ದಿನಾಂಕ 10-12-2024ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
246
ಶ್ರೀ ಮಧು ಜಿ.ಮಾದೇಗೌಡ ಸಕ್ಕರೆ ಕಾರ್ಖಾನೆಗಳು ಕಬ್ಬು ಕಟಾವು ಮತ್ತು ಸಾವಣಿಗೆ ವೆಚ್ಚವನ್ನು ಅವೈಜ್ಞಾನಿಕವಾಗಿ ಏರಿಸುತ್ತಿರುವ ಬಗ್ಗೆ ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
2
225
ಶ್ರೀ ಸಿ.ಎನ್.ಮಂಜೇಗೌಡ ವಿದ್ಯುತ್ ಚಾಲಿತ ವಾಹನಗಳ ಸ್ಪೋಟಕ ಪ್ರಕರಣಗಳು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
3
257
ಶ್ರೀ ಕೆ ಅಬ್ದುಲ್‌ ಜಬ್ಬರ್ ಪೌರಾಡಳಿತ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
4
264
ಶ್ರೀ ಎಂ.ನಾಗರಾಜು ಸ್ಮಾರ್ಟ್ ಸಿಟಿ ಅನುಷ್ಕಾನದ ಬಗ್ಗೆ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
5
189
ಶ್ರೀ ಎಂ. ಎಲ್‌. ಅನಿಲ್‌ ಕುಮಾರ್‌ ಬೆಂಗಳೂರು ಗಾಲ್ಫ್ ಕ್ಲಬ್ ನಲ್ಲಿ ಸದಸ್ಯತ್ವ ಪಡೆಯುವ ಬಗ್ಗೆ ಸಹಕಾರ ಸಚಿವರು
6
252
ಶ್ರೀ ಮಂಜುನಾಥ್ ಭಂಡಾರಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಗಣಿಗಾರಿಕೆ ನಿಯಮಗಳ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
7
197
ಡಾ|| ಧನಂಜಯ ಸರ್ಜಿ ಕೈಗಾರಿಕೆಗಳ ತ್ಯಾಜ್ಯದಿಂದ ಪರಿಸರ ಮಾಲಿನ್ಯ ಆಗುತ್ತಿರುವ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
8
178
ಶ್ರೀ ವೈ.ಎಂ.ಸತೀಶ್ ಬಳ್ಳಾರಿ ಜಿಲ್ಲೆಯಲ್ಲಿ ಡಿ ಎಂ ಎಫ್ ನ ಸಭೆಗಳು ನಡೆಯದಿರುವ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
9
146
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ಬೆಳ್ತಂಗಡಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕಟ್ಟಡ ಪರವಾನಗಿ ದೊರೆಯದಿರುವ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
10
243
ಶ್ರೀ ಪಿ.ಹೆಚ್.ಪೂಜಾರ್ ಉತ್ತರ ಕರ್ನಾಟಕ ಭಾಗದ ತೋಟಗಾರಿಕೆ ಅವಲಂಬಿತ ರೈತರಿಗಾಗಿ ಸಫಲ ಮಾದರಿ ಮಾರುಕಟ್ಟೆ ಸ್ಥಾಪನೆ ಮಾಡುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
11
238
ಶ್ರೀ ರಾಜೇಂದ್ರ ರಾಜಣ್ಣ ಪುರಸಭೆ, ನಗರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಇ- ಖಾತೆಯ ಸಮಸ್ಯೆಯ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
12
170
ಶ್ರೀ ಸಿ.ಟಿ.ರವಿ ಜಿಂದಾಲ್ ಕಂಪನಿಗೆ ನೀಡಿರುವ ಜಮೀನಿನ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
13
258
ಶ್ರೀ ತಿಪ್ಪಣ್ಣಪ್ಪ ಕಮಕನೂರ ಅಕ್ರಮ ಮರಳು ದಂಧೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
14
155
ಶ್ರೀ ಚಿದಾನಂದ್ ಎಂ ಗೌಡ ಆಧಾರ ರಹಿತ ದೂರಿನ ಕಾರಣ ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
15
212
ಶ್ರೀ ಶಶೀಲ್‌ ನಮೋಶಿ ಅಮೃತ್ ಯೋಜನೆ ಅಡಿ ಕಳೆದ ಐದು ವರ್ಷಗಳ ವಿಷಯದ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru