Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ: 11-07-2023ರ ಚುಕ್ಕೆ ಪ್ರಶ್ನೆಗಳು ಮತ್ತು ಉತ್ತರಗಳು
| |
---|---|
ಮಾನ್ಯ ಶಾಸಕರ ಹೆಸರು
|
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
---|---|---|---|---|---|
1
|
576 |
ಶ್ರೀ ಎಸ್. ಎಲ್. ಭೋಜೇಗೌಡ | ಚಿಕ್ಕಮಗಳೂರು ನಗರದ ಒಳಚರಂಡಿ ಯೋಜನೆಯ ಕುರಿತು | ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು | |
2
|
613 |
ಶ್ರೀ ರಘುನಾಥರಾವ್ ಮಲ್ಕಾಪೂರೆ | ಬೀದರ್ ನಗರ ಸಭೆಯಲ್ಲಿ ವಾಣಿಜ್ಯ ಮಳಿಗೆ ಹಂಚಿಕೆಯಲ್ಲಿ ಅಕ್ರಮದ ಕುರಿತು | ಪೌರಾಡಳಿತ ಹಾಗೂ ಹಜ಼್ ಸಚಿವರು | |
3
|
561 |
ಶ್ರೀ ಟಿ.ಎ.ಶರವಣ | ಎಪಿಎಂಸಿ ಕಾಯ್ದೆ ಕುರಿತು | ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
4
|
609 |
ಶ್ರೀ ಪ್ರಕಾಶ್ ಬಾಬಣ್ಣ ಹುಕ್ಕೇರಿ | ಬಾಗಲಕೋಟೆ ಕುಡಚಿ ರೈಲು ಮಾರ್ಗ ಕಾಮಗಾರಿ ವಿಳಂಬವಾಗುತ್ತಿರುವ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತಸೌಲಭ್ಯ ಅಭಿವೃದ್ಧಿ ಸಚಿವರು | |
5
|
546 |
ಶ್ರೀ ಎಸ್ ರವಿ | ಯಶವಂತಪುರ ಮಾರುಕಟ್ಟೆಯನ್ನು ದಾಸನಪುರ ಉಪಮಾರುಕಟ್ಟೆಗೆ ಸ್ಥಳಾಂತರಿಸುವ ಬಗ್ಗೆ | ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
6
|
590 |
ಶ್ರೀ ಅರವಿಂದ ಕುಮಾರ್ ಅರಳಿ | ಬೀದರ್ ಜಿಲ್ಲೆಯ ನಗರಸಭೆ ಚುನಾವಣೆ ಕುರಿತು | ಪೌರಾಡಳಿತ ಹಾಗೂ ಹಜ಼್ ಸಚಿವರು | |
7
|
615 |
ಶ್ರೀಮತಿ ಭಾರತಿ ಶೆಟ್ಟಿ | ಸಹಕಾರ ಲೆಕ್ಕ ಪರಿಶೋಧನೆ ನಿರ್ದೇಶನಾಲಯ ವಿಲೀನ ಬಗ್ಗೆ | ಸಹಕಾರ ಸಚಿವರು | |
8
|
848 |
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ | ರಾಜ್ಯದಲ್ಲಿರುವ ಒಟ್ಟು ಸಕ್ಕರೆ ಕಾರ್ಖಾನೆಗಳ ಕುರಿತು | ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
9
|
560 |
ಶ್ರೀ ಕೆ.ಎ. ತಿಪ್ಪೇಸ್ವಾಮಿ | ಯಶಸ್ವಿನಿ ಯೋಜನೆಯ ಕುರಿತು | ಸಹಕಾರ ಸಚಿವರು | |
10
|
612 |
ಶ್ರೀ ಸಿ. ಎನ್. ಮಂಜೇಗೌಡ | ಮೈಸೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಬಡಾವಣೆಗಳ ನಿರ್ಮಾಣದ ಬಗ್ಗೆ | ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು | |
11
|
586 |
ಶ್ರೀ ಮಂಜುನಾಥ ಭಂಡಾರಿ | ಶಿವಮೊಗ್ಗ ನಾಗರಿಕ ವಿಮಾನ ನಿಲ್ದಾಣ ಅಭಿವೃದ್ಧಿ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತಸೌಲಭ್ಯ ಅಭಿವೃದ್ಧಿ ಸಚಿವರು | |
12
|
603 |
ಶ್ರೀ ಗೋವಿಂದ ರಾಜು | ಕೆ ಐ ಡಿ ಬಿ ಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತಸೌಲಭ್ಯ ಅಭಿವೃದ್ಧಿ ಸಚಿವರು | |
13
|
570 |
ಶ್ರೀ ಮರಿತಿಬ್ಬೆಗೌಡ | ಧಾರವಾಡ ವಲಯ ಕಛೇರಿ ವ್ಯಾಪ್ತಿಯಲ್ಲಿ ನಕಲಿ ದಾಖಲೆ ಸೃಷ್ಟಿಸಿ ಎರಡು ಬಾರಿ ಭೂ ಪರಿಹಾರ ನೀಡಿರುವ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತಸೌಲಭ್ಯ ಅಭಿವೃದ್ಧಿ ಸಚಿವರು | |
14
|
540 |
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ. | ಯಶಸ್ವಿನಿ ಯೋಜನೆಯ ಸಮರ್ಪಕ ಅನುಷ್ಠಾನದ ಕುರಿತು | ಸಹಕಾರ ಸಚಿವರು | |
15
|
595 |
ಶ್ರೀ ಮಧು ಜಿ ಮಾದೇಗೌಡ | ವೃತ್ತ ಮತ್ತು ರಸ್ತೆಗಳಿಗೆ ಹೆಸರು ನಾಮಕರಣ ಮಾಡಿಕೊಡುವ ಕುರಿತು | ಪೌರಾಡಳಿತ ಹಾಗೂ ಹಜ಼್ ಸಚಿವರು |