ದಿನಾಂಕ 09-12-2024ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
50
ಶ್ರೀ ಹೆಚ್.ಎಸ್. ಗೋಪಿನಾಥ್ ಪ್ರಾಥಮಿಕ ಮತ್ತು ಜಿಲ್ಲಾ ಆರೋಗ್ಯ ಕೇಂದ್ರಗಳಲ್ಲಿ ತುರ್ತು ಅಗತ್ಯ ಔಷಧಿಗಳ ಲಭ್ಯತೆಯ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
2
66
ಡಾ|| ಧನಂಜಯ ಸರ್ಜಿ ಅತಿಥಿ ಶಿಕ್ಷಕರ/ ಉಪನ್ಯಾಸಕರ ವೇತನ ಪರಿಷ್ಕರಣೆ ಮಾಡುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
3
125
ಶ್ರೀ ಕೆ.ಎ. ತಿಪ್ಪೇಸ್ವಾಮಿ ಪಡಿತರ ಸಾಮಗ್ರಿಗಳ ವಿತರಣೆ ವ್ಯವಸ್ಥೆಯ ಬಗ್ಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
4
118
ಶ್ರೀ ಡಿ.ಎಸ್. ಆರುಣ್ ಆಯುರ್ವೇದ ವಿಶ್ವವಿದ್ಯಾಲಯಗಳ ನಿರ್ಮಾಣ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
5
39
ಶ್ರೀ ಕೆ ಎಸ್‌ ನವೀನ್ ಪದವಿ ಮುಗಿಸಿದ ವಿದ್ಯಾರ್ಥಿಗಳಿಗೆ ನೀಡುವ ಯುವ ಶಕ್ತಿ ಯೋಜನೆಯ ಬಗ್ಗೆ ಉನ್ನತ ಶಿಕ್ಷಣ ಸಚಿವರು
6
04
ಡಾ|| ತಳವಾರ್‌ ಸಾಬಣ್ಣ ಬೆಳಗಾವಿಯ ಹಿರೇಬಾಗೇವಾಡಿ ಹತ್ತಿರ ಮಲ್ಲಪ್ಪನ ಗುಡ್ಡದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕಟ್ಟಡಗಳ ಕಳಪೆ ಕಾಮಗಾರಿ ಕುರಿತು ಉನ್ನತ ಶಿಕ್ಷಣ ಸಚಿವರು
7
74
ಶ್ರೀ ಶರವಣ ಟಿ.ಎ ಬೆಂಗಳೂರು ಮೆಡಿಕಲ್ ಕಾಲೇಜಿನ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಶುಲ್ಕ ಹೆಚ್ಚಿಸಿವುದರ ಕುರಿತು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
8
25
ಶ್ರೀ ಸುನೀಲ್‌ ವಲ್ಯಾಪುರ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಡ ಪಂಗಡದವರಿಗೆ ಮಂಜೂರಾದ ಭೂಮಿಯ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
9
63
ಶ್ರೀ ಎಸ್.ವ್ಹಿ.ಸಂಕನೂರ ಪ್ರೌಢ ಶಾಲಾ ಸಹ ಶಿಕ್ಷಕರ ಹುದ್ದೆಯಿಂದ ಪದವಿಪೂರ್ವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
10
92
ಶ್ರೀ ಕೇಶವ ಪ್ರಸಾದ್ ಎಸ್ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಹಾಗೂ ಪದವಿ ಪೂರ್ವ ಕಾಲೇಜುಗಳ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
11
13+16+28+73+131
ಶ್ರೀ ಟಿ ಎನ್ ಜವರಾಯಿ ಗೌಡ+ಶ್ರೀ ಐವನ್‌ ಡಿʼಸೋಜಾ+ಶ್ರೀ ಸಿ.ಟಿ.ರವಿ+ಶ್ರೀ ಶರವಣ ಟಿ.ಎ+ಶ್ರೀ ನಿರಾಣಿ ಹನುಮಂತ್ ರುದ್ರಪ್ಪ ರಾಜ್ಯದಲ್ಲಿ ಅನರ್ಹರಿಗೆ ನೀಡಿದ ಬಿಪಿಎಲ್ ಕಾರ್ಡುಗಳನ್ನು ರದ್ದುಪಡಿಸುವ ಬಗ್ಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
12
57
ಶ್ರೀ ಕುಶಾಲಪ್ಪ ಎಂ.ಪಿ ಅರಣ್ಯ ಭೂಮಿಯನ್ನು ಗುತ್ತಿಗೆ ಪಡೆದು ಹಣ ಮತ್ತು ಬಡ್ಡಿಯನ್ನು ಪಾವತಿಸದೆ ವಂಚಿಸಿರುವ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
13
123
ಶ್ರೀ ಪಿ.ಹೆಚ್.‌ ಪೂಜಾರ್ ರಾಜ್ಯದಲ್ಲಿ ಬಡ ರೈತರ ಜಮೀನಿಗೆ ನೀಡಿತ್ತಿದ ಉಚಿತ ವಿದ್ಯುತ್‌ ಬಗ್ಗೆ ಇಂಧನ ಸಚಿವರು
14
115
ಡಾ:ಯತೀಂದ್ರ ಎಸ್ ಆಕ್ಸಿಜನ್ ಪ್ಲಾಂಟ್ ವೆಂಟಿಲೇಟರ್ ಗಳನ್ನು ಹೆಚ್ಚಿಸುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
15
80
ಶ್ರೀ ಗೋವಿಂದ ರಾಜು ಖಾಸಗಿ ಔಷಧಾಲಯಗಳನ್ನು ತೆರೆಯಲು ಇರುವ ಮಾನದಂಡಗಳ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru