ದಿನಾಂಕ 11-12-2020ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
61(586)
ಶ್ರೀ ಆರ್. ಧರ್ಮಸೇನ ಗ್ರಾಮ ವಿಕಾಸ ಯೋಜನೆ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆ
2
62(371)
ಶ್ರೀ ಗೋವಿಂದ ರಾಜು ವಿಕಲಚೇತನರಿಗೆ ಜಾರಿಗೊಳಿಸಿರುವ ಯೋಜನೆಗಳ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ  
3
63(526)
ಶ್ರೀ ಪ್ರಕಾಶ್ ಕೆ. ರಾಥೋಡ್ ವಿಜಯಪುರ ಜಿಲ್ಲೆಯಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸಂಬಂಧಪಟ್ಟ ಕೆರೆಗಳ ಬಗ್ಗೆ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆ  
4
64(397)
ಶ್ರೀ ಸುನೀಲ್ ಸುಬ್ರಮಣಿ ಎಂ.ಪಿ ಕರೋನ ಸಮಯದಲ್ಲಿ ಖಾಸಗಿ ಬಸ್/ಟ್ಯಾಕ್ಸಿಗಳಿಗೆ ರಸ್ತೆ ತೆರಿಗೆಯಲ್ಲಿ ವಿನಾಯಿತಿ ನೀಡುವ ಬಗ್ಗೆ ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ
5
65(518)
ಶ್ರೀ ಎಂ ನಾರಾಯಣಸ್ವಾಮಿ ಪಶುಸಂಗೋಪನಾ ಇಲಾಖೆಯಲ್ಲಿ ಖಾಲಿ ಇರುವ ಪಶುವೈದ್ಯಾಧಿಕಾರಿ ಹುದ್ದೆಗಳ ಬಗ್ಗೆ
ಪಶುಸಂಗೋಪನೆ ಹಾಗೂ ಹಜ್ ಮತ್ತು ವಕ್ಫ್ ಇಲಾಖೆ
6
66(392)
ಶ್ರೀ ಪ್ರಾಣೇಶ್ ಎಂ.ಕೆ ಗ್ರಂಥಪಾಲಕರಿಗೆ ಕನಿಷ್ಠ ವೇತನ ಜಾರಿ ಮಾಡುವ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆ
7
67(506)
ಶ್ರೀ ಕೆ.ಸಿ. ಕೊಂಡಯ್ಯ ಗ್ರಾಮೀಣ ಭಾಗದಲ್ಲಿ ಶೌಚಾಲಯಗಳ ನಿರ್ಮಾಣ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆ
8
68(524)
ಶ್ರೀಮತಿ ಎಸ್. ವೀಣಾ ಅಚ್ಚಯ್ಯ ಕೊಡಗು ಜಿಲ್ಲೆಯ ಖಾಸಗಿ ಬಸ್ ಮಾಲೀಕರ ಬೇಡಿಕೆಗಳ ಕುರಿತು
ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ
9
69(509)
ಶ್ರೀ ಕೆ.ಟಿ. ಶ್ರೀಕಂಠೇಗೌಡ ಪಶು ಆಸ್ಪತ್ರೆ ಮತ್ತು ವೈದ್ಯರ ನೇಮಕಾತಿ ಬಗ್ಗೆ ಪಶುಸಂಗೋಪನೆ ಹಾಗೂ ಹಜ್ ಮತ್ತು ವಕ್ಫ್ ಇಲಾಖೆ
10
70(563+511+557+594)
ಶ್ರೀ ರಘುನಾಥ್ ರಾವ್ ಮಲ್ಕಾ ಪೂರೆ, ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ, ಡಾ. ವೈ. ಎ. ನಾರಾಯಣಸ್ವಾಮಿ, ಶ್ರೀ ಎಸ್. ಎಲ್. ಭೋಜೇಗೌಡ ಶುದ್ಧ ಕುಡಿಯುವ ನೀರಿನ ಘಟಕಗಳ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆ  
11
71(543)
ಶ್ರೀ ಎನ್. ಅಪ್ಪಾಜಿಗೌಡ ಪಶು ಚಿಕಿತ್ಸಾಲಯಗಳ ಉನ್ನತೀಕರಣ ಕುರಿತು ಪಶುಸಂಗೋಪನೆ ಹಾಗೂ ಹಜ್ ಮತ್ತು ವಕ್ಫ್ ಇಲಾಖೆ  
12
72(517+391+537)
ಶ್ರೀ ಯು.ಬಿ. ವೆಂಕಟೇಶ್ ಸಾರಿಗೆ ಇಲಾಖೆ ನೌಕರರಿಗೆ ಸರಿಯಾಗಿ ವೇತನ ಪಾವತಿಯಾಗದಿರುವ ಕುರಿತು ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ
13
73(389)
ಶ್ರೀ ಆರ್. ಪ್ರಸನ್ನ ಕುಮಾರ್ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಕಾಮಗಾರಿ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆ  
14
74(552)
ಶ್ರೀಮತಿ ಭಾರತಿ ಶೆಟ್ಟಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಂಗ ಸಂಸ್ಥೆಗಳ ಕಾರ್ಯವಿಧಾನದ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ  
15
75(545)
ಶ್ರೀ ಬಿ.ಕೆ. ಹರಿಪ್ರಸಾದ್ ರಾಜ್ಯದಲ್ಲಿ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru