ದಿನಾಂಕ 10-03-2026ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
812
ಶ್ರೀ ಪಿ.ಹೆಚ್. ಪೂಜಾರ್ ಅವಳಿ ಜಿಲ್ಲೆಗಳಲ್ಲಿ ಪೂರಕ ಕೈಗಾರಿಕೆಗಳನ್ನು ಪ್ರಾರಂಭಿಸುವ ನಿಟ್ಟಿನಲ್ಲಿ ಸರ್ಕಾರವು ಕಾರ್ಯಕ್ರಮಗಳನ್ನು ರೂಪಿಸಿರುವ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು
2
741
ಶ್ರೀ ಡಿ.ಎಸ್. ಅರುಣ್ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷದ ಕಛೇರಿಗಳಿಗೆ ಅತ್ಯಲ್ಪ ದರದಲ್ಲಿ ಅಂ ಸೈಟ್‌ಗಳನ್ನು ಮಂಜೂರು ಮಾಡಿರುವ ಬಗ್ಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
3
731
ಶ್ರೀ ಕೆ. ಅಬ್ದುಲ್ ಜಬ್ಬರ್ ಹಜ್ ಇಲಾಖೆಯಿಂದ ಯಾತ್ರಿಕರ ಆಯ್ಕೆ ಮತ್ತು ಸೌಲಭ್ಯಗಳ ಕುರಿತು ಪೌರಾಡಳಿತ ಮತ್ತು ಹಜ಼್ ಸಚಿವರು
4
806
ಶ್ರೀ ಸಿ.ಟಿ. ರವಿ ರಾಜ್ಯದಲ್ಲಿ ಆಗಿರುವ ಹೂಡಿಕೆ ಒಪ್ಪಂದಗಳ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು
5
755
ಡಾ|| ಎಂ.ಜಿ. ಮುಳೆ ಬೀದರ್ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಸಣ್ಣ ಪ್ರಮಾಣದ ಕೈಗಾರಿಕೆಗಳನ್ನು ಸ್ಥಾಪಿಸುವ ಬಗ್ಗೆ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
6
778
ಶ್ರೀ ಜಗದೇವ್ ಗುತ್ತೇದಾರ್ ಇಂದಿರಾ ಕ್ಯಾಂಟೀನ್‌ಗಳ ಸ್ಥಿತಿ ಅಯೋಮಯವಾಗಿರುವ ಬಗ್ಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
7
771
ಶ್ರೀ ವೈ.ಎಂ. ಸತೀಶ್ ಬಳ್ಳಾರಿ ವಿಮಾಣ ನಿಲ್ದಾಣ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು
8
864
ಶ್ರೀ ಕೇಶವ ಪ್ರಸಾದ್ ಎಸ್. ವಿಜಯಪುರ ಮಹಾನಗರದ ಸಂಚಾರ ದಟ್ಟಣೆಯ ಕುರಿತು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
9
813
ಶ್ರೀ ಸುನೀಲ್ ವಲ್ಯಾಪುರ್ ಕಲಬುರಗಿ ಮಹಾನಗರ ಪಾಲಿಕೆಯ ನೀರಿನ ಸರಬರಾಜು ಕಾಮಗಾರಿ ಕುರಿತು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
10
842
ಶ್ರೀ ಬಸನಗೌಡ ಬಾದರ್ಲಿ ಸಿಂಧನೂರು ತಾಲ್ಲೂಕಿನಲ್ಲಿ `ಜವಳಿ ಪಾರ್ಕ್' ಅನ್ನು ನಿರ್ಮಿಸುವ/ಸ್ಥಾಪಿಸುವ ಬಗ್ಗೆ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
11
835
ಡಾ|| ತಳವಾರ್ ಸಾಬಣ್ಣ ಬೆಳಗಾವಿ ನಗರದ ಬಸವನ ಕುಡಚಿಯ ದೇವರಾಜ ಅರಸ್ KHB ಬಡಾವಣೆಯ ಮಹಾಲಕ್ಷಿ ನಗರದ ಮೂಲಭೂತ ಸೌಕರ್ಯ ಅಭಿವೃದ್ಧಿ ಕುರಿತು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
12
747
ಶ್ರೀ ಸಿ.ಎನ್. ಮಂಜೇಗೌಡ ರಾಜ್ಯದಲ್ಲಿ ಹಲಸಿನ ಬೆಳೆ ಸಂರಕ್ಷಣೆ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
13
992
ಶ್ರೀ ಸೂರಜ್ ರೇವಣ್ಣ ಕೌಶಿಕ ಗ್ರಾಮದ ಗ್ರಾಮಸ್ಥರಿಗೆ ಕುಡಿಯುವ ನೀರು ಕಲುಷಿತವಾಗಿರುವ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು
14
827
ಶ್ರೀ ಎಂ.ಎಲ್. ಅನಿಲ್ ಕುಮಾರ್ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗಾವಕಾಶ ನೀಡಿರುವ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು
15
829
ಶ್ರೀ ರಮೇಶ್ ಬಾಬು ತೆಂಗು ಬೆಳೆ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
-->
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru