ದಿನಾಂಕ 11-03-2020ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
91 (635)
ಶ್ರೀ ಕೆ.ಸಿ. ಕೊಂಡಯ್ಯ

SPC/TSP ಯೋಜನೆಗಳ ಅಡಿಯಲ್ಲಿ ಅನುದಾನ ಕುರಿತು

ಲೋಕೋಪಯೋಗಿ ಹಾಗೂ ಸಮಾಜ ಕಲ್ಯಾಣ ಇಲಾಖೆ
2
92 (800)
ಶ್ರೀ ಎಸ್. ರವಿ

ದಾಖಲೆಗಳ ಸಂರಕ್ಷಣೆಗೆ ಕೈಗೊಂಡಿರುವ ಕ್ರಮದ ಬಗ್ಗೆ

ಕಂದಾಯ ಇಲಾಖೆ
3
93 (823)
ಶ್ರೀ ಎಂ.ಎ. ಗೋಪಾಲಸ್ವಾಮಿ

ಪೋಡಿಗಾಗಿ ಸಲ್ಲಿಕೆ ಮಾಡಿರುವ ಅರ್ಜಿಗಳ ವಿಲೇವಾರಿ ಕುರಿತು

ಕಂದಾಯ ಇಲಾಖೆ
4
94 (634)
ಶ್ರೀ ಯು.ಬಿ. ವೆಂಕಟೇಶ್

ಜಾತಿ ಆಧಾರಿತ ನಿಗಮಗಳ ಸ್ಥಾಪನೆ ಕುರಿತು

ಲೋಕೋಪಯೋಗಿ ಹಾಗೂ ಸಮಾಜ ಕಲ್ಯಾಣ ಇಲಾಖೆ
5
95 (868)
ಶ್ರೀ ಬಸವರಾಜ ಶಿವಲಿಂಗಪ್ಪ ಹೊರಟ್ಟಿ

ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆಯಲ್ಲಿ ನಡೆಯುವ ಅಪಘಾತಗಳ ಬಗ್ಗೆ


ಲೋಕೋಪಯೋಗಿ ಹಾಗೂ ಸಮಾಜ ಕಲ್ಯಾಣ ಇಲಾಖೆ
6
96 (869)
ಡಾ. ಜೈಮಾಲ ರಾಮಚಂದ್ರ

ಒತ್ತುವರಿ ಜಮೀನುಗಳ ತೆರವುಗೊಳಿಸುವುದರ ಬಗ್ಗೆ


ಕಂದಾಯ ಇಲಾಖೆ
7
97 (857)
ಶ್ರೀಮತಿ ವೀಣಾ ಅಚ್ಚಯ್ಯ

ಕೊಡವ ಕುಲಶಾಸ್ತ್ರೀಯ ಅಧ್ಯಯನ ಕುರಿತು

ಲೋಕೋಪಯೋಗಿ ಹಾಗೂ ಸಮಾಜ ಕಲ್ಯಾಣ ಇಲಾಖೆ
8
98 (828)
ಶ್ರೀ ಟಿ.ಎ. ಶರವಣ

ಎಸ್.ಸಿ.ಪಿ./ಟಿ.ಎಸ್.ಪಿ. ಯೋಜನೆಯ ಅನುದಾನ ಬಳಕೆಯಲ್ಲಿ ಕಳಪೆ ಪ್ರಗತಿಯ ಕುರಿತು


ಲೋಕೋಪಯೋಗಿ ಹಾಗೂ ಸಮಾಜ ಕಲ್ಯಾಣ ಇಲಾಖೆ
9
99 (840)
ಶ್ರೀ ಕೆ.ಎ. ತಿಪ್ಪೇಸ್ವಾಮಿ

ಕೊಳಚೆ ಅಭಿವೃದ್ಧಿ ಮಂಡಳಿ ಕ್ರಿಯಾಯೋಜನೆ ಅನುಷ್ಠಾನದ ಬಗ್ಗೆ

ವಸತಿ ಇಲಾಖೆ
10
100 (812)
ಶ್ರೀ ಹೆಚ್.ಎಂ. ರೇವಣ್ಣ

ಬೆಂಗಳೂರು ನಗರದಲ್ಲಿ ಸರ್ಕಾರಿ ನಿವೇಶನದಲ್ಲಿ ಗುತ್ತಿಗೆ ಪಡೆದು ನಡೆಸುತ್ತಿರುವ ರಿಕ್ರಿಯೇಷನ್ ಕ್ಲಬ್‍ಗಳ ಬಗ್ಗೆ

ಕಂದಾಯ ಇಲಾಖೆ
11
101 (850)
ಶ್ರೀ ಆರ್. ಧರ್ಮಸೇನ

ಸದಾಶಿವ ಆಯೋಗದ ವರದಿ ಜಾರಿಗೊಳಿಸುವ ಕುರಿತು

ಲೋಕೋಪಯೋಗಿ ಹಾಗೂ ಸಮಾಜ ಕಲ್ಯಾಣ ಇಲಾಖೆ
12
102 (793)

ಶ್ರೀ ಕೆ.ಟಿ. ಶ್ರೀಕಂಠೇಗೌಡ

ದೇವರಾಜು ಅರಸು ವಸತಿ ಯೋಜನೆಯಲ್ಲಿ ವಿಶೇಷ ವರ್ಗದ ಫಲಾನುಭವಿಗಳ ಕುರಿತು

ವಸತಿ ಇಲಾಖೆ
13
103 (611)
ಶ್ರೀ ಕಾಂತ್‍ರಾಜ್ (ಬಿಎಂಎಲ್)

ಮುಜರಾಯಿ ಇಲಾಖೆ ಬಿಡುಗಡೆ ಮಾಡಿರುವ ಅನುದಾನದ ಬಗ್ಗೆ

ಮುಜರಾಯಿ ಹಾಗೂ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ
14
104 (624)
ಶ್ರೀ ಎಸ್.ಎಲ್. ಭೋಜೇಗೌಡ

ಹೊಸ ತಾಲ್ಲೂಕುಗಳ ಅಭಿವೃದ್ಧಿ

ಕಂದಾಯ ಇಲಾಖೆ
15
105 (844)
ಶ್ರೀ ಎನ್. ಅಪ್ಪಾಜಿಗೌಡ

ಜಲಾನಯನ ಅಭಿವೃದ್ಧಿ ಯೋಜನೆಗಳ ಬಗ್ಗೆ

 ಕೃಷಿ ಇಲಾಖೆ
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru