ದಿನಾಂಕ 09-03-2021ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
121(841)
ಶ್ರೀ ಪಿ. ಆರ್. ರಮೇಶ್

ರಾಜ್ಯದಲ್ಲಿರುವ ಬಿಪಿಎಲ್ ಪಡಿತರ ಚೀಟಿದಾರರ ಕುರಿತು

ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ
2
122(855)
ಶ್ರೀ ಎನ್. ಅಪ್ಪಾಜಿಗೌಡ

ನಿವೇಶನ ನೀಡದೆ ವಂಚಿಸಿರುವ ಬಗ್ಗೆ

ಸಹಕಾರ ಇಲಾಖೆ
3
123(861)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ

ಸ್ಮಾರ್ಟ್ ಸಿಟಿ ಯೋಜನೆ ಕಾಮಗಾರಿ ಬಗ್ಗೆ

ನಗರಾಭಿವೃದ್ಧಿ ಇಲಾಖೆ
4
124(803)
ಶ್ರೀ ಆರ್. ಪ್ರಸನ್ನ ಕುಮಾರ್

ರಾಜ್ಯದಲ್ಲಿ ಭೂ ಪರಿವರ್ತನೆಯಾಗಿ ನಗರ ಯೋಜನೆ ಪ್ರಾಧಿಕಾರದಿಂದ ನಕ್ಷೆ ಪಡೆಯದೇ ಅನಧಿಕೃತವಾಗಿ ನಿರ್ಮಿಸಿರುವ ಲೇಔಟ್‍ಗಳ ಬಗ್ಗೆ

ನಗರಾಭಿವೃದ್ಧಿ ಇಲಾಖೆ
5
125(822)
ಶ್ರೀ ಹೆಚ್. ಎಂ. ರಮೇಶ ಗೌಡ

ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸಣ್ಣ ಕೈಗಾರಿಕೆಗಳನ್ನು ಸ್ಥಾಪಿಸುವ ಕುರಿತು

ಸಣ್ಣ ಕೈಗಾರಿಕೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ
6
126(866)
ಶ್ರೀ ಕೆ. ಎ. ತಿಪ್ಪೇಸ್ವಾಮಿ

ಆಹಾರ ಸುರಕ್ಷತೆ ಮತ್ತು ಮಾನದಂಡ ಕಾಯಿದೆ-2006ರ ಬಗ್ಗೆ

ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ
7
127(800)
ಶ್ರೀ ಅ. ದೇವೇಗೌಡ

ಸಕ್ಕರೆ ಕಾರ್ಖಾನೆಗಳು ಮತ್ತು ಅಲ್ಲಿ ಉತ್ಪಾದಿಸುವ ವಿದ್ಯುತ್ ಬಗ್ಗೆ

ಪೌರಾಡಳಿತ ಹಾಗೂ ಸಕ್ಕರೆ ಇಲಾಖೆ
8
128(856)
ಶ್ರೀ ಮರಿತಿಬ್ಬೇಗೌಡ

ಭತ್ತ ಖರೀದಿಯ ಬೆಂಬಲ ಬೆಲೆ ನೀಡಿಕೆ ಬಗ್ಗೆ

ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ
9
129(789)
ಶ್ರೀಮತಿ ಭಾರತಿ ಶೆಟ್ಟಿ

ನಗರ ಪ್ರದೇಶದಲ್ಲಿ ಧೂಳಿನ ಸಮಸ್ಯೆ ಕುರಿತು

ನಗರಾಭಿವೃದ್ಧಿ ಇಲಾಖೆ
10
130(865)
ಶ್ರೀ ಎಸ್. ವ್ಹಿ. ಸಂಕನೂರ

ರಾಜ್ಯದಲ್ಲಿರುವ ಬೃಹತ್ ಕೈಗಾರಿಕೆಗಳ ಬಗ್ಗೆ

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ
11
131(828)
ಶ್ರೀ ಬಿ. ಕೆ. ಹರಿಪ್ರಸಾದ್

ಅನ್ನಭಾಗ್ಯ ಯೋಜನೆಯ ದುರುಪಯೋಗ

ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ
12
132(817)
ಶ್ರೀ ಸುನೀಲ್ ಸುಬ್ರಮಣಿ ಎಂ. ಪಿ.

ಮಡಿಕೇರಿ ನಗರದಲ್ಲಿರುವ ಉದ್ಯಾನವನಗಳನ್ನು ಅಭಿವೃದ್ಧಿಪಡಿಸುವ ಬಗ್ಗೆ

ಪೌರಾಡಳಿತ ಹಾಗೂ ಸಕ್ಕರೆ ಇಲಾಖೆ
13
133(813)
ಶ್ರೀ ಕೆ. ಟಿ. ಶ್ರೀಕಂಠೇಗೌಡ

ಮೈಸೂರು ಸಕ್ಕರೆ ಕಂಪನಿಯ ಬಗ್ಗೆ

ಪೌರಾಡಳಿತ ಹಾಗೂ ಸಕ್ಕರೆ ಇಲಾಖೆ
14
134(796)
ಶ್ರೀ ಬಸವರಾಜ ಪಾಟೀಲ್ ಇಟಗಿ

ರಾಯಚೂರು ನಗರಕ್ಕೆ ಕುಡಿಯುವ ನೀರಿನ ಯೋಜನೆ ಕುರಿತು

ನಗರಾಭಿವೃದ್ಧಿ ಇಲಾಖೆ
15
135(824)
ಶ್ರೀ ಪ್ರಕಾಶ್ ಕೆ. ರಾಥೋಡ್

ಕೆ.ಐ.ಎ.ಡಿ.ಬಿ. ವತಿಯಿಂದ ಸೋಂಪುರ ಹೋಬಳಿಯ ಜಮೀನಿನ ಬಗ್ಗೆ

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru