ದಿನಾಂಕ 09-03-2022ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
1412
ಶ್ರೀ ಎಸ್ ವ್ಹಿ ಸಂಕನೂರ

ಗದಗ ಬೆಟಗೇರಿ ಅವಳಿ ನಗರದಲ್ಲಿ ಪ್ರಧಾನ ಮಂತ್ರಿ ಆವಾಸ ಯೋಜನೆ ಅಡಿ ನಿರ್ಮಾಣವಾಗುತ್ತಿರುವ B.L.C. ಮತ್ತು A.H.P ವಸತಿ ಯೋಜನೆಗಳ ಕುರಿತು ವಸತಿ

ವಸತಿ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವರು
2
1335
ಶ್ರೀ ಸಲೀಂ ಅಹಮದ್

ಹಾವೇರಿ, ಗದಗ ಮತ್ತು ಹುಬ್ಬಳ್ಳಿ-ಧಾರವಾಡ ಜಿಲ್ಲೆಯಲ್ಲಿನ ನಬಾರ್ಡ್ ಯೋಜನೆಯ ಬಗ್ಗೆ

ಲೋಕೋಪಯೋಗಿ ಸಚಿವರು
3
1411
ಶ್ರೀ ಸುನಿಲ್ ವಲ್ಯಾಪುರ್‌

ಪಶು ಸಂಗೋಪನಾ ಇಲಾಖೆಯ ಬಗ್ಗೆ

ಪಶುಸಂಗೋಪನೆ ಸಚಿವರು
4
1375
ಶ್ರೀ ಕೆ.ಟಿ. ಶ್ರೀಕಂಠೇಗೌಡ

ಸರ್ಕಾರಿ ಬೀಳು ಜಮೀನುಗಳ ಬಗ್ಗೆ

ಕಂದಾಯ ಸಚಿವರು
5
1413
ಶ್ರೀ ರಘುನಾಥ್ ರಾವ್ ಮಲ್ಕಾಪೂರೆ

ಸಿಂಧುತ್ವ ಪ್ರಮಾಣ ಪತ್ರ ನೀಡುವ ಕುರಿತು

ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
6
1340
ಶ್ರೀ ಅರವಿಂದ ಕುಮಾರ್ ಅರಳಿ

ಪಶುಸಂಗೋಪನೆ ಮತ್ತು ಮೀನುಗಾರಿಕೆ ವಿಶ್ವವಿದ್ಯಾಲಯದ ಕುರಿತು

ಪಶುಸಂಗೋಪನೆ ಸಚಿವರು
7
1376
ಶ್ರೀ ಶಶೀಲ್ ಜಿ. ನಮೋಶಿ

ಜಿಲ್ಲಾಧಿಕಾರಿಗಳ ಹಂತದಲ್ಲಿ ತಪ್ಪು ದಾಖಲೆ ನೀಡಿ ಪಡೆದ ೩೭೧ಜೆ ಅರ್ಹತಾ ಪ್ರಮಾಣ ಪತ್ರಗಳನ್ನು ರದ್ದು ಪಡಿಸುವ ಕುರಿತು

ಕಂದಾಯ ಸಚಿವರು
8
1355
ಶ್ರೀ ಎನ್. ರವಿಕುಮಾರ್‌

ಅಂಜನಾದ್ರಿ ಬೆಟ್ಟದ ಅಭಿವೃದ್ಧಿ ಕುರಿತು

ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರು
9
1415
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ.‌

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮನೆಗಳ ನಿರ್ಮಾಣ ಕುರಿತು

ವಸತಿ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವರು
10
1350
ಶ್ರೀ ಪ್ರಕಾಶ್ ಕೆ. ರಾಥೋಡ್

ಬೆಂಗಳೂರು ನಗರದಲ್ಲಿ ಉಪನಗರ ರೈಲು ಯೋಜನೆ ಕುರಿತು

ವಸತಿ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವರು
11
1334
ಶ್ರೀ ಮಂಜುನಾಥ ಭಂಡಾರಿ

ಮೀನುಗಾರಿಕಾ ಕುಟುಂಬಗಳಿಗೆ ಸರ್ಕಾರದ ಸವಲತ್ತುಗಳು

ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
12
1410
ಶ್ರೀ ಮರಿತಿಬ್ಬೆಗೌಡ

ಆರ್. ಆರ್. ಟಿ ವಿಳಂಬದ ಬಗ್ಗೆ

ಕಂದಾಯ ಸಚಿವರು
13
1382
ಶ್ರೀ ಗೋವಿಂದ ರಾಜು

ಕಂದಾಯ ಇಲಾಖೆಯ ಸೇವೆಗಳನ್ನು ಉಚಿತವಾಗಿ ನೀಡುವ ಬಗ್ಗೆ

ಕಂದಾಯ ಸಚಿವರು

14
1364
ಶ್ರೀ ಎಂ. ಎಲ್.‌ ಅನೀಲ್‌ ಕುಮಾರ್‌

ಚೆನ್ನೈ ಎಕ್ಸ್ ಪ್ರೆಸ್‌ ಕಾರಿಡಾರ್‌ ರಸ್ತೆಗೆ ಮಂಜೂರಾಗಿರುವ ಅನುದಾನದ ಬಗ್ಗೆ

 

ಲೋಕೋಪಯೋಗಿ ಸಚಿವರು
15
1400
ಶ್ರೀಮತಿ ಎಸ್.‌ ವೀಣಾ ಅಚ್ಚಯ್ಯ

ಕೊಡಗು ಜಿಲ್ಲೆಯ ನಾಪಂಡ ಕಾಡು ಬಳಿ ತುರ್ತಾಗಿ ಸೇತುವೆ ನಿರ್ಮಾಣ ಮಾಡುವ ಬಗ್ಗೆ

ಲೋಕೋಪಯೋಗಿ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru