ದಿನಾಂಕ 11-03-2022ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
1551
ಶ್ರೀ ಪ್ರಕಾಶ್‌ ಕೆ. ರಾಥೋಡ್‌

ವಿಜಯಪುರ ಜಿಲ್ಲೆಯ ಕ್ರೀಡಾಂಗಣದಲ್ಲಿ ಸಿಂಥೆಟಿಕ್‌ ಟ್ರ್ಯಾಕ್‌ ನಿರ್ಮಾಣ ಕುರಿತು

ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
2
1619
ಶ್ರೀ ಪಿ.ಆರ್.‌ ರಮೇಶ್‌

ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯ ಗ್ರಾಮಪಂಚಾಯತ್‌ ವ್ಯಾಪ್ತಿಯಲ್ಲಿ ಬಡಾವಣೆಗಳ ಕುರಿತು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರು
3
1540
ಶ್ರೀ ಸಲೀಂ ಅಹಮದ್‌

ಧಾರವಾಡ, ಹಾವೇರಿ, ಗದಗ ಜಿಲ್ಲೆಯಲ್ಲಿ ಅತಿವೃಷ್ಠಿಯಿಂದ ಹಾನಿಯಾದ ಬಗ್ಗೆ

ಕಂದಾಯ ಸಚಿವರು
4
1630
ಶ್ರೀ ಗೋವಿಂದರಾಜು

ಕಿಸಾನ್‌ ಸಮ್ಮಾನ್‌ ಯೋಜನೆಯ ಬಗ್ಗೆ

ಕೃಷಿ ಸಚಿವರು
5
1625
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ

ಅಲೆಮಾರಿ ಜನಾಂಗದ ಸಮಗ್ರ ಅಭಿವೃದ್ಧಿ ಕುರಿತು

ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
6
1607
ಶ್ರೀ ಆರ್.‌ ಬಿ. ತಿಮ್ಮಾಪೂರ

ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿನ ಶಾಲಾ ಕಾಲೇಜುಗಳಲ್ಲಿ ನೀಡುವ ವಿದ್ಯಾರ್ಥಿ ವೇತನ ಕುರಿತು

ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
7
1546
ಶ್ರೀ ಅರವಿಂದ ಕುಮಾರ್‌ ಅರಳಿ ಬೀದರ್‌ ಜಿಲ್ಲೆಯ ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಯೋಜನೆಯ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರು
8
1641
ಡಾ: ತಳವಾರ್‌ ಸಾಬಣ್ಣ

ಉತ್ತರ ಕರ್ನಾಟಕದಲ್ಲಿ ತಳವಾರ ಸಮುದಾಯದವರಿಗೆ ಪರಿಶಿಷ್ಟ ಪಂಗಡ ಜಾತಿ ಪ್ರಮಾಣ ಪತ್ರ ನೀಡದಿರುವ ಕುರಿತು

ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
9
1531
ಶ್ರೀಮತಿ ಎಸ್.ವೀಣಾ ಅಚ್ಚಯ್ಯ

ಕೊಡವ ಅಭಿವೃದ್ಧಿ ನಿಗಮ ಸ್ಥಾಪಿಸುವ ಕುರಿತು

ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
10
1586
ಶ್ರೀ ಎನ್.‌ ರವಿಕುಮಾರ್‌

ಬಿತ್ತನೆ ಬೀಜಗಳ ಕುರಿತು

ಕೃಷಿ ಸಚಿವರು
11
1616
ಶ್ರೀ ಮರಿತಿಬ್ಬೇಗೌಡ

ಜಿಲ್ಲಾ ಪಂಚಾಯ್ತಿ/ ತಾಲ್ಲೂಕು ಪಂಚಾಯ್ತಿ ಕ್ಷೇತ್ರ ಮರುವಿಂಗಡಣೆ ಮತ್ತು ಮೀಸಲಾತಿ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರು
12
1605
ಶ್ರೀ ಯು.ಬಿ. ವೆಂಕಟೇಶ್‌

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಅಡಮಾನ ಮಾಡಿರುವ ಸ್ವತ್ತುಗಳ ಕುರಿತು

ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
13
1637
ಶ್ರೀ ವೈ.ಎಂ. ಸತೀಶ್‌

ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ಥಿಯ ಕುರಿತು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರು

14
1640
ಶ್ರೀ ಕುಶಾಲಪ್ಪ ಎಂ.ಪಿ.

ಕೊಡಗು ಜಿಲ್ಲೆಯ ತಾಲ್ಲೂಕು ಪಂಚಾಯಿತಿಗಳ ಕಛೇರಿ ಕುರಿತು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರು
15
1572
ಶ್ರೀ ಮಂಜುನಾಥ್‌ ಭಂಡಾರಿ

ಮಹಾತ್ಮಗಾಂಧಿ ರಾಷ್ರ್ಟೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಕುರಿತು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru