ದಿನಾಂಕ 09-03-2026ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
575
ಶ್ರೀ ಡಿ.ಟಿ. ಶ್ರೀನಿವಾಸ್ (ಡಿ.ಟಿ.ಎಸ್) ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಹುದ್ದೆಯಿಂದ ಪ್ರಾಚಾರ್ಯರ ಹುದ್ದೆಗೆ ಬಡ್ತಿ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
2
557
ಶ್ರೀ ಎನ್. ರವಿಕುಮಾರ್ ವಿದ್ಯುತ್ ಪರಿವರ್ತಕಗಳ ಕುರಿತು ಇಂಧನ ಸಚಿವರು
3
624
ಶ್ರೀ ಕೆ. ವಿವೇಕಾನಂದ ಪದವಿ ಪೂರ್ವ ಕಾಲೇಜುಗಳ ಹೆಚ್ಚುವರಿ ಉಪನ್ಯಾಸಕರ ವರ್ಗಾವಣೆ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
4
605
ಶ್ರೀ ರಾಮೋಜಿ ಗೌಡ ಗ್ರಂಥಾಲಯ ಇಲಾಖೆಯಲ್ಲಿ ಕೈ ರಸೀದಿ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
5
648
ಶ್ರೀ ರಮೇಶ್ ಬಾಬು ಜಾಗತಿಕ ಬೆಳವಣಿಗೆಯ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯ ಕ್ರಮಗಳ ಕುರಿತು ಉನ್ನತ ಶಿಕ್ಷಣ ಸಚಿವರು
6
581
ಶ್ರೀ ಶಿವಕುಮಾರ್ ಕೆ. ಮೈಸೂರಿನ ಕೆ.ಆರ್. ಆಸ್ಪತ್ರೆಯ ಬಗ್ಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
7
687
ಶ್ರೀ ಹೆಚ್.ಎಸ್. ಗೋಪಿನಾಥ್ ಬೆಂಗಳೂರು ನಗರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯದ ಕೊರತೆಯಿಂದಮುಚ್ಚುವಪರಿಸ್ಥಿತಿ ತಲುಪಿರುವಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
8
598
ಶ್ರೀ ಗೋವಿಂದ ರಾಜು ವಿಶ್ವವಿದ್ಯಾಲಯಗಳಲ್ಲಿ ಬೋಧಕರು ಹಾಗೂ ಬೋಧಕೇತರ ಸಾವಿರಾರು ಹುದ್ದೆಗಳು ಖಾಲಿ ಇರುವ ಬಗ್ಗೆ ಉನ್ನತ ಶಿಕ್ಷಣ ಸಚಿವರು
9
710
ಶ್ರೀಮತಿ ಬಲ್ಕೀಸ್ ಬಾನು ಕರ್ನಾಟಕ ಪಬ್ಲಿಕ್ ಶಾಲೆಗಳ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
10
639
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳನ್ನು ಪಬ್ಲಿಕ್ ಶಾಲೆಗಳನ್ನಾಗಿ ಪರಿವರ್ತಿಸುತ್ತಿರುವ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
11
562
ಶ್ರೀ ಟಿ.ಎನ್. ಜವರಾಯಿಗೌಡ ಬೇಸಿಗೆಯಲ್ಲಿ ವಿದ್ಯುತ್ ಸಮಸ್ಯೆ ಕುರಿತು ಇಂಧನ ಸಚಿವರು
12
567
ಶ್ರೀ ಐವನ್ ಡಿ'ಸೋಜಾ ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಕುಡುಪು ಪ್ರದೇಶದಲ್ಲಿ ಸಬ್‌ಸ್ಟೇಷನ್ ಸ್ಥಾಪನೆ ಬಗ್ಗೆ ಇಂಧನ ಸಚಿವರು
13
591
ಡಾ: ಉಮಾಶ್ರೀ ರಾಜ್ಯದಲ್ಲಿ ಭ್ರೂಣ ಹತ್ಯೆ ಪ್ರಕರಣಗಳು ದಾಖಲಾಗಿರುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
14
578+629
ಡಾ: ಧನಂಜಯ ಸರ್ಜಿ ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ. ರಾಜ್ಯದ ಔಷಧ ಉಗ್ರಾಣಗಳಲ್ಲಿ ಔಷಧಗಳ ಕೊರತೆಯಿಂದ ಆಗುತ್ತಿರುವ ತೊಂದರೆ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
15
579
ಶ್ರೀ ಶಾಂತಾರಾಮ್ ಬುಡ್ನ ಸಿದ್ದಿ ಅರಣ್ಯ ವಾಸಿಗಳ ಪುನರ್ವಸತಿ ಕೇಂದ್ರಗಳ ಕುರಿತು ಅರಣ್ಯ, ಜೀವಿಶಾಸ್ತ ಮತ್ತು ಪರಿಸರ ಸಚಿವರು
-->
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru