Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 07-03-2022ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
| |
---|---|
ಮಾನ್ಯ ಶಾಸಕರ ಹೆಸರು
|
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
---|---|---|---|---|---|
1
|
1137 |
ಶ್ರೀ ಎನ್ ರವಿಕುಮಾರ್ | ವಿದ್ಯುತ್ ಪರಿವರ್ತಕಗಳ ಕುರಿತು |
ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
2
|
1149 |
ಶ್ರೀ ಕೆ.ಟಿ. ಶ್ರೀಕಂಠೇಗೌಡ | ಕರ್ನಾಟಕ ರಾಜ್ಯ ಫಾರ್ಮಸಿ ಪರಿಷತ್ತು ಚುನಾವಣೆ ನಡೆಸುವ ಬಗ್ಗೆ |
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು | |
3
|
1179 |
ಶ್ರೀ ಮಂಜುನಾಥ್ ಭಂಡಾರಿ | ಪ್ರವಾಸಿ ತಾಣಗಳ ಅಭಿವೃದ್ಧಿಯ ಕುರಿತು |
ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಪರಿಸ್ಥಿತಿ ಸಚಿವರು | |
4
|
1176 |
ಶ್ರೀ ಕೆ. ಹರೀಶ್ ಕುಮಾರ್ | ರಾಜ್ಯದಲ್ಲಿರುವ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಅಗ್ನಿ ಸುರಕ್ಷತೆ ಬಗ್ಗೆ |
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು | |
5
|
1221 |
ಶ್ರೀ ಹೆಚ್. ಎಸ್. ಗೋಪಿನಾಥ್ | ಅರಣ್ಯ ಇಲಾಖೆಯ ವಿವಿಧ ಯೋಜನೆಗಳ ಅನುದಾನ ಕುರಿತು |
ಅರಣ್ಯ, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
6
|
1239 |
ಶ್ರೀ ಮುನಿರಾಜು ಗೌಡ ಪಿ.ಎಂ | ವಿದ್ಯುತ್ ಚಾಲಿತ ವಾಹನಗಳ ಬಳಕೆಗಾಗಿ ಚಾರ್ಜಿಂಗ್ ಸ್ಟೇಷನ್ ಗಳ ಸ್ಥಾಪನೆ ಬಗ್ಗೆ |
ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
7
|
1190 |
ಶ್ರೀ ಗೋವಿಂದ ರಾಜು | ಕೋಲಾರ ಜಿಲ್ಲೆಯಲ್ಲಿರುವ ಕಲಾವಿದರ ಬಗ್ಗೆ | ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
8
|
1195 |
ಶ್ರೀ ಹೆಚ್. ಎಂ. ರಮೇಶ ಗೌಡ | ಸಾರ್ವಜನಿಕರ ಆರೋಗ್ಯ ಕಾಪಾಡುವ ಕುರಿತು |
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು | |
9
|
1127 |
ಡಾ: ಚಂದ್ರಶೇಖರ್ ಬಿ. ಪಾಟೀಲ್ | ಕನ್ನಡ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವ ಕುರಿತು |
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು | |
10
|
1212 |
ಶ್ರೀ ಕೆ.ಎ. ತಿಪ್ಪೇಸ್ವಾಮಿ | ಕರ್ನಾಟಕ ವಿದ್ಯುತ್ ಉತ್ಪಾದನಾ ನಿಗಮದ ಅಧೀನ ಸಂಸ್ಥೆಗಳ ಬಗ್ಗೆ |
ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
11
|
1159 |
ಶ್ರೀ ರಾಜೇಂದ್ರ ರಾಜಣ್ಣ | ಪ್ರವಾಸೋದ್ಯಮ ಇಲಾಖೆಯಿಂದ ಕೇಬಲ್ ಕಾರ್ ಅಳವಡಿಸಲು ಅನುದಾನದ ಬಗ್ಗೆ |
ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಪರಿಸ್ಥಿತಿ ಸಚಿವರು | |
12
|
1200 |
ಶ್ರೀ ಎಂ.ಎಲ್. ಅನೀಲ್ ಕುಮಾರ್ | ಪ್ರಾರ್ಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸುವ ಕುರಿತು |
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು | |
13
|
1171 |
ಶ್ರೀ ಸಲೀಂ ಅಹಮದ್ | ಹಾವೇರಿಯಲ್ಲಿ ನಿರ್ಮಾಣವಾಗುತ್ತಿರುವ ಮೆಡಿಕಲ್ ಕಾಲೇಜಿನ ಕಾಮಗಾರಿಯು ನಿಧಾನಗತಿಯಲ್ಲಿ ಸಾಗುತ್ತಿರುವ ಬಗ್ಗೆ |
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು | |
14
|
1156 |
ಶ್ರೀ ವೈ. ಎಂ. ಸತೀಶ್ | ರಾಜ್ಯದಲ್ಲಿ ಹೈಬ್ರಿಡ್ ಪವರ್ ಪಾರ್ಕ್ ಗಳನ್ನು ಸ್ಥಾಪಿಸುವ ಬಗ್ಗೆ |
ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
15
|
1242 |
ಶ್ರೀಮತಿ ಎಸ್. ವೀಣಾ ಅಚ್ಚಯ್ಯ | ಕೊಡಗು ಜಿಲ್ಲೆಯ ಚೇಣೆಹಡ್ಲು ಪ್ರದೇಶದಲ್ಲಿ ರೈಲ್ವೇ ಬ್ಯಾರಿಕೇಡ್ ಅಳವಡಿಸುತ್ತಿರುವ ಕುರಿತು |
ಅರಣ್ಯ, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು |