ದಿನಾಂಕ 07-12-2020ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
01 (67)
ಶ್ರೀ ಆರ್. ಪ್ರಸನ್ನ ಕುಮಾರ್

ಕೋವಿಡ್-19ರ ಹಿನ್ನೆಲೆಯಲ್ಲಿ ರಾಜ್ಯದ ಸಾರ್ವಜನಿಕ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಇರುವ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ
2
02 (90)
ಡಾ. ವೈ. ಎ. ನಾರಾಯಣಸ್ವಾಮಿ

ಗಂಗಾ ಕಲ್ಯಾಣ ಯೋಜನೆ ಅನುಷ್ಟಾನದ ಬಗ್ಗೆ

ಸಮಾಜ ಕಲ್ಯಾಣ ಇಲಾಖೆ
3
03 (172)
ಶ್ರೀ ಕೆ. ಹರೀಶ್‍ ಕುಮಾರ್

2019-20ನೇ ಸಾಲಿನಲ್ಲಿ ಪ್ರೌಢ ಶಿಕ್ಷಣ ಮಂಡಳಿ ನಡೆಸಿದ ಮೌಲ್ಯಮಾಪನ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಮತ್ತು ಸಕಾಲ ಇಲಾಖೆ
4
04 (08)
ಶ್ರೀ ಎಂ. ಎ. ಗೋಪಾಲಸ್ವಾಮಿ

ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸುವ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ
5
05 (06)
ಶ್ರೀ ಪ್ರಾಣೇಶ್ ಎಂ. ಕೆ.

ಚಿಕ್ಕಮಗಳೂರು ಜಿಲ್ಲೆಯ COVID-19 ಪ್ರಕರಣಗಳ ಕುರಿತು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ
6
06 (178+208)
ಶ್ರೀ ಬಸವರಾಜ ಶಿವಲಿಂಗಪ್ಪ ಹೊರಟ್ಟಿ ಮತ್ತು ಶ್ರೀ ಕಾಂತರಾಜ್(ಬಿಎಂಎಲ್)

ಮಹಾರಾಣಿ Cluster ವಿಶ್ವವಿದ್ಯಾನಿಲಯಗಳ ನೌಕರರಿಗೆ ವೇತನ ನೀಡುವ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಇಲಾಖೆ, ಮಾಹಿತಿ ತಂತ್ರಜ್ಞಾನ ಇಲಾಖೆ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
7
07 (60+62)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ

ಕೇಂದ್ರ ಸರ್ಕಾರ ಘೋಷಿಸಿದ ``ರಾಷ್ಟ್ರೀಯ ಶಿಕ್ಷಣ ನೀತಿ'' ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಇಲಾಖೆ, ಮಾಹಿತಿ ತಂತ್ರಜ್ಞಾನ ಇಲಾಖೆ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
8
08 (37)
ಶ್ರೀ ಹೆಚ್. ಎಂ. ರಮೇಶ ಗೌಡ

ಕೋವಿಡ್-19 ಹಿನ್ನೆಲೆಯಲ್ಲಿ ಖಾಸಗಿ ಶಾಲೆಗಳ ಆರ್ಥಿಕ ಪರಿಸ್ಥಿತಿ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಮತ್ತು ಸಕಾಲ ಇಲಾಖೆ
9
09 (55)
ಶ್ರೀ ಎಂ. ನಾರಾಯಣಸ್ವಾಮಿ

ಕೋವಿಡ್-19 ರ ಸೋಂಕಿತರ ಮಾಹಿತಿ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ
10
10 (84)
ಶ್ರೀ ಅರವಿಂದ ಕುಮಾರ್ ಅರಳಿ

ಬೀದರ್ ಜಿಲ್ಲೆಯಲ್ಲಿ ಮೂಲ ಸೌಕರ್ಯಗಳಿಲ್ಲದ ಶಾಲೆಗಳ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಮತ್ತು ಸಕಾಲ ಇಲಾಖೆ
11
11 (01)
ಶ್ರೀ ಅರುಣ ಶಹಾಪುರ

ಖಾಲಿ ಹುದ್ದೆಗಳ ಭರ್ತಿಗೆ ಆರ್ಥಿಕ ಮಿತವ್ಯಯ ಸಡಿಲಿಕೆ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಮತ್ತು ಸಕಾಲ ಇಲಾಖೆ
12
12 (42)
ಶ್ರೀ ಎನ್. ಅಪ್ಪಾಜಿಗೌಡ

ಅರಣ್ಯ ಇಲಾಖೆಯ ವಿವಿಧ ವೃಂದಗಳ ಜೇಷ್ಠತಾ ಪಟ್ಟಿಯ ಬಗ್ಗೆ

ಅರಣ್ಯ ಇಲಾಖೆ
13
13 (50)
ಶ್ರೀ ಪಿ. ಆರ್. ರಮೇಶ್

ಕೋವಿಡ್-19 ರೋಗಿಗಳ ಚಿಕಿತ್ಸೆ ಕುರಿತು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ
14
14 (77)
ಶ್ರೀ ಶಶೀಲ್ ಜಿ. ನಮೋಶಿ

ರಾಜ್ಯದಲ್ಲಿರುವ ಸರಕಾರಿ ಪ್ರೌಢಶಾಲೆ/ಪದವಿ ಪೂರ್ವ ಕಾಲೇಜುಗಳಲ್ಲಿರುವ ಅತಿಥಿ ಶಿಕ್ಷಕರು/ಉಪನ್ಯಾಸಕರ ಮಾಹಿತಿ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಮತ್ತು ಸಕಾಲ ಇಲಾಖೆ
15
15 (167)
ಡಾ. ತೇಜಸ್ವಿನಿ ಗೌಡ

ಗೌರವ ಡಾಕ್ಟರೇಟ್ ನೀಡಿಕೆಯಲ್ಲಿ ದುರ್ಬಳಕೆ ಮಾರಾಟ ಜಾಲ ಕುರಿತು

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಇಲಾಖೆ, ಮಾಹಿತಿ ತಂತ್ರಜ್ಞಾನ ಇಲಾಖೆ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru