Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 10-03-2025ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
| |
---|---|
ಮಾನ್ಯ ಶಾಸಕರ ಹೆಸರು
|
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
---|---|---|---|---|---|
1
|
421 |
ಶ್ರೀ ಮಂಜುನಾಥ ಭಂಡಾರಿ | ಕರ್ನಾಟಕ ರಾಜ್ಯದ ಇಂಜಿನಿಯರಿಂಗ್ ಕಾಲೇಜುಗಳ ಕುರಿತು | ಉನ್ನತ ಶಿಕ್ಷಣ ಸಚಿವರು | |
2
|
328 |
ಶ್ರೀ ಬಸನಗೌಡ ಬಾದರ್ಲಿ | ಶಿಕ್ಷಕರ ಕೊರತೆ ಕುರಿತು | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
3
|
372 |
ಶ್ರೀ ದಿನೇಶ್ ಗೂಳಿಗೌಡ | ರಾಜ್ಯದಲ್ಲಿ ಉತ್ಪಾದನೆ ಹಾಗೂ ಬಳಕೆಯಾಗುತ್ತಿರುವ ವಿದ್ಯುತ್ ಕುರಿತು | ಇಂಧನ ಸಚಿವರು | |
4
|
447 |
ಶ್ರೀಮತಿ ಭಾರತಿ ಶೆಟ್ಟಿ | ರಾಜ್ಯದಲ್ಲಿರುವ ಮರದ ಮಿಲ್ ಗಳ ಮಾಹಿತಿ ಕುರಿತು | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
5
|
351+335 |
ಶ್ರೀ ಎಸ್.ರವಿ + ಡಾ|| ತಳವಾರ್ ಸಾಬಣ್ಣ | ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆ ಇರುವ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
6
|
373 |
ಶ್ರೀ ಎಂ.ಎಲ್.ಅನಿಲ್ ಕುಮಾರ್ | ಬಿಸಿ ಊಟದ ಯೋಜನೆ ಬಗ್ಗೆ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
7
|
350 |
ಶ್ರೀ ಎನ್.ರವಿಕುಮಾರ್ | ಶಾಲೆಗಳಲ್ಲಿ ಗ್ರಂಥಾಲಯದ ಸೌಲಭ್ಯ ಕಲ್ಪಿಸುವ ಕುರಿತು | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
8
|
362 |
ಶ್ರೀ ಕೆ ವಿವೇಕಾನಂದ | ರಾಜ್ಯದ ಅತಿಥಿ ಶಿಕ್ಷಕರು ಮತ್ತು ಅತಿಥಿ ಉಪನ್ಯಾಸಕರ ಸಮಸ್ಯೆ ಕುರಿತು | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
9
|
396 |
ಶ್ರೀಮತಿ ಬಲ್ಕಿಸ್ ಬಾನು | ಜಿಲ್ಲಾ ಆಸ್ಪತ್ರೆಗಳನ್ನು ವೈದ್ಯಕೀಯ ಕಾಲೇಜುಗಳಲ್ಲಿ ಸಂಯೋಜಿಸಿರುವ ಕುರಿತು | ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
10
|
411 |
ಶ್ರೀ ಚಿದಾನಂದ್ ಎಂ.ಗೌಡ | ತುಮಕೂರು ಜಿಲ್ಲೆಯ ಅರಣ್ಯ ಭೂಮಿಯ ಬಗ್ಗೆ | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
11
|
380 |
ಶ್ರೀ ಸಿ.ಟಿ.ರವಿ | ಹೊಸ ಬಿಪಿಎಲ್ ಕಾರ್ಡ್ ವಿತರಿಸಿದ ಕಾರಣ ಅರ್ಹ ಫಲಾನುಭವಿಗಳಿಗೆ ತೊಂದರೆ ಆಗಿರುವ ಬಗ್ಗೆ | ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು | |
12
|
486 |
ಶ್ರೀ ಶಶೀಲ್ ಜಿ. ನಮೋಶಿ | ಪ್ರೌಢಶಾಲಾ ಶಿಕ್ಷಕರನ್ನು ಪ್ರೌಢಶಾಲೆಯಿಂದ ಪದವಿಪೂರ್ವ ಕಾಲೇಜಿಗೆ ಭರ್ತಿ ನೀಡಲು ಆಗುತ್ತಿರುವ ವಿಳಂಬದ ಕುರಿತು | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
13
|
401 |
ಡಾ|| ಉಮಾಶ್ರೀ | ಮಕ್ಕಳ ಕ್ಯಾನ್ಸರ್ ಚಿಕಿತ್ಸೆ ಸೌಲಭ್ಯಗಳ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
14
|
458 |
ಶ್ರೀ ಶಾಂತರಾಮ್ ಬುಡ್ನ ಸಿದ್ದಿ | ಆಯುಷ್ ಇಲಾಖೆಯಲ್ಲಿ ಖಾಯಂ ತಜ್ಞ ವೈದ್ಯರುಗಳ ನೇಮಕ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
15
|
464+473+419+476+453 |
ಶ್ರೀಮತಿ ಹೇಮಲತಾ ನಾಯಕ್ + ಶ್ರೀ ಎಸ್.ಎಲ್. ಭೋಜೇಗೌಡ + ಶ್ರೀ ಎಸ್.ವ್ಹಿ.ಸಂಕನೂರ + ಶ್ರೀ ಶರವಣ ಟಿ.ಎ. + ಶ್ರೀ ಡಿ.ಎಸ್. ಆರುಣ್ | ರಾಜ್ಯದಲ್ಲಿ ಸ್ಥಾಪಿಸಿರುವ ವಿಶ್ವವಿದ್ಯಾಲಯಗಳ ಬಗ್ಗೆ | ಉನ್ನತ ಶಿಕ್ಷಣ ಸಚಿವರು |