ದಿನಾಂಕ 10-12-2025ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
461 ಶ್ರೀಮತಿ ಬಲ್ಕೀಸ್ ಬಾನು ಅಲ್ಪಸಂಖ್ಯಾತರ ವಸತಿ ನಿಲಯಗಳ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
2
326 ಶ್ರೀ ಶಿವಕುಮಾರ್ ಕೆ ವಸತಿ ಯೋಜನೆಗಳ ವಿವರ ಮತ್ತು ಫಲಾನುಭವಿಗಳ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
3
407 ಶ್ರೀ ರಾಮೋಜಿಗೌಡ ಕರ್ನಾಟಕ ಭೂ ಕಂದಾಯ ಕಾಯ್ದೆ 1964 ಕಲಂ 95 ರ ತಿದ್ದುಪಡಿ ಬಗ್ಗೆ ಕಂದಾಯ ಸಚಿವರು
4
414 ಶ್ರೀ ಪ್ರದೀಪ್ ಶೆಟ್ಟರ್ ಧಾರವಾಡ, ಹಾವೇರಿ ಮತ್ತು ಗದಗ ಜಿಲ್ಲೆಗಳ ವಸತಿ ಯೋಜನೆಗಳ ಫಲಾನುಭವಿಗಳಿಗೆ ಸಹಾಯಧನ ಬಿಡುಗಡೆ ಮಾಡುವ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
5
342 ಡಾ: ಉಮಾಶ್ರೀ ಆರ್.ಟಿ.ಓ. ಕಛೇರಿಗಳಲ್ಲಿ ನಡೆದ ಅಕ್ರಮ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಗಳ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
6
439 ಶ್ರೀ ಶರವಣ ಟಿ.ಎ ಮೋಟಾರು ವಾಹನ ನಿರೀಕ್ಷಕರ ಹುದ್ದೆಗೆ ಮುಂಬಡ್ತಿ ನೀಡುವ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
7
406 ಶ್ರೀ ಹೆಚ್.ಎಸ್. ಗೋಪಿನಾಥ್ ಬೆಂಗಳೂರು ನಗರ ಜಿಲ್ಲೆಯ ಬಿ.ಎಂ.ಟಿ.ಸಿ. ಸಾರಿಗೆಯ ಜಾಹೀರಾತು ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
8
453 ಶ್ರೀ ಶಶೀಲ್ ಜಿ. ನಮೋಶಿ ರಾಜ್ಯದಲ್ಲಿ ಉತ್ತರ ಕರ್ನಾಟಕದಿಂದ ದಕ್ಷಿಣ ಕರ್ನಾಟಕಕ್ಕೆ ಸಂಪರ್ಕ ಕಲ್ಪಿಸುವ ಬೀದರ್ ಚಾಮರಾಜನಗರ (ಕಲಬುರಗಿ ಮಾರ್ಗವಾಗಿ ಚತುಷ್ಪಥ ಗ್ರೀನ್ ಫೀಲ್ಡ್ ರಸ್ತೆ ನಿರ್ಮಾಣ ಯೋಜನೆಯ ಕುರಿತು) ಲೋಕೋಪಯೋಗಿ ಸಚಿವರು
9
402 ಡಾ: ಕೆ. ಗೋವಿಂದರಾಜ್ ಕೆ.ಹೆಚ್.ಬಿ.ಯ 178 ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
10
416 ಶ್ರೀ ಕೆ. ಅಬ್ದುಲ್ ಜಬ್ಬರ್ ಆರ್.ಟಿ.ಓ. ಕಛೇರಿಗಳಲ್ಲಿ ನಡೆಯುವ ಅಕ್ರಮಗಳ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
11
418 ಶ್ರೀ ಪಿ.ಹೆಚ್. ಪೂಜಾರ್ ರಾಷ್ಷ್ಟ್ರೀಯ ಹೆದ್ದಾರಿ ಎನ್.ಹೆಚ್-367 ಕೊಪ್ಪಳ ಹಾಗೂ ಬಾಗಲಕೋಟೆ ಜಿಲ್ಲೆಯ ರಸ್ತೆಯ ಕಾಮಗಾರಿಯ ಬಗ್ಗೆ ಲೋಕೋಪಯೋಗಿ ಸಚಿವರು
12
446 ಶ್ರೀ ತಿಪ್ಪಣ್ಣಪ್ಪ ಕಮಕನೂರ ಇ.ವಿ. ಬಸ್‌ಗಳ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
13
339 ಶ್ರೀ ಎಂ. ನಾಗರಾಜು ಜಾನುವಾರುಗಳ ಸಂರಕ್ಷಣೆ ಮತ್ತು ರೋಗಗಳನ್ನು ತಡೆಗಟ್ಟುವ ಕುರಿತು ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವರು
14
375 ಶ್ರೀ ಸುನೀಲ್ ವಲ್ಯಾಪುರ್ ಗೃಹ ಮಂಡಳಿ ಇ-ಖಾತಾ ಮತ್ತು ನಿವೇಶನಗಳ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
15
434 ಶ್ರೀ ಕೆ.ಎಸ್. ನವೀನ್ ಪಶುಸಂಗೋಪನೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವರು
Hosted by: National Informatics Centre, Bengaluru
KLCS, Vidhana Soudha, Bengaluru