ದಿನಾಂಕ 11-12-2025ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
606
ಶ್ರೀ ಡಿ.ಟಿ. ಶ್ರೀನಿವಾಸ್ ಪೊಲೀಸ್ ಇಲಾಖೆಯಲ್ಲಿ ಮುಂಬಡ್ತಿ ವಿಚಾರದ ಬಗ್ಗೆ ಗೃಹ ಸಚಿವರು
2
585
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಕುರಿತು ಮುಖ್ಯಮಂತ್ರಿಗಳು
3
499
ಶ್ರೀ ಐವನ್ ಡಿ'ಸೋಜಾ ರಾಜ್ಯದಲ್ಲಿ ಕ್ರೀಡೆಯನ್ನು ಪ್ರೋತ್ಸಾಹಿಸುವ ಬಗ್ಗೆ ಮುಖ್ಯಮಂತ್ರಿಗಳು
4
524
ಡಾ. ಧನಂಜಯ ಸರ್ಜಿ ಹೊಸದಾಗಿ ಹುದ್ದೆಗಳನ್ನು ಸೃಜಿಸುವ ಕುರಿತು ಮುಖ್ಯಮಂತ್ರಿಗಳು
5
621
ಶ್ರೀ ಶಾಂತಾರಾಮ್ ಬುಡ್ನ ಸಿದ್ದಿ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದಲ್ಲಿ ಬುಡಕಟ್ಟು ವಿದ್ಯಾರ್ಥಿಗಳಿಗೆ ಕಾಲೇಜು ಹಾಸ್ಟೆಲ್‌ಗಳ ಕುರಿತು ಮುಖ್ಯಮಂತ್ರಿಗಳು
6
489
ಶ್ರೀ ರಮೇಶ್ ಬಾಬು ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ ಭಾರಿ ಮತ್ತು ಮಧ್ಯಮ ನೀರಾವರಿ ಕಾಮಗಾರಿ ಮಾಹಿತಿ ಕುರಿತು ಉಪ ಮುಖ್ಯಮಂತ್ರಿಗಳು
7
620
ಶ್ರೀಮತಿ ಬಲ್ಕೀಸ್ ಬಾನು ಅಂಗವಿಕಲರ ಸಹಾಯಧನ ಹೆಚ್ಚಿಸುವ ಬಗ್ಗೆ ಮುಖ್ಯಮಂತ್ರಿಗಳು
8
470
ಶ್ರೀ ವೈ.ಎಂ. ಸತೀಶ್ ತಂಬ್ರಳ್ಳಿ ೨ನೇ ಹಂತದ ಯೋಜನೆ ಅನುಷ್ಠಾನದ ಬಗ್ಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
9
538
ಶ್ರೀ ಎಸ್.ಎಲ್. ಭೋಜೇಗೌಡ ಆರ್ಥಿಕ ಇಲಾಖೆಯಿಂದ ನಿರ್ವಹಿಸುತ್ತಿರುವ ಬ್ಯಾಂಕ್ ಖಾತೆಗಳ ಬಗ್ಗೆ ಮುಖ್ಯಮಂತ್ರಿಗಳು
10
601
ಡಾ. ಯತೀಂದ್ರ ಎಸ್ ಹೊರಗುತ್ತಿಗೆ ನೌಕರರಲ್ಲಿ ಮೀಸಲಾತಿ ಅಳವಡಿಸುವ ಕುರಿತು ಮುಖ್ಯಮಂತ್ರಿಗಳು
11
523
ಶ್ರೀ ಕೆ. ಅಬ್ದುಲ್ ಜಬ್ಬರ್ ರಾಜ್ಯದಲ್ಲಿ ಹೆಚ್ಚಾಗಿರುವ ಮಾದಕ ವಸ್ತುಗಳ ಉತ್ಪಾದನೆ ಮತ್ತು ಮಾರಾಟದ ಕುರಿತು ಗೃಹ ಸಚಿವರು
12
579
ಶ್ರೀ ಕಿಶೋರ್ ಕುಮಾರ್ ಪುತ್ತೂರ್ ರಾಜ್ಯದಲ್ಲಿ ನಡೆದ ದರೋಡೆ, ಕಳ್ಳತನ, ಸುಲಿಗೆ ಪ್ರಕರಣಗಳ ಕುರಿತು ಗೃಹ ಸಚಿವರು
13
478
ಶ್ರೀ ಸುನೀಲ್ ಗೌಡ ಪಾಟೀಲ್ ಅಂಗವಿಕಲರಿಗೆ ಲಿಫ್ಟ್ಗಳಲ್ಲಿ ಉದ್ಯೋಗ ನೀಡುವ ಕುರಿತು ಮುಖ್ಯಮಂತ್ರಿಗಳು
14
570
ಡಾ. ಎಂ.ಜಿ. ಮುಳೆ ಬೀದರ್ ಮತ್ತು ಬಸವಕಲ್ಯಾಣವನ್ನು ಪ್ರವಾಸೋದ್ಯಮ ನಕ್ಷೆಯಲ್ಲಿ ಗುರುತಿಸುವ ಕುರಿತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
15
481
ಶ್ರೀ ಪಿ.ಹೆಚ್. ಪೂಜಾರ್ ಬಾಗಲಕೋಟೆ ಜಿಲ್ಲೆಯ ಶಿರೂರು ಏತ ನೀರಾವರಿ ಯೋಜನೆಯನ್ನು ಜಾರಿ ಮಾಡುವ ಬಗ್ಗೆ ಉಪ ಮುಖ್ಯಮಂತ್ರಿಗಳು
-->
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru