ದಿನಾಂಕ 08-12-2025ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
14
ಶ್ರೀ ಸಿ.ಟಿ. ರವಿ
ಬಿ.ಪಿ.ಎಲ್. ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಣೆ ಮತ್ತು ಮಾರಾಟ ಮಾಡಿರುವ ಪ್ರಕರಣಗಳ ಬಗ್ಗೆ
ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
2
157+53

ಶ್ರೀ ಶಶೀಲ್ ಜಿ. ನಮೋಶಿ,

ಶ್ರೀ ಎಸ್.ವ್ಹಿ. ಸಂಕನೂರ

ರಾಜ್ಯದಲ್ಲಿರುವ ಅನುದಾನಿತ ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ತೆರೆವಾದ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
3
105
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ
ಕೆ.ಇ.ಎ ನಡೆಸುವ ಪರೀಕ್ಷೆಗಳ ಶುಲ್ಕದ ಕುರಿತು
ಉನ್ನತ ಶಿಕ್ಷಣ ಸಚಿವರು
4
159
ಶ್ರೀ ಭೀಮರಾವ್ ಬಸವರಾಜ ಪಾಟೀಲ್
110 ಕೆ.ವಿ. ಕೇಂದ್ರ ಸ್ಥಾಪನೆ ಕುರಿತು
ಇಂಧನ ಸಚಿವರು
5
60
ಶ್ರೀ ಗೋವಿಂದರಾಜು
ಖಾಸಗಿ ಆಸ್ಪತ್ರೆಗಳಲ್ಲಿ ಸಿಸೇರಿಯೆನ್ (ಸಿ-ಸೆಕ್ಷನ್) ಹೆರಿಗೆ ಪ್ರಮಾಣ ಹೆಚ್ಚುತ್ತಿರುವ ಕುರಿತು
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
6
01+101

ಶ್ರೀ ಜಗದೇವ್ ಗುತ್ತೇದಾರ್,

ಶ್ರೀ ಕೇಶವ ಪ್ರಸಾದ್ ಎಸ್

ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಮಕ್ಕಳಿಗೆ ಶೂ, ಸಾಕ್ಸ್ ಒದಗಿಸುವ ಬಗ್ಗೆ
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
7
148
ಶ್ರೀ ಡಿ.ಎಸ್. ಅರುಣ್
ಶಿವಮೊಗ್ಗ ಹಾಗೂ ರಾಜ್ಯಾದ್ಯಂತ ಅಝಾನ್ ಸಮಯದಲ್ಲಿ ಲೌಡ್ ಸ್ಪೀಕರ್‌ಗಳ ಡೆಸಿಬಲ್ ಮತ್ತು ಶಬ್ದ ಮಾಲಿನ್ಯ ನಿಯಂತ್ರಣದ ಬಗ್ಗೆ
ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
8
52
ಡಾ: ತಳವಾರ್ ಸಾಬಣ್ಣ
ಬೆಳಗಾವಿಯ ಭೂತರಾಮನಹಟ್ಟಿಯಲ್ಲಿರುವ ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ 30 ಕೃಷ್ಣ ಮೃಗಗಳು ಮೃತಪಟ್ಟಿರುವ ಕುರಿತು
ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
9
81
ಶ್ರೀ ಕೆ. ವಿವೇಕಾನಂದ
ಶಿಕ್ಷಕರು ಮತ್ತು ಉಪನ್ಯಾಸಕರು ಕರ್ತವ್ಯ ನಿರ್ವಹಿಸುವ ವೇಳೆ ಹಲ್ಲೆ ನಡೆಯುತ್ತಿರುವ ಬಗ್ಗೆ
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
10
75
ಶ್ರೀಮತಿ ಬಲ್ಕೀಸ್ ಬಾನು
ಇಂಧನ ಇಲಾಖೆಯಿಂದ ಕೇಬಲ್ ಟಿ.ವಿ. ಆಪರೇಟರ್‌ಗಳಿಗೆ ಆಗುತ್ತಿರುವ ಸಮಸ್ಯೆ ಬಗ್ಗೆ
ಇಂಧನ ಸಚಿವರು
11
107
ಡಾ: ಧನಂಜಯ ಸರ್ಜಿ
ರಾಜ್ಯದ ಆರೋಗ್ಯ ಇಲಾಖೆಯ ವಿವಿಧ ಯೋಜನೆಯಡಿ ಸಿ.ಜಿ.ಎಚ್.ಎಸ್ ದರ ಪರಿಷ್ಕರಿಸುವ ಕುರಿತು
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
12
129+140

ಶ್ರೀ ಚಿದಾನಂದ್ ಎಂ. ಗೌಡ,

ಡಾ: ಉಮಾಶ್ರೀ

ಸರ್ಕಾರಿ ಶಾಲೆಗಳನ್ನು ಕೆ.ಪಿ.ಎಸ್. ಶಾಲೆಗಳನ್ನಾಗಿ ಉನ್ನತೀಕರಿಸುವ ಬಗ್ಗೆ
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
13
139
ಶ್ರೀ ಎಂ. ನಾಗರಾಜು
ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಯಲ್ಲಿ ತೋರುತ್ತಿರುವ ನಿರ್ಲಕ್ಷ್ಯ ದ ಬಗ್ಗೆ
ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು
14
147
ಶ್ರೀ ಹೆಚ್.ಎಸ್. ಗೋಪಿನಾಥ್
ಬೆಂಗಳೂರಿನ ವಿಕ್ಟೋರಿಯಾ, ಬೌರಿಂಗ್, ಕೆ.ಸಿ.ಜನರಲ್ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಆಗುತ್ತಿರುವ ತೊಂದರೆಯ ಬಗ್ಗೆ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
15
127
ಡಾ: ಚಂದ್ರಶೇಖರ ಬಸವರಾಜ ಪಾಟೀಲ
ಸರ್ಕಾರಿ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರುಗಳು 9ನೇ ಮತ್ತು 10ನೇ ತರಗತಿಗೆ ಪಾಠ ಮಾಡಲು ವಿರೋಧ ವ್ಯಕ್ತಪಡಿಸುತ್ತಿರುವ ಕುರಿತು
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
Hosted by: National Informatics Centre, Bengaluru
KLCS, Vidhana Soudha, Bengaluru