ದಿನಾಂಕ 11-08-2025ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
113+164+144
ಶ್ರೀ ರಾಮೋಜಿಗೌಡ+ಶ್ರೀ ಮಧು ಜಿ.ಮಾದೇಗೌಡ+ಶ್ರೀ ಕೆ ವಿವೇಕಾನಂದ ಶಾಲಾ ಕಾಲೇಜುಗಳಲ್ಲಿ ಸ್ವಚ್ಛತಾ ಕಾರ್ಯಕ್ಕೆ ಹೊರಗುತ್ತಿಗೆ ನೀಡಿರುವ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
2
21
ಶ್ರೀ ಸಿ.ಎನ್. ಮಂಜೇಗೌಡ ವೈದ್ಯಕೀಯ ಶಿಕ್ಷಣ ಕಾಲೇಜುಗಳ ಹುದ್ದೆಗಳ ಬಗ್ಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
3
76
ಶ್ರೀ ಎನ್.ರವಿಕುಮಾರ್ ಅಜೀಂ ಪ್ರೇಮ್ ಜಿ ಫೌಂಡೇಶನ್ ವತಿಯಿಂದ ಮೊಟ್ಟೆ ನೀಡುವ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
4
85
ಶ್ರೀ ಎಂ.ನಾಗರಾಜು ಮಾಹೆಯಾನ ಪಡಿತರ, ನ್ಯಾಯಬೆಲೆ ಅಂಗಡಿಯಲ್ಲಿ ನಡೆಯುತ್ತಿರುವ ಅಕ್ರಮ ಮತ್ತು ಬಿಪಿಎಲ್ ಕಾರ್ಡ್ ಗಳ ಬಗ್ಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
5
34
ಶ್ರೀ ಸಿ.ಟಿ.ರವಿ ರಾಜ್ಯಾದ್ಯಂತ ಸರ್ಕಾರದ ಸ್ಮಾರ್ಟ್ ಮೀಟರ್ ಅಳವಡಿಕೆ ನಿರ್ಧರಿಸಿರುವ ಬಗ್ಗೆ ಇಂಧನ ಸಚಿವರು
6
94
ಶ್ರೀ ಎಸ್.ವ್ಹಿ.ಸಂಕನೂರ ಏಪ್ರಿಲ್, 2025 ಎಸ್ ಎಸ್ ಎಲ್ ಸಿ ಯಲ್ಲಿ ವಿಷಯವಾರು ಶೇ.60% ಕ್ಕಿಂತ ಕಡಿಮೆ ಫಲಿತಾಂಶ ಪಡೆದ ವಿಷಯ ಶಿಕ್ಷಕರ ಮೇಲೆ ಕ್ರಮ ಕೈಗೊಳ್ಳುವ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
7
149
ಶ್ರೀ ಕುಶಾಲಪ್ಪ ಎಂ.ಪಿ ಕೊಡಗು ಜಿಲ್ಲೆಯ ಪ್ರಾಥಮಿಕ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಕೊರತೆ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
8
19
ಶ್ರೀ ಶರಣಗೌಡ ಬಯ್ಯಪುರ ಸ್ನಾತಕೋತ್ತರ ಪದವಿ ಕೋರ್ಸ್ ಗಳನ್ನು ಮಂಜೂರು ಮಾಡುವ ಕುರಿತು ಉನ್ನತ ಶಿಕ್ಷಣ ಸಚಿವರು
9
63+5
ಶ್ರೀ ಕಿಶೋರ್‌ ಕುಮಾರ್‌ ಪುತ್ತೂರು+ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ಕಾಡಾನೆಗಳ ಹಾವಳಿಯ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
10
139
ಶ್ರೀ ಪುಟ್ಟಣ್ಣ ಅನುದಾನಿತ ಪ್ರೌಢಶಾಲಾ ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಹುದ್ದೆಗಳ ಮಾಹಿತಿ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
11
20
ಶ್ರೀ ಕೆ ಅಬ್ದುಲ್ ಜಬ್ಬರ್ ರಾಜ್ಯದಲ್ಲಿರುವ ಪದವಿ ಪೂರ್ವ ಕಾಲೇಜುಗಳ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
12
142
ಶ್ರೀ ಶರವಣ ಟಿ.ಎ. ರಾಜ್ಯದಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆ ಕುರಿತು ಇಂಧನ ಸಚಿವರು
13
133
ಶ್ರೀ ತಿಪ್ಪಣ್ಣಪ್ಪ ಕಮಕನೂರ ಮೀನುಗಳಿಗೆ ಫಾರ್ಮಲಿನ್ ದ್ರಾವಣ ಸಿಂಪಡಿಸುವ ಬಗ್ಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
14
135
ಡಾ|| ಧನಂಜಯ ಸರ್ಜಿ ರಾಜ್ಯದಲ್ಲಿರುವ ಖಾಸಗಿ ಆಸ್ಪತ್ರೆಗಳಿಗೆ ಫೈರ್‌ ಸೇಫ್ಟಿ ಪರ್ಮಿಷನ್ ವಿನಾಯಿತಿ ನೀಡುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
15
35
ಶ್ರೀ ಐವನ್‌ ಡಿʼಸೋಜಾ ಮಂಗಳೂರು ತಾಲೂಕಿನ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಬ್ ಸ್ಟೇಷನ್ ನಿರ್ಮಿಸುವ ಬಗ್ಗೆ ಇಂಧನ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru