
200
ಶ್ರೀ ಗೋವಿಂದ ರಾಜು ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶಿಶು ಪಾಲನಾ ಕೇಂದ್ರ ಸ್ಥಾಪಿಸುವ ಬಗ್ಗೆ ಕಾರ್ಮಿಕ ಸಚಿವರು
7
274
ಶ್ರೀ ಅರವಿಂದಕುಮಾರ್ ಅರಳಿ ಬೀದರ್ ಜಿಲ್ಲೆಯ ಕಾರಂಜಿ ಯೋಜನೆಯ ಕುರಿತು ಮುಖ್ಯಮಂತ್ರಿಗಳು
8
267
ಶ್ರೀ ಟಿ.ಎ.ಶರವಣ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರುವ ಅನುದಾನದ ಕುರಿತು ಮುಖ್ಯಮಂತ್ರಿಗಳು
9
217
ಡಾ|| ವೈ. ಎ. ನಾರಾಯಣಸ್ವಾಮಿ ಸರ್ಕಾರಿ ನೌಕರರ 7ನೇ ವೇತನ ಆಯೋಗದ ಬಗ್ಗೆ ಮುಖ್ಯಮಂತ್ರಿಗಳು
10
195
ಶ್ರೀ ಕೋಟ ಶ್ರೀನಿವಾಸ ಪೂಜಾರಿ ಉಡುಪಿ ಜಿಲ್ಲೆಯ ವಾರಾಹಿ ಯೋಜನೆಯ ಕುರಿತು ಮುಖ್ಯಮಂತ್ರಿಗಳು
11
203
ಶ್ರೀ ವೈ.ಎಂ.ಸತೀಶ್ ಕೂಡ್ಲಗಿ ತಾಲೂಕಿನ ಕಾನಹೊಸಹಳ್ಳಿಗೆ ಅಗ್ನಿಶಾಮಕ ಠಾಣೆಯನ್ನು ಮಂಜೂರು ಮಾಡುವ ಕುರಿತು ಗೃಹ ಸಚಿವರು
12
273
ಶ್ರೀ ಮಧು ಜಿ.ಮಾದೇಗೌಡ ಕೆ.ಆರ್‌.ಎಸ್‌. ಕಾವೇರಿ ಪ್ರತಿಮೆ ಮತ್ತು ಡಿಸಿ ಲ್ಯಾಂಡ್ ಮಾದರಿ ಉದ್ಯಾನ ನಿರ್ಮಾಣ ಬಗ್ಗೆ ಉಪ ಮುಖ್ಯಮಂತ್ರಿಗಳು
13
270
ಶ್ರೀ ಯು.ಬಿ.ವೆಂಕಟೇಶ್ ಬಸವನಗುಡಿ ವಿಧಾನಸಭಾ ಕ್ಷೇತ್ರದ ಚನ್ನಮ್ಮನಕೆರೆ ಅಚ್ಚುಕಟ್ಟು ಸ್ಕೇಟಿಂಗ್ ಗ್ರೌಂಡ್ ನ ನಿರ್ವಹಣೆ ಕುರಿತು ಉಪ ಮುಖ್ಯಮಂತ್ರಿಗಳು
14
278
ಶ್ರೀ ಎಂ.ನಾಗರಾಜು ರಾಜ್ಯದ ತೆರಿಗೆ ಸಂಗ್ರಹಣೆ ಬಗ್ಗೆ ಮುಖ್ಯಮಂತ್ರಿಗಳು
15
276
ಶ್ರೀ ಹೆಚ್.ಎಸ್.ಗೋಪಿನಾಥ್ ಸರ್ಕಾರದ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಸಂಖ್ಯೆ ಬಗ್ಗೆ ಮುಖ್ಯಮಂತ್ರಿಗಳು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru