ದಿನಾಂಕ 11-03-2026ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
882
ಶ್ರೀ ರಾಮೋಜಿಗೌಡ ಬೆಂಗಳೂರು ನೈಸ್ ರಸ್ತೆ ಟೋಲ್‌ಗಳ ಬಗ್ಗೆ ಲೋಕೋಪಯೋಗಿ ಸಚಿವರು
2
957
ಶ್ರೀ ಬಸನಗೌಡ ಬಾದರ್ಲಿ ಸಿಂಧನೂರು & ಸಿರಗುಪ್ಪ ತಾಲ್ಲೂಕುಗಳನ್ನು ಸಂಪರ್ಕಿಸುವ ನಿಟ್ಟೂರು-ಸಿಂಗಾಪುರ ಸೇತುವೆ ನಿರ್ಮಾಣ ಮಾಡುವ ಬಗ್ಗೆ ಲೋಕೋಪಯೋಗಿ ಸಚಿವರು
3
888
ಶ್ರೀ ಟಿ.ಎ. ಶರವಣ ಸಾರಿಗೆ ಇಲಾಖೆಯ ಲಿಪಿಕ ನೌಕರರು ನಕಲಿ NOC ಪಡೆದಿರುವ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
4
849
ಶ್ರೀ ಎನ್. ರವಿಕುಮಾರ್ ಭಾರತ್ ವಾಣಿಜ್ಯ ಈಸ್ಟರ್ನ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ ಟೆಂಡರ್ ನೀಡಿರುವ ಕುರಿತು ಲೋಕೋಪಯೋಗಿ ಸಚಿವರು
5
892
ಶ್ರೀ ಡಿ.ಟಿ. ಶ್ರೀನಿವಾಸ್ ಮಾಜಿ ಸೈನಿಕರಿಗೆ ನಿವೇಶನಗಳನ್ನು ಹಂಚಿಕೆ ಮಾಡದಿರುವ ಬಗ್ಗೆ ಕಂದಾಯ ಸಚಿವರು
6
889
ಶ್ರೀ ಗಣಪತಿ ದುಮ್ಮಾ ಉಳ್ವೇಕರ್ ಖಾಲಿ ಇರುವ ಬಂದರು ಅಧಿಕಾರಿ ಹುದ್ದೆಗಳ ಬಗ್ಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
7
955
ಶ್ರೀ ಕೆ.ಎಸ್. ನವೀನ್ ಜಮೀನುಗಳನ್ನು ಭೂಸ್ವಾಧೀನ ಮಾಡಿಕೊಳ್ಳುವ ಮಾರ್ಗಸೂಚಿ ಮೌಲ್ಯಗಳ ಬಗ್ಗೆ ಕಂದಾಯ ಸಚಿವರು
8
956
ಶ್ರೀ ಪ್ರದೀಪ್ ಶೆಟ್ಟರ್ ಧಾರವಾಡದಲ್ಲಿ ಮುಜರಾಯಿ ಇಲಾಖೆಯಡಿ ಬರುವ ದೇವಸ್ಥಾನಗಳ ಅಭಿವೃದ್ಧಿ ಕಾರ್ಯದ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
9
937+951+972
ಶ್ರೀ ಡಿ.ಎಸ್. ಅರುಣ್,ಶ್ರೀಮತಿ ಹೇಮಲತಾ ನಾಯಕ್,ಶ್ರೀ ಎಸ್.ವ್ಹಿ. ಸಂಕನೂರ ಸರ್ಕಾರಿ ಪಶು ಆಸ್ಪತ್ರೆಗಳು ಹಾಗೂ ಸಿಬ್ಬಂದಿಗಳ ಬಗ್ಗೆ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
10
962
ಶ್ರೀ ಮಂಜುನಾಥ್ ಭಂಡಾರಿ ಕರ್ನಾಟಕ ರಾಜ್ಯದಲ್ಲಿ ಭೂ ಮಂಜೂರಾತಿ ಕುರಿತು ಕಂದಾಯ ಸಚಿವರು
11
930
ಶ್ರೀ ಐವನ್ ಡಿ'ಸೋಜಾ ಕರಾವಳಿ ಭಾಗದ ಪ್ರಮುಖ ಸೇತುವೆಗಳ ಬಗ್ಗೆ ಲೋಕೋಪಯೋಗಿ ಸಚಿವರು
12
860
ಶ್ರೀ ಎಂ.ಎಲ್. ಅನಿಲ್ ಕುಮಾರ್ ಲೋಕೋಪಯೋಗಿ ಇಲಾಖೆಯಿಂದ ರಸ್ತೆ ಅಭಿವೃದ್ಧಿಪಡಿಸಿರುವ ಬಗ್ಗೆ ಲೋಕೋಪಯೋಗಿ ಸಚಿವರು
13
984
ಶ್ರೀಮತಿ ಬಲ್ಕೀಸ್ ಬಾನು ತುಮಕೂರು-ಶಿವಮೊಗ್ಗ ಹೆದ್ದಾರಿ ಕುರಿತು ಲೋಕೋಪಯೋಗಿ ಸಚಿವರು
14
878
ಶ್ರೀ ಶಿವಕುಮಾರ್ ಕೆ. ರಾಜ್ಯದಲ್ಲಿನ ಮುಸಲ್ಮಾನ ಅಲ್ಪಸಂಖ್ಯಾತರ ಶೈಕ್ಷಣಿಕ ಮತ್ತು ಸಾಮಾಜಿಕ ಸ್ಥಿತಿಗತಿಗಳ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
15
980
ಶ್ರೀ ಹೆಚ್.ಎಸ್. ಗೋಪಿನಾಥ್ ಬೆಂಗಳೂರು ನಗರ ಜಿಲ್ಲೆಯ ಕಂದಾಯ ಭೂಮಿಗಳಲ್ಲಿ ನಿರ್ಮಿಸಲಾಗಿರುವ ಲೇಔಟ್‌ಗಳ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
-->
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru