ದಿನಾಂಕ 06-12-2023ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
223
ಶ್ರೀ ಪಿ.ಹೆಚ್. ಪೂಜಾರ್ ರಾಷ್ಟ್ರೀಯ ಹೆದ್ದಾರಿ NH 367 ಕೊಪ್ಪಳ ಹಾಗೂ ಬಾಗಲಕೋಟೆ ಜಿಲ್ಲೆಯ ರಸ್ತೆ ಕಾಮಗಾರಿಯ ಬಗ್ಗೆ ಲೋಕೋಪಯೋಗಿ ಸಚಿವರು
2
227
ಶ್ರೀ ಕೆ.ಹರೀಶ್ ಕುಮಾರ್ ಪಶು ಅಹಾರಗಳ ಬೆಲೆ ಹೆಚ್ಚಳ ಹಾಗೂ ಹೈನುಗಾರರ ಸಮಸ್ಯೆ ಬಗ್ಗೆ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
3
314
ಶ್ರೀ ಕೆ.ಅಬ್ದುಲ್ ಜಬ್ಬರ್ ರಾಜ್ಯದಲ್ಲಿರುವ ವಕ್ಫ್ ಆಸ್ತಿಗಳನ್ನು ಒತ್ತುವರಿ ಮಾಡುತ್ತಿರುವ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
4
232
ಶ್ರೀ ಕೆ. ಎಸ್. ನವೀನ್ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ನೀಡುತ್ತಿರುವ ಅನುದಾನದ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
5
316
ಶ್ರೀ ಸುನೀಲ್ ಗೌಡ ಪಾಟೀಲ್ ವಸತಿ ಯೋಜನೆಯ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
6
215
ಶ್ರೀ ಕುಶಾಲಪ್ಪ ಎಂ.ಪಿ ಹೊರಗುತ್ತಿಗೆ ಮೂಲಕ ವಾಹನ ಸೇವೆ ಪಡೆಯುತ್ತಿರುವ ಕುರಿತು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
7
252
ಶ್ರೀ ಕೆ.ಎ. ತಿಪ್ಪೇಸ್ವಾಮಿ ರಾಜ್ಯದಲ್ಲಿ ಇ-ವಾಹನಗಳ ಅಭಿಯಾನ ಜಾರಿಗೊಳಿಸುವ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
8
200
ಶ್ರೀ ಯು.ಬಿ.ವೆಂಕಟೇಶ್ ಬೆಂಗಳೂರು ದಕ್ಷಿಣ ತಾಲ್ಲೂಕು ಉತ್ತರಹಳ್ಳಿ ಹೋಬಳಿ ವಾಜರಹಳ್ಳಿ ಗ್ರಾಮದ ಸರ್ವೆ ನಂಬರ್ 64 ಭೂಸ್ವಾಧೀನ ಕುರಿತು ಕಂದಾಯ ಸಚಿವರು
9
300
ಶ್ರೀ ಎಸ್. ವ್ಹಿ. ಸಂಕನೂರ ಕಾರವಾರ-ಇಳುಕಲ್ ರಾಜ್ಯ ಹೆದ್ದಾರಿಯ ಭಾಗವಾಗಿರುವ ಗದಗ-ಲಕ್ಷ್ಮೇಶ್ವರ ಸವಣೂರ ರಸ್ತೆಗೆ ಹದಗೆಟ್ಟಿರುವ ರಸ್ತೆ ಸುಧಾರಣೆಗೆ ಅನುದಾನ ಬಿಡುಗಡೆ ಮಾಡುವ ಕುರಿತು ಲೋಕೋಪಯೋಗಿ ಸಚಿವರು
10
400
ಶ್ರೀ ಬಿ. ಎಂ. ಫಾರೂಖ್ ರಾಜ್ಯದಲ್ಲಿರುವ ಅಸಂಘಟಿತ ಮದರಸಾಗಳ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
11
216
ಡಾ|| ತಳವಾರ ಸಾಬಣ್ಣ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನಲ್ಲಿ ಹದಗೆಟ್ಟ ರಸ್ತೆಗಳ ಕುರಿತು ಲೋಕೋಪಯೋಗಿ ಸಚಿವರು
12
320
ಶ್ರೀ ಎನ್.ರವಿಕುಮಾರ್ ರಾಜ್ಯದ ಬರ ಪರಿಸ್ಥಿತಿ ಕುರಿತು ಕಂದಾಯ ಸಚಿವರು
13
279
ಶ್ರೀ ಹೆಚ್.‌ ಎಸ್‌. ಗೋಪಿನಾಥ್ ಎಲೆಕ್ಟ್ರಿಕ್‌ ಬಸ್ಸುಗಳಿಗೆ ಚಾರ್ಜಿಂಗ್‌ ಸ್ಟೇಷನ್‌ ಕೊರತೆ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
14
237
ಶ್ರೀ ಎಂ. ನಾಗರಾಜು ರಾಜ್ಯದಲ್ಲಿರುವ ಗೊಲ್ಲರಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸುವ ಬಗ್ಗೆ ಕಂದಾಯ ಸಚಿವರು
15
305
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ಬಾಗಲಕೋಟೆ ಜಿಲ್ಲೆಯ ಬೀಳಗಿ ವಿಧಾನಸಭಾ ಕ್ಷೇತ್ರದ ಮುಜರಾಯಿ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru