Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 08-12-2023ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
| |
---|---|
ಮಾನ್ಯ ಶಾಸಕರ ಹೆಸರು
|
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
---|---|---|---|---|---|
1
|
506 |
ಶ್ರೀ ಶಂಕರಗೌಡ ಬಯ್ಯಪುರ | ರಾಯಚೂರು-ಕೊಪ್ಪಳ ಜಿಲ್ಲೆಗಳಲ್ಲಿನ ಬೆಳೆಗಳ ಹಾನಿಯ ಕುರಿತು | ಕೃಷಿ ಸಚಿವರು | |
2
|
562 |
ಶ್ರೀ ಛಲವಾದಿ ಟಿ. ನಾರಾಯಣ ಸ್ವಾಮಿ | ಪರಿಶಿಷ್ಟರ ಕಲ್ಯಾಣಕ್ಕಾಗಿ ಮೀಸಲಿಟ್ಟ ಅನುದಾನವನ್ನು ಗ್ಯಾರೆಂಟಿ ಯೋಜನೆಗಳಿಗೆ ಬಳಕೆ ಮಾಡಿರುವ ಕುರಿತು | ಸಮಾಜ ಕಲ್ಯಾಣ ಸಚಿವರು | |
3
|
511 |
ಶ್ರೀ ಎಂ. ಎಲ್. ಅನಿಲ್ ಕುಮಾರ್ | ಬಯಲು ಸೀಮೆ ಪ್ರದೇಶ ಅಭಿವೃದ್ಧಿ ಮಂಡಳಿಗೆ ಅನುದಾನ ನೀಡುವ ಬಗ್ಗೆ | ಯೋಜನೆ ಮತ್ತು ಸಾಂಖ್ಯಿಕ ಸಚಿವರು | |
4
|
591 |
ಶ್ರೀ ಹೆಚ್.ಎಸ್. ಗೋಪಿನಾಥ್ | ಗ್ರಾಮಠಾಣದಲ್ಲಿ ಆಸ್ತಿಗಳನ್ನು ದಿಶಾಂಕ ಆಪ್ ಇ-ಸ್ವತ್ತು ಕುರಿತು | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
5
|
566 |
ಶ್ರೀ ಎಸ್. ರುದ್ರೇಗೌಡ | ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿದ ಕ್ರೀಡಾಪಟುಗಳಿಗೆ ನೀಡುವ ಸೌಲಭ್ಯಗಳ ಬಗ್ಗೆ | ಯುವಜನ ಸೇವೆಗಳು, ಕ್ರೀಡೆಗಳು ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು | |
6
|
478 |
ಶ್ರೀ ಸುನೀಲ್ ಗೌಡ ಪಾಟೀಲ್ | ವಿವಿಧ ವಸತಿ ಯೋಜನೆಗಳಲ್ಲಿ ಮಂಜೂರಾದ ಮನೆಗಳ ಕುರಿತು | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
7
|
505 |
ಶ್ರೀ ಸಿ.ಎನ್. ಮಂಜೇಗೌಡ | ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿರುವ ಅಂಗನವಾಡಿ ಕೇಂದ್ರಗಳ ಬಗ್ಗೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
8
|
561 |
ಶ್ರೀ ಸುನೀಲ್ ವಲ್ಯಾಪುರ್ | ನರೇಗಾ ಯೋಜನೆಯ ರೂಪುರೇಷೆಗಳ ಬಗ್ಗೆ | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
9
|
590 |
ಡಾ|| ಚಂದ್ರಶೇಖರ ಬಿ. ಪಾಟೀಲ್ | ಬಡ್ತಿ ನೀಡುವ ಕುರಿತು | ಕೃಷಿ ಸಚಿವರು | |
10
|
516 |
ಶ್ರೀ ವೈ.ಎಂ.ಸತೀಶ್ | ಸಮಾಜ ಕಲ್ಯಾಣ ಇಲಾಖೆಯಲ್ಲಿನ ನೂತನ ಕಟ್ಟಡಗಳನ್ನು ಉದ್ಘಾಟಿಸದೆ ವಿದ್ಯಾರ್ಥಿಗಳಿಗೆ ತೊಂದರೆಯಾಗಿರುವ ಬಗ್ಗೆ | ಸಮಾಜ ಕಲ್ಯಾಣ ಸಚಿವರು | |
11
|
568 |
ಶ್ರೀ ಡಿ.ಎಸ್. ಆರುಣ್ | ಮೆ: ಹರಿಹರೇಶ್ವರ ಮಹಿಳಾ ಉದ್ಯೋಗ ಮತ್ತು ಸೇವಾ ಸಂಘದ ಬಗ್ಗೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
12
|
541 |
ಶ್ರೀ ಶಶೀಲ್ ಜಿ.ನಮೋಶಿ | ಕರ್ನಾಟಕ ವಸತಿ ಶಿಕ್ಷಣ ನಿರ್ದೇಶನಾಲಯ ಸ್ಥಾಪಿಸುವ ಬಗ್ಗೆ | ಸಮಾಜ ಕಲ್ಯಾಣ ಸಚಿವರು | |
13
|
501 |
ಶ್ರೀ ಕೇಶವ ಪ್ರಸಾದ್ ಎಸ್ | ಜಲಜೀವನ್ ಮಿಷನ್ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿ ಪೂರ್ಣಗೊಳಿಸುವ ಬಗ್ಗೆ | ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
14
|
548 |
ಶ್ರೀ ಎಂ.ನಾಗರಾಜು | ರಾಜ್ಯದಲ್ಲಿರುವ ಗೊಲ್ಲ ಸಮುದಾಯದ ಸ್ಥಿತಿಗತಿಗಳ ಬಗ್ಗೆ | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
15
|
518 |
ಶ್ರೀ ಗೋವಿಂದ ರಾಜು | ಬಾಲಾಪರಾದ ಪ್ರಕರಣದ ಕುರಿತು | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು |