ದಿನಾಂಕ 11-12-2024ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
368
ಶ್ರೀ ಡಿ.ಎಸ್. ಆರುಣ್ ರಾಜ್ಯದ ವಕ್ಫ್ ಆಸ್ತಿ ವಿವಾದದ ಬಗ್ಗೆ ಕಂದಾಯ ಸಚಿವರು
2
345
ಶ್ರೀ ಕೇಶವ ಪ್ರಸಾದ್ ಎಸ್ ರಾಜ್ಯದ ವಸತಿ ಯೋಜನೆಗಳ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
3
350
ಶ್ರೀ ಕೆ ಎಸ್‌ ನವೀನ್ ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿರುವ ಪ್ರಕರಣಗಳ ಬಗ್ಗೆ ಕಂದಾಯ ಸಚಿವರು
4
362
ಶ್ರೀ ಶರವಣ ಟಿ.ಎ. ರಾಜ್ಯದಲ್ಲಿ ಸಾರ್ವಜನಿಕ ಸೇವಾ ವಾಹನಗಳು ಮತ್ತು ಪರ್ಮಿಟ್ ಇರುವ ವಾಹನಗಳಿಗೆ VLTD
ಪ್ಯಾನಿಕ್‌ ಬಟನ್‌ ಅಳವಡಿಸುವ ಕುರಿತು
ಸಾರಿಗೆ ಮತ್ತು ಮುಜರಾಯಿ ಸಚಿವರು
5
376
ಶ್ರೀ ಮಂಜುನಾಥ್ ಭಂಡಾರಿ ಕರ್ನಾಟಕ ರಾಜ್ಯದಲ್ಲಿ ವಕ್ಫ್‌ ಮಂಡಳಿಯ ಆಸ್ತಿಯ ಕುರಿತು ಕಂದಾಯ ಸಚಿವರು
6
391
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಸಕ್ರಮಗೊಳಿಸಿದ ಅರಣ್ಯ ಪ್ರದೇಶವನ್ನು ಕುರಿತು ಕಂದಾಯ ಸಚಿವರು
7
298
ಶ್ರೀ ಗೋವಿಂದ ರಾಜು ಬೋರ್ ವೆಲ್ ರೆಗ್ ಮಾಲೀಕರು ಸಾಲಕ್ಕಾಗಿ ನಕಲಿ ದಾಖಲೆ ಸಲ್ಲಿಸುತ್ತಿರುವ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
8
323
ಶ್ರೀ ರಾಮೋಜಿಗೌಡ ನಗರ ವ್ಯಾಪ್ತಿಯಲ್ಲಿ ಕೃಷಿಯೇತರ ಭೂ ಪರಿವರ್ತನೆ ಬಗ್ಗೆ ಕಂದಾಯ ಸಚಿವರು
9
275
ಶ್ರೀ ಎನ್.ರವಿಕುಮಾರ್ ವಕ್ಫ್ ಬೋರ್ಡ್ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
10
396
ಶ್ರೀಮತಿ ಹೇಮಲತಾ ನಾಯಕ್ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
11
382+383
ಶ್ರೀ ಸುನಿಲ್ ಗೌಡ ಪಾಟೀಲ್ ವಸತಿ ರಹಿತ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
12
283
ಶ್ರೀ ಎಸ್.ರವಿ ರೇಷ್ಮೆ ಬೆಳೆಗೆ ವಿಮಾ ಸೌಲಭ್ಯವನ್ನು ವಿಸ್ತರಿಸುವ ಬಗ್ಗೆ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
13
291
ಶ್ರೀ ಐವನ್‌ ಡಿʼಸೋಜಾ ಮಂಗಳೂರಿಂದ-ಮೂಡಬಿದ್ರೆ ಮಾರ್ಗದಲ್ಲಿ ಸರ್ಕಾರಿ ಬಸ್ಸುಗಳ ಸೌಕರ್ಯದ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
14
384
ಶ್ರೀ ಎಸ್. ವ್ಹಿ. ಸಂಕನೂರ ಪಶು ಚಿಕಿತ್ಸೆ ಹಾಗೂ ಆಸ್ಪತ್ರೆಗಳಲ್ಲಿ ಪಶುವೈದ್ಯರನ್ನು ನೇಮಕ ಮಾಡುವ ಕುರಿತು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
15
301
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ ಬಾಗಲಕೋಟೆ ಜಿಲ್ಲೆ ಕಂಕನವಾಡಿ ನಡುಗಡ್ಡೆಗೆ ಬಾರ್ಜ ಒದಗಿಸುವ ಕುರಿತು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru