Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 09-12-2025ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
| |
|---|---|
ಮಾನ್ಯ ಶಾಸಕರ ಹೆಸರು
| |
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
|---|---|---|---|---|---|
1 |
172 | ಶ್ರೀ ಬಸನಗೌಡ ಬಾದರ್ಲಿ | ಸಿಂಧನೂರಿನಲ್ಲಿ ಕೇಂದ್ರ ತೋಟಗಾರಿಕಾ ವಿಶ್ವವಿದ್ಯಾಲಯವನ್ನು ಸ್ಥಾಪಿಸುವ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
2 |
299 | ಶ್ರೀ ಭೀಮರಾವ್ ಬಸವರಾಜ ಪಾಟೀಲ್ | ಬಿ.ಎಸ್.ಎಸ್.ಕೆ. ಸಕ್ಕರೆ ಕಾರ್ಖಾನೆ ಪ್ರಾರಂಭಿಸುವ ಕುರಿತು | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
3 |
196 | ಶ್ರೀ ಎಸ್.ಎಲ್. ಭೋಜೇಗೌಡ | ರಾಜ್ಯದಲ್ಲಿ ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ಧಿಪಡಿಸಲು ಮಂಡಳಿಗೆ ಬಂದಿರುವ ಬೇಡಿಕೆಯ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿಸಚಿವರು | |
4 |
205 | ಶ್ರೀ ಮಂಜುನಾಥ್ ಭಂಡಾರಿ | ಏಕ/ಬಹು ಬಡಾವಣೆವಿನ್ಯಾಸ ಅನುಮೋದನೆ ನಿಯಮಗಳಲ್ಲಿ ಅಗತ್ಯ ಮಾರ್ಪಾಡು ಮಾಡುವ ಕುರಿತು | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
5 |
262 | ಶ್ರೀ ಸುನೀಲ್ ವಲ್ಯಾಪುರ್ | ಅಮೃತ್ ಯೋಜನೆಯ ಕಾಮಗಾರಿಯ ಕುರಿತು | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
6 |
198 | ಶ್ರೀ ವೈ.ಎಂ. ಸತೀಶ್ | ಕೆ.ಐ.ಎ.ಡಿ.ಬಿ ಬಳ್ಳಾರಿ ಜಿಲ್ಲೆ ಕುಡಿತಿನಿ ಗ್ರಾಮ ಸುತ್ತಲಿನ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿರುವ ಭೂ ರೈತರ ಬೇಡಿಕೆಗಳ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
7 |
180 | ಶ್ರೀ ರಮೇಶ್ ಬಾಬು | ಚಿಕ್ಕನಾಯಕನಹಳ್ಳಿ ಪುರಸಭೆ ಕಾರ್ಯವೈಖರಿಯ ಕುರಿತು | ಪೌರಾಡಳಿತ ಮತ್ತು ಹಜ್ ಸಚಿವರು | |
8 |
194 | ಶ್ರೀ ಕೆ. ವಿವೇಕಾನಂದ | ಮಂಡ್ಯ-ಹಾಸನ ಮತ್ತು ಚಾಮರಾಜನಗರಗಳ ಅಭಿವೃದ್ಧಿಗೆ ಅನುದಾನ ನೀಡುವ ಕುರಿತು | ಪೌರಾಡಳಿತ ಮತ್ತು ಹಜ್ ಸಚಿವರು | |
9 |
246 | ಶ್ರೀ ಶಿವಕುಮಾರ್ ಕೆ | ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿ ರೈತರ ಜಮೀನು ಭೂ ಸ್ವಾಧೀನದ ಕುರಿತು | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
10 |
170 | ಶ್ರೀ ಎಸ್. ರವಿ | ನಗರ ಸ್ಥಳೀಯ ಸಂಸ್ಥೆಗಳಲ್ಲಿರುವ ಸಿಬ್ಬಂದಿ ಕೊರತೆ ಬಗ್ಗೆ | ಪೌರಾಡಳಿತ ಮತ್ತು ಹಜ್ ಸಚಿವರು | |
11 |
201 | ಶ್ರೀ ಕೇಶವ ಪ್ರಸಾದ್ ಎಸ್. | ರಾಜ್ಯದಲ್ಲಿ ಹೂಡಿಕೆಗೆ ಪೂರಕ ವಾತಾವರಣ ನಿರ್ಮಾಣ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
12 |
308 | ಶ್ರೀ ಹೆಚ್.ಎಸ್. ಗೋಪಿನಾಥ್ | ಬೆಂಗಳೂರು ಜಿಲ್ಲೆಯ ಆನೇಕಲ್ ತಾಲ್ಲೂಕಿನಲ್ಲಿ ಈವರೆಗೂ\nಅಂತಿಮ ಅಧಿಸೂಚನೆ ಹೊರಡಿಸಿ ಕೆ.ಐ.ಡಿ.ಬಿ.ಯಿಂದ\nಭೂಸ್ವಾಧೀನಗೊಂಡಿರುವ ಭೂಮಿಯ ಬಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
13 |
255 | ಶ್ರೀ ಸುನೀಲ್‌ಗೌಡ ಪಾಟೀಲ್ | ನಗರ ಸ್ಥಳೀಯ ಸಂಸ್ಥೆಗಳ ಸದಸ್ಯರುಗಳ ಗೌರವಧನ ಮತ್ತು ಪಿಂಚಣಿ ಕುರಿತು | ಪೌರಾಡಳಿತ ಮತ್ತು ಹಜ್ ಸಚಿವರು | |
14 |
239 | ಶ್ರೀ ರಾಮೋಜಿಗೌಡ | ರಾಜ್ಯದಲ್ಲಿ ಪಟ್ಟಣ ಪಂಚಾಯಿತಿಗಳಲ್ಲಿ ನಕ್ಷೆ ಮತ್ತು ಫಾರಂ ನಂ.-೩ ಸಮಸ್ಯೆಗಳ ಬಗ್ಗೆ | ಪೌರಾಡಳಿತ ಮತ್ತು ಹಜ್ ಸಚಿವರು | |
15 |
235 | ಶ್ರೀ ಮಧು ಜಿ. ಮಾದೇಗೌಡ | ರೋಗಬಾಧಿತ ತೆಂಗು ಬೆಳೆಯ ಸಮೀಕ್ಷೆ ಅಪೂರ್ಣವಾಗಿರುವ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು |