ದಿನಾಂಕ 08-12-2020ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
16 (184) ಶ್ರೀ ಪಿ.ಆರ್. ರಮೇಶ್

ತೋಟಗಾರಿಕೆ ಬೆಳೆಗಳ ಮಾರಾಟಕ್ಕೆ ಸಮರ್ಪಕ ಮಾರುಕಟ್ಟೆ ವ್ಯವಸ್ಥೆ ಕುರಿತು

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
2
17 (144) ಶ್ರೀ ಎಂ. ನಾರಾಯಣಸ್ವಾಮಿ

ರೈತರ ಸಾಲಮನ್ನಾ ಮಾಡಿರುವ ಬಗ್ಗೆ

ಸಹಕಾರ ಇಲಾಖೆ
3
18 (134) ಶ್ರೀ ಹೆಚ್.ಎಂ. ರಮೇಶಗೌಡ

ಕೋವಿಡ್ ಕಾರಣದಿಂದ ರಾಜ್ಯದ ಸಹಕಾರಿ ಸಂಸ್ಥೆಗಳು ಮತ್ತು ಬ್ಯಾಂಕ್‍ಗಳ ಮೇಲೆ ಆಗಿರುವ ಪರಿಣಾಮ ಕುರಿತು

ಸಹಕಾರ ಇಲಾಖೆ
4
19 (111) ಶ್ರೀ ಕೆ.ಟಿ. ಶ್ರೀಕಂಠೇಗೌಡ

ಮಂಡ್ಯ ಕೆರೆ ಅಂಗಳದ ವಿವೇಕಾನಂದ ನಗರ ಬಡಾವಣೆ ಬಗ್ಗೆ

ನಗರಾಭಿವೃದ್ಧಿ ಇಲಾಖೆ
5
20 (107) ಶ್ರೀ ಪ್ರಕಾಶ್ ಕೆ. ರಾಥೋಡ್

ವಿಜಯಪುರ ನಗರದ ರಸ್ತೆಗಳ ಅಭಿವೃದ್ಧಿ ಬಗ್ಗೆ

ನಗರಾಭಿವೃದ್ಧಿ ಇಲಾಖೆ
6
21 (122) ಶ್ರೀ ಎಂ.ಎ. ಗೋಪಾಲಸ್ವಾಮಿ

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ನೀಡುತ್ತಿರುವ ಸಾಲಗಳ ಬಗ್ಗೆ

ಸಹಕಾರ ಇಲಾಖೆ
7
22 (176) ಶ್ರೀ ಆರ್. ಧರ್ಮಸೇನ

ಎ.ಪಿ.ಎಲ್. ಮತ್ತು ಬಿ,ಪಿ.ಎಲ್. ಕಾರ್ಡ್‍ಗಳ ವಿತರಣೆ ಬಗ್ಗೆ

ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ  
8
23 (160) ಶ್ರೀ ಎನ್. ಅಪ್ಪಾಜಿಗೌಡ

ಪಟ್ಟಣ ಪಂಚಾಯಿತಿಗೆ ಒಳಚರಂಡಿ ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
9
24 (210) ಶ್ರೀ ಕಾಂತರಾಜ್ (ಬಿಎಂಎಲ್)

ಎಂ.ಪಿ.ಎಂ. ಕಾರ್ಖಾನೆ ಪುನಃಶ್ಚೇತನಗೊಳಿಸುವ ಬಗ್ಗೆ

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ
10
25 (118) ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ

ರಾಜ್ಯದಲ್ಲಿನ ತೋಟಗಾರಿಕಾ ಬೆಳೆಗಳ ಶೇಖರಣೆ ಕುರಿತು

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
11
26 (155) ಶ್ರೀ ಕೆ.ಎ. ತಿಪ್ಪೇಸ್ವಾಮಿ

ಹಸ್ತಚಾಲಿತ ಸ್ಕ್ಯಾವೆಂಜಿಂಗ್ ವೃತ್ತಿ ಬಗ್ಗೆ

ನಗರಾಭಿವೃದ್ಧಿ ಇಲಾಖೆ  
12
27 (138) ಶ್ರೀಮತಿ ಎಸ್. ವೀಣಾ ಅಚ್ಚಯ್ಯ

ಕೊಡಗು ಜಿಲ್ಲೆಯ ಮಡಿಕೇರಿ ನಗರ ಸಭೆಯ ವ್ಯಾಪ್ತಿಯ ತ್ಯಾಜ್ಯ ವಿಲೇವಾರಿಗೆ ಶಾಶ್ವತ ಯೋಜನೆ ರೂಪಿಸಿರುವ ಕುರಿತು

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
13
28 (128) ಶ್ರೀ ಮರಿತಿಬ್ಬೇಗೌಡ

ನಗರಪಾಲಿಕೆಗಳ ಖಾಯಂ/ಗುತ್ತಿಗೆ ಪೌರಕಾರ್ಮಿಕರ ಬಗ್ಗೆ

ನಗರಾಭಿವೃದ್ಧಿ ಇಲಾಖೆ
14
29 (220+142) ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ,
ಶ್ರೀ ಕೆ. ಗೋವಿಂದರಾಜ್

ಸ್ಮಾರ್ಟ್ ಸಿಟಿ ಯೋಜನೆ ಬಗ್ಗೆ

ನಗರಾಭಿವೃದ್ಧಿ ಇಲಾಖೆ
15
30 (164) ಡಾ. ತೇಜಸ್ವಿನಿ ಗೌಡ

ದೊಡ್ಡಬಳ್ಳಾಪುರ ಕೇಂದ್ರದಲ್ಲಿ ವಾಣಿಜ್ಯ ಸಂಕೀರ್ಣ ಬಸ್ಸು ನಿಲ್ದಾಣ ನಿರ್ಮಾಣ ಕುರಿತು

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru