Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ: 10-07-2023ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
| |
---|---|
ಮಾನ್ಯ ಶಾಸಕರ ಹೆಸರು
|
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
---|---|---|---|---|---|
1
|
498 |
ಶ್ರೀಮತಿ ಭಾರತಿ ಶೆಟ್ಟಿ | ಎಂ.ಬಿ.ಬಿ.ಎಸ್.ಇಂಟರ್ನ್ಶಿಪ್ ವಿದ್ಯಾರ್ಥಿಗಳಿಗೆ 2023-24ನೇ ಸಾಲಿನ ಸ್ಟೈಫಂಡ್ ಬಗ್ಗೆ | ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
2
|
442 |
ಶ್ರೀ ಮಧು ಜಿ.ಮಾದೇಗೌಡ | ಕೆ.ಎಸ್.ಓ.ಯು.ಸೆಮಿಸ್ಟರ್ ಪದ್ಧತಿ ಜಾರಿಗೊಳಿಸುವ ಬಗ್ಗೆ | ಉನ್ನತ ಶಿಕ್ಷಣ ಸಚಿವರು | |
3
|
424 |
ಶ್ರೀ ಶಾಂತರಾಮ್ ಬುಡ್ನ ಸಿದ್ಧಿ | ಉತ್ತರ ಕನ್ನಡ ಜಿಲ್ಲೆಯಲ್ಲಿ ಅರಣ್ಯ ಇಲಾಖೆಯಿಂದ ಗಿಡ ನೆಡುವ ಕಾರ್ಯಕ್ರಮದ ಬಗ್ಗೆ | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
4
|
432 |
ಶ್ರೀ ಕೆ.ಎ. ತಿಪ್ಪೇಸ್ವಾಮಿ | ರಾಜ್ಯದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
5
|
505 |
ಶ್ರೀ ಪ್ರಕಾಶ್ ಬಾಬಣ್ಣ ಹುಕ್ಕೇರಿ | ರಾಜ್ಯದಲ್ಲಿ ನೂತನ ಸರಕಾರಿ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳನ್ನು ಸ್ಥಾಪಿಸುವ ಕುರಿತು | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
6
|
496 |
ಶ್ರೀ ಕೆ.ಹರೀಶ್ ಕುಮಾರ್ | ಉಜಿರೆ ವಿದ್ಯುತ್ ಉಪ್ ವಿಭಾಗದಿಂದ ಕಳಸ ವಿದ್ಯುತ್ ಉಪ ವಿಭಾಗಕ್ಕೆ ಸಂಪರ್ಕ ಕಲ್ಪಿಸುವ ಬಗ್ಗೆ | ಇಂಧನ ಸಚಿವರು | |
7
|
499 |
ಶ್ರೀ ಶಶೀಲ್ ಜಿ. ನಮೋಶಿ | ಅನುದಾನಿತ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
8
|
509 |
ಶ್ರೀ ಕೆ.ಅಬ್ದುಲ್ ಜಬ್ಬರ್ | ದಾವಣಗೆರೆ ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಕುರಿತು | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
9
|
487 |
ಶ್ರೀ ಎಂ.ನಾಗರಾಜು | ಅರಣ್ಯ ಭೂಮಿಯನ್ನು ಅರಣ್ಯೇತರ ಉದ್ದೇಶಕ್ಕೆ ಬಲಸುವ ಬಗ್ಗೆ | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
10
|
418 |
ಡಾ.ಡಿ.ತಿಮ್ಮಯ್ಯ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
11
|
494 |
ಶ್ರೀ ಯು.ಬಿ.ವೆಂಕಟೇಶ್ | ಆಯುಶ್ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ತಜ್ಞ ವೈದ್ಯರ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
12
|
481 |
ಶ್ರೀ ಮುನಿರಾಜು ಗೌಡ ಪಿ.ಎಂ | ಬೆಂಗಳೂರು ನಗರ ಜಿಲ್ಲೆಯಲ್ಲಿ ಅರಣ್ಯ ಭೂಮಿಯ ಒತ್ತುವರಿ ತೆರವಿನ ಬಗ್ಗೆ | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
13
|
516 |
ಶ್ರೀ ಬಿ.ಎಂ.ಫಾರೂಖ್ | ಉಳ್ಳಾಲದ ಪ್ರಾಥಮಿಕ ಆರೋಗ್ಯ ಕೇಂದ್ರದ ಅವ್ಯವಸ್ಥೆ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
14
|
453 |
ಶ್ರೀ ಮಂಜುನಾಥ್ ಭಂಡಾರಿ | ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣದ ಕುರಿತು | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು | |
15
|
437 |
ಶ್ರೀ ಸೂರಜ್ ರೇವಣ್ಣ | ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ನ್ಯಾಯಬೆಲೆ ಅಂಗಡಿಯ ಸ್ಥಿತಿಗತಿ ಕುರಿತು | ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು |