ದಿನಾಂಕ 08-03-2022ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
1320
ಶ್ರೀ ವೈ.ಎಂ. ಸತೀಶ್

ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ನಗರ ಮತ್ತು ಪಟ್ಟಣಗಳ ಕುಡಿಯುವ ನೀರಿನ ಯೋಜನೆಗಳ ಕುರಿತು

ನಗರಾಭಿವೃದ್ಧಿ ಸಚಿವರು
2
1316
ಶ್ರೀ ರಾಜೇಂದ್ರ ರಾಜಣ್ಣ

ಆಶಾ ಕಾರ್ಯಕರ್ತೆಯರ ಬಗ್ಗೆೆ

ಗಣಿ ಮತ್ತು ಭೂ ವಿಜ್ಞಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
3
1323
ಶ್ರೀ ಸಿ.ಎಂ. ಇಬ್ರಾಹಿಂ

ಸಮರ್ಪಕ ನೀರು ಸರಬರಾಜು ಯೋಜನೆ ಕುರಿತು

ನಗರಾಭಿವೃದ್ಧಿ ಸಚಿವರು
4
1325
ಶ್ರೀ ಪಿ.ಆರ್.‌ ರಮೇಶ್

ರಾಜ್ಯದಲ್ಲಿ ಸರಕಾರ ಸೊಸೈಟಿ ಗಳಿಂದ ಗ್ರಾಹಕರಿಗೆ ವಂಚನೆಯಾಗುತ್ತಿರುವ ಕುರಿತು

ಸಹಕಾರ ಸಚಿವರು
5
1298
ಶ್ರೀ ಕೆ.ಎ. ತಿಪ್ಪೇಸ್ವಾಮಿ

ರಾಜ್ಯದಲ್ಲಿರುವ ಸಾರ್ವಜನಿಕ ಉದ್ದಿಮೆಗಳ ಕುರಿತು

ಪೌರಾಡಳಿತ ಸಣ್ಣ ಕೈಗಾರಿಕೆಗಳು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
6
1302
ಶ್ರೀ ಮುನಿರಾಜು ಗೌಡ ಪಿ.ಎಂ

ಕೊರೋನಾದಿಂದ ಮತಪಟ್ಟ ರೈತರ ಸಹಕಾರ ಸಂಘಗಳಲ್ಲಿ ಮಾಡಿರುವ ಸಾಲ ಮನ್ನಾ ಕುರಿತು

ಸಹಕಾರ ಸಚಿವರು
7
1319
ಶ್ರೀ ಪ್ರತಾಪ್‌ ಸಿಂಹ ನಾಯಕ್‌ ಕೆ. ಮಂಗಳೂರು ಮಹಾನಗರ ಪಾಲಿಕೆಯ ಒಳಚರಂಡಿ ವ್ಯವಸ್ಥೆ ಕುರಿತು ನಗರಾಭಿವೃದ್ಧಿ ಸಚಿವರು
8
1313
ಶ್ರೀ ಗೋವಿಂದ ರಾಜು

ಬೆಮೆಲ್ ಕಾರ್ಖಾನೆ ಖಾಸಗೀಕರಣ ಮಾಡುತ್ತಿರುವ ಬಗ್ಗೆ

ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರು
9
1248
ಶ್ರೀ ಎನ್.‌ ರವಿಕುಮಾರ್

ನೇಕಾರರ ಸಾಲ ಮನ್ನಾ ಕುರಿತು

ಕೈಮಗ್ಗ ಮತ್ತು ಜವಳಿ ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವರು
10
1262
ಶ್ರೀ ಶಶೀಲ್‌ ಜಿ. ನಮೋಶಿ

ಗ್ರಾಮ ಪಂಚಾಯಿತಿಗಳನ್ನು ಪಟ್ಟಣ ಪಂಚಾಯಿತಿಯನ್ನಾಗಿ ಪರಿವರ್ತಿಸುವ ಕುರಿತು

ಪೌರಾಡಳಿತ ಸಣ್ಣ ಕೈಗಾರಿಕೆಗಳು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
11
1253
ಶ್ರೀ ಎಂ.ಎಲ್.‌ ಅನಿಲ್‌ ಕುಮಾರ್

ಸಹಕಾರ ಇಲಾಖೆಯಿಂದ ಚುನಾವಣೆ ಬಗ್ಗೆ

ಸಹಕಾರ ಸಚಿವರು
12
1311
ಶ್ರೀ ಸಿ.ಎನ್.‌ ಮಂಜೇಗೌಡ

ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಹೊಸದಾಗಿ ಸ್ಥಾಪನೆಯಾಗಿರುವ ಕೈಗಾರಿಕೆಗಳ ಬಗ್ಗೆ

ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರು
13
1309
ಶ್ರೀಮತಿ ಎಸ್.‌ ವೀಣಾ ಅಚ್ಚಯ್ಯ

ಕೊಡಗು ಜಿಲ್ಲೆಯ ಸಹಕಾರ ಸಂಘಗಳಿಗೆ ಬಾಕಿಯಿರುವ ಮೊತ್ತವನ್ನು ಬಿಡುಗಡೆಗೊಳಿಸುವ ಬಗ್ಗೆ

ಸಹಕಾರ ಸಚಿವರು
14
1306
ಶ್ರೀ ಹೆಚ್.‌ ಎಂ. ರಮೇಶ ಗೌಡ

ಗಣಿಗಾರಿಕೆಗೆ ಅನುಮೋದನೆ ನೀಡುವ ಬಗ್ಗೆ

ಗಣಿ ಮತ್ತು ಭೂ ವಿಜ್ಞಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
15
1258
ಡಾ: ಚಂದ್ರಶೇಖರ್‌ ಬಿ. ಪಾಟೀಲ್

ನಗರಸಭೆಗೆ ಅನುದಾನ ನೀಡುವ ಕುರಿತು

ಪೌರಾಡಳಿತ ಸಣ್ಣ ಕೈಗಾರಿಕೆಗಳು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru