ದಿನಾಂಕ 11-03-2025ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
548
ಶ್ರೀ ಕೇಶವ ಪ್ರಸಾದ್ ಎಸ್ ಜವಳಿ ಪಾರ್ಕ್ಗಳ ಕುರಿತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
2
595
ಶ್ರೀ ಡಿ.ಎಸ್.‌ ಅರುಣ್‌ ಶಿವಮೊಗ್ಗ ಮಹಾನಗರ ಪಾಲಿಕೆಯ ಅಧೀನದಲ್ಲಿರುವ ಜಲಮಂಡಳಿಯ ಹೊರಗುತ್ತಿಗೆ ನೀರು ಸರಬರಾಜು ನೌಕರರ ಬಗ್ಗೆ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
3
569
ಶ್ರೀ ಎಸ್.ವ್ಹಿ. ಸಂಕನೂರ ಗದಗ ಬೆಟಗೇರಿ ಒಳಚರಂಡಿ ಯೋಜನೆ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
4
592
ಶ್ರೀ ಮಧು ಜಿ.ಮಾದೇಗೌಡ ಸಾರ್ವಜನಿಕ ಸ್ಮಶಾನಗಳ ಚಿತಗಾರಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
5
606
ಶ್ರೀ ಸಿ.ಎನ್.ಮಂಜೇಗೌಡ ಕೃಷಿ ಉತ್ಪನ್ನ ಮಾರುಕಟ್ಟೆಗಳ ಬಗ್ಗೆ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
6
594+495
ಶ್ರೀ ಪಿ.ಹೆಚ್.‌ ಪೂಜಾರ್ + ಡಾ|| ತಳವಾರ್‌ ಸಾಬಣ್ಣ ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಯಗಳಲ್ಲಿರುವ ತೋಟಗಾರಿಕೆ ವಿಶ್ವವಿದ್ಯಾಲಯದ ಕಾಲೇಜಿನ ವಿಸ್ತರಣಾ ಘಟಕ ಹಾಗೂ ಸಂಶೋಧನಾ ಕೇಂದ್ರಗಳನ್ನು ಸೇರ್ಪಡೆ ಮಾಡುತ್ತಿರುವ ಮಾಹಿತಿ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
7
509
ಶ್ರೀ ಐವನ್‌ ಡಿʼಸೋಜಾ ಕರಾವಳಿ ಕರ್ನಾಟಕಕ್ಕೆ ಪ್ರತ್ಯೇಕವಾದ ಮರಳು ನೀತಿ ತಂದಿರುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
8
585
ಶ್ರೀ ಹೆಚ್.ಎಸ್. ಗೋಪಿನಾಥ್ ಸಹಕಾರ ಸಂಘಗಳಲ್ಲಿ ಮಹಿಳೆಯರ ಪಾತ್ರದ ಕುರಿtu ಸಹಕಾರ ಸಚಿವರು
9
552
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ ತೋಟಗಾರಿಕೆ ವಿಶ್ವವಿದ್ಯಾಲಯಗಳ ಅಭಿವೃದ್ಧಿ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
10
505
ಶ್ರೀ ವೈ.ಎಂ.ಸತೀಶ್ ಬಳ್ಳಾರಿ ನಗರ ಅಭಿವೃದ್ಧಿ ಪ್ರಾಧಿಕಾರಗಳು ಸಭೆಯನ್ನು ನಡೆಸದಿರುವ ಬಗ್ಗೆ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
11
564
ಶ್ರೀ ಶರಣಗೌಡ ಬಯ್ಯಪುರ ಲಿಂಗಸಗೂರು ಪಟ್ಟಣದ ಪುರಸಭೆಯನ್ನು ಮೇಲ್ದರ್ಜೆಗೇರಿಸುವ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
12
534
ಡಾ|| ಧನಂಜಯ ಸರ್ಜಿ ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
13
514
ಶ್ರೀ ದಿನೇಶ್ ಗೂಳಿಗೌಡ ರಾಜ್ಯದ ಸಹಕಾರ ಕ್ಷೇತ್ರಕ್ಕೆ ಹಣಕಾಸು ನೆರವು ನೀಡುವ ಸಂಸ್ಥೆಗಳ ಬಗ್ಗೆ ಸಹಕಾರ ಸಚಿವರು
14
603+604
ಶ್ರೀ ಸುನೀಲ್ ಗೌಡ ಪಾಟೀಲ್ ಆಸ್ತಿ ತೆರಿಗೆ ಸಂಗ್ರಹಣೆಗಾಗಿ OTS ಯೋಜನೆಯನ್ನು ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳಿಗೆ ವಿಸ್ತರಿಸುವ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
15
578
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ಪುರಸಭೆ, ನಗರಸಭೆ, ಸದಸ್ಯರುಗಳ ಗೌರವ ಧನ ಹೆಚ್ಚಳ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru