ದಿನಾಂಕ 07-12-2023ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
332
ಡಾ|| ತಳವಾರ್‌ ಸಾಬಣ್ಣ ಕಲಬುರಗಿ ವಿಭಾಗದ ನೀರಾವರಿ ಯೋಜನೆಗಳ ಪ್ರಯೋಜನ ಕುರಿತು ಉಪ ಮುಖ್ಯಮಂತ್ರಿಗಳು
2
387
ಶ್ರೀ ಎಸ್.ಎಲ್‌ ಭೋಜೇಗೌಡ ರಾಜ್ಯದ ಜಿಲ್ಲೆ ಮತ್ತು ತಾಲ್ಲೂಕು ನ್ಯಾಯಾಲಯಗಳ ಅಭಿವೃದ್ಧಿ ಪಡಿಸುವ ಕುರಿತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
3
416
ಶ್ರೀಮತಿ ಉಮಾಶ್ರೀ ರಾಜ್ಯದಲ್ಲಿ ನೆಲೆಸಿರುವ ಅಕ್ರಮ ಬಾಂಗ್ಲಾ ಮತ್ತು ವಿದೇಶಿ ವಲಸಿಗರ ಬಗ್ಗೆ ಗೃಹ ಸಚಿವರು
4
403
ಡಾ|| ವೈ. ಎ. ನಾರಾಯಣಸ್ವಾಮಿ ಅಬಕಾರಿ ಇಲಾಖೆಯ ಸನ್ನದ್ದುಗಳ ಕುರಿತು ಅಬಕಾರಿ ಸಚಿವರು
5
361
ಶ್ರೀ ಸೂರಜ್ ರೇವಣ್ಣ ಹಾಸನ ಜಿಲ್ಲೆ ವ್ಯಾಪ್ತಿಯಲ್ಲಿ ಪೊಲೀಸ್ ಅಧಿಕಾರಿಗಳು /ನೌಕರರ ವಿರುದ್ಧ ದಾಖಲಾಗಿರುವ ದೂರುಗಳ ಕುರಿತು ಗೃಹ ಸಚಿವರು
6
368
ಶ್ರೀ ಯು.ಬಿ.ವೆಂಕಟೇಶ್ 2018-19 ರಿಂದ ಈವರೆಗೆ ಕೇಂದ್ರ ಸರ್ಕಾರದಿಂದ ಬಿಡುಗಡೆಯಾಗಿರುವ ಅನುದಾನ ಕುರಿತು ಮುಖ್ಯಮಂತ್ರಿಗಳು
7
407
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ ಕಾರ್ಮಿಕರಿಗೆ ನೀಡಲಾಗುತ್ತಿರುವ ಪಿಂಚಣಿ ಧನ ಸಹಾಯ ಕುರಿತು ಕಾರ್ಮಿಕ ಸಚಿವರು
8
412+386+377
ಶ್ರೀ ಮರಿತಿಬ್ಬೆಗೌಡ + ಶ್ರೀ ಎಸ್. ವ್ಹಿ. ಸಂಕನೂರ + ಶ್ರೀಮತಿ ಹೇಮಲತಾ ನಾಯಕ್ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವ ಬಗ್ಗೆ ಮುಖ್ಯಮಂತ್ರಿಗಳು
9
427
ಶ್ರೀ ಮಂಜುನಾಥ್ ಭಂಡಾರಿ ಅಣೆಕಟ್ಟುಗಳ ಕುರಿತು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
10
454
ಶ್ರೀ ಡಿ.ಎಸ್. ಆರುಣ್ ಜಿಲ್ಲಾ ಪಂಚಾಯತ್/ ತಾಲ್ಲೂಕು ಪಂಚಾಯತ್ ನಿದಿ IIರಲ್ಲಿ ವೆಚ್ಚವಾಗದೆ ಉಳಿದಿರುವ ಅನುದಾನದ ಬಗ್ಗೆ ಮುಖ್ಯಮಂತ್ರಿಗಳು
11
372
ಶ್ರೀ ಶರಣಗೌಡ ಬಯ್ಯಪುರ NRBC ಮುಖ್ಯ ಕಾಲುವೆ ಮತ್ತು ಇತರೆ ಕಾಮಗಾರಿಗಳ ಕುರಿತು ಉಪ ಮುಖ್ಯಮಂತ್ರಿಗಳು
12
453
ಶ್ರೀ ಶಶೀಲ್ ಜಿ. ನಮೋಶಿ ಕಾರ್ಮಿಕ ಇಲಾಖೆಯ ಯೋಜನೆಗಳ ಕುರಿತು ಕಾರ್ಮಿಕ ಸಚಿವರು
13
422+371+432
ಶ್ರೀ ಅ. ದೇವೇಗೌಡ + ಶ್ರೀಮತಿ ಭಾರತಿಶೆಟ್ಟಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಅಂಡರ್‌ ಪಾಸ್‌ ಮತ್ತು ಸ್ಕೈ-ವಾಕ್‌ ಗಳ ಬಗ್ಗೆ ಉಪ ಮುಖ್ಯಮಂತ್ರಿಗಳು
14
442
ಶ್ರೀ ಅರವಿಂದ ಕುಮಾರ್‌ ಅರಳಿ ಬೀದರ್ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿ ಕುರಿತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
15
351
ಶ್ರೀ ಪ್ರಕಾಶ್ ಕೆ. ರಾಥೋಡ್ ಆಲಮಟ್ಟಿ ಜಲಾಶಯದ 3ನೇ ಹಂತದ ಬಗ್ಗೆ ಉಪ ಮುಖ್ಯಮಂತ್ರಿಗಳು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru