ದಿನಾಂಕ 07-07-2023ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
318
ಶ್ರೀ ಶಾಂತಾರಾಮ್ ಬುಡ್ನ ಸಿದ್ಧಿ ಬುಡಕಟ್ಟು ಜನರಿಗೆ ಮಳೆಗಾಲದಲ್ಲಿ ತೆಗೆದುಕೊಂಡ ಸುರಕ್ಷಾ ಕ್ರಮಗಳ ಕುರಿತು ಯುವಜನ ಸೇವೆಗಳು, ಕ್ರೀಡೆಗಳು ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು
2
351
ಶ್ರೀ ಶಶೀಲ್ ಜಿ. ನಮೋಶಿ PDO ಗಳು ಅನ್ಯ ಕರ್ತವ್ಯ ನಿಯೋಜನೆ ಹಾಗೂ OOD ಮೇಲೆ ತೆರಳುತ್ತಿರುವುದರಿಂದ ಆಗುತ್ತಿರುವ ಅನಾನುಕೂಲತೆಗಳ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
3
335
ಶ್ರೀ ಕೋಟ ಶ್ರೀನಿವಾಸ ಪೂಜಾರಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬಂದಿರುವ ಯೋಜನೆ ಹಾಗೂ ಅನುದಾನದ ಕುರಿತು ಯೋಜನೆ ಮತ್ತು ಸಾಂಖ್ಯಿಕ ಸಚಿವರು
4
317
ಡಾ|| ಡಿ. ತಿಮ್ಮಯ್ಯ ಮೈಸೂರು ನಗರದಲ್ಲಿ ಬಾಬು ಜಗಜೀವನ್ ರಾಮ್ ಭವನ ನಿರ್ಮಿಸಲಾಗಿರುವ ಬಗ್ಗೆ ಸಮಾಜ ಕಲ್ಯಾಣ ಸಚಿವರು
5
384
ಶ್ರೀ ಎಸ್. ವ್ಹಿ. ಸಂಕನೂರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಗದಗ ಇಲ್ಲಿಯ ಬೋಧಕ ಬೋಧಕೇತರ ಸಿಬ್ಬಂದಿಯ ಮಾಹಿತಿ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
6
316
ಡಾ|| ತಳವಾರ ಸಾಬಣ್ಣ ಬೆಳಗಾವಿ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ವಸತಿ ನಿಲಯಗಳ ಕೊರತೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
7
319
ಶ್ರೀ ಎಂ. ಎಲ್‌. ಅನಿಲ್‌ ಕುಮಾರ್‌ ಹೊಸದಾಗಿ ನಿರ್ಮಾಣಗೊಂಡಿರುವ ಅಂಗನವಾಡಿಗಳ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
8
314
ಶ್ರೀ ಸಿ. ಎನ್. ಮಂಜೇಗೌಡ ಕೇಂದ್ರ ಸರ್ಕಾರ ಯೋಜನೆ "ಜಲ ಜೀವನ್ ಮಿಷನ್" ಅಡಿ ನೀರು ಒದಗಿಸುವ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
9
298
ಶ್ರೀ ಕೆ.ಹರೀಶ್ ಕುಮಾರ್ ಪರಿಶಿಷ್ಟ ಜಾತಿಗಳ ಕಲ್ಯಾಣಕ್ಕಾಗಿ ಗಂಗಾ ಕಲ್ಯಾಣ ಯೋಜನೆಯಡಿ ಕೊರಿಯಲಾದ ಕೊಳವೆ ಬಾವಿಗಳ ಬಗ್ಗೆ ಸಮಾಜ ಕಲ್ಯಾಣ ಸಚಿವರು
10
321
ಶ್ರೀ ಛಲವಾದಿ ಟಿ. ನಾರಾಯಣಸ್ವಾಮಿ ಮೆಟ್ರಿಕ್ ನಂತರದ ಸರ್ಕಾರಿ ವಸತಿ ನಿಲಯಗಳ ಪ್ರವೇಶಾತಿಯ ಕುರಿತು ಸಮಾಜ ಕಲ್ಯಾಣ ಸಚಿವರು
11
310
ಶ್ರೀ ಸೂರಜ್ ರೇವಣ್ಣ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿಯಮ ಮೀರಿ ಅಕ್ರಮ ಕಟ್ಟಡ ನಿರ್ಮಾಣಗೊಂಡಿರುವ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
12
312
ಶ್ರೀ ಎಸ್. ರವಿ ಕೊಬ್ಬರಿಗೆ ಧಾರಣೆ ಇಳಿಮುಖವಾಗುತ್ತಿರುವ ಕುರಿತು ಕೃಷಿ ಸಚಿವರು
13
361
ಶ್ರೀ ಮರಿತಿಬ್ಬೆಗೌಡ ಕ್ರೈಸ್ಟ್ ವಸತಿ ಶಾಲೆಗಳನ್ನು ಉನ್ನತೀಕರಿಸುವ ಬಗ್ಗೆ ಸಮಾಜ ಕಲ್ಯಾಣ ಸಚಿವರು
14
381
ಶ್ರೀ ಡಿ.ಎಸ್. ಆರುಣ್ ಎರೋಬಿಕ್ ರೈಸ್ ವ್ಯವಸಾಯ ಮಾಡುವ ಕುರಿತು ಕೃಷಿ ಸಚಿವರು
15
359
ಶ್ರೀ ಅ.ದೇವೇಗೌಡ ರಾಜ್ಯದಲ್ಲಿನ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕ ಪಂಚಾಯತ್ ಗಳಲ್ಲಿನ‌ ಗ್ರೂಪ್ ಸಿ ಮತ್ತು ಡಿ ಹುದ್ದೆಗಳ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru