ದಿನಾಂಕ 12-03-2025ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
617
ಶ್ರೀ ಎಸ್.ಎಲ್.‌ ಭೋಜೇಗೌಡ ದಂಡದ ಮೊತ್ತ ಪಾವತಿಸದ ಬಿಲ್ಡರ್ ಗಳ ವಿರುದ್ಧ ಕ್ರಮ ತೆಗೆದುಕೊಳ್ಳುವ ಬಗ್ಗೆ ಕಂದಾಯ ಸಚಿವರು
2
635
ಶ್ರೀ ಎಂ. ಎಲ್‌. ಅನಿಲ್‌ ಕುಮಾರ್‌ ಸರ್ಕಾರದ ಕಛೇರಿ ಆವರಣದಲ್ಲಿರುವ ಮರಗಳನ್ನು ಕಟಾವುಗೊಳಿಸುತ್ತಿರುವ ಬಗ್ಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
3
643
ಶ್ರೀ ಕೆ ಎಸ್‌ ನವೀನ್ ರಾಜ್ಯದಲ್ಲಿ ವಸತಿ ಯೋಜನೆಯಡಿ ನಿರ್ಮಾಣವಾಗಿರುವ ಮನೆಗಳ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
4
705
ಡಾ|| ಉಮಾಶ್ರೀ ಸೇತುವೆ ನಿರ್ಮಾಣದ ಬಗ್ಗೆ ಲೋಕೋಪಯೋಗಿ ಸಚಿವರು
5
669
ಶ್ರೀಮತಿ ಭಾರತಿ ಶೆಟ್ಟಿ ಮುಜರಾಯಿ ಇಲಾಖೆಯ ದೇವಸ್ಥಾನಗಳ ಹುಂಡಿ ಹಣ ಬಳಕೆ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
6
656
ಶ್ರೀ ಶರವಣ ಟಿ.ಎ. ಬೆಂಗಳೂರು ನಗರ ಜಿಲ್ಲೆಯಲ್ಲಿ ಸರ್ಕಾರಿ ಭೂಮಿಯ ಒತ್ತುವರಿ ಕುರಿತು ಕಂದಾಯ ಸಚಿವರು
7
631
ಶ್ರೀ ಟಿ ಎನ್ ಜವರಾಯಿ ಗೌಡ ರಾಜ್ಯದಲ್ಲಿ ಲಭ್ಯವಿರುವ ಸರ್ಕಾರಿ ಜಮೀನುಗಳ ಕುರಿತು ಕಂದಾಯ ಸಚಿವರು
8
608
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಂಕನವಾಡಿ ನಡುಗಡ್ಡೆ ಜನರ ಪ್ರಯಾಣಕ್ಕೆ ಆಗಿರುವ ತೊಂದರೆಯ ಬಗ್ಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
9
708
ಶ್ರೀ ಎಸ್‌ ವ್ಹಿ ಸಂಕನೂರ ಗದಗ-ಬೆಟಗೇರಿ ನಗರದ ಗಂಗಿಮಡಿ ಭಾಗದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿ ಗುಂಪು ಮನೆ ನಿರ್ಮಾಣ ಯೋಜನೆ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
10
710
ಶ್ರೀ ಕೇಶವ ಪ್ರಸಾದ್‌ ಎಸ್ ರಾಜ್ಯದ ಸಾರಿಗೆ ನಿಗಮಗಳ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
11
658
ಶ್ರೀ ಕುಶಾಲಪ್ಪ ಎಂ ಪಿ ಕೊಡಗು ಜಿಲ್ಲೆಯಲ್ಲಿನ ಪೈಸಾರಿ ಜಮೀನುಗಳ ಕುರಿತು ಕಂದಾಯ ಸಚಿವರು
12
715
ಶ್ರೀ ಡಿ ಟಿ ಶ್ರೀನಿವಾಸ್ 2024-25ನೇ ಸಾಲಿನಲ್ಲಿ ರಾಜ್ಯದ ಜಿಲ್ಲೆಗಳಿಗೆ ವಸತಿ ಹಂಚಿಕೆ ಮಾಡಿರುವ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
13
734
ಶ್ರೀ ಎಂ.ನಾಗರಾಜು ಮೀನುಗಾರಿಕೆ ವಲಯವನ್ನು ಉತ್ತೇಜಿಸುವ ಕುರಿತು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
14
623
ಶ್ರೀ ಎನ್‌ ನಾಗರಾಜು ರಾಜ್ಯದ ಉಪ ವಿಭಾಗಾಧಿಕಾರಿ ಮತ್ತು ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್ ಕೋರ್ಟ್ ನಲ್ಲಿ ಬಾಕಿ ಇರುವ ವ್ಯಾಜ್ಯಗಳ ಬಗ್ಗೆ ಕಂದಾಯ ಸಚಿವರು
15
673
ಶ್ರೀ ಕೆ ಅಬ್ದುಲ್ ಜಬ್ಬರ್ ರಾಜ್ಯದ ವಸತಿ ಶಾಲೆಗಳಿಗೆ ತೆರಳುವ ಹೆಣ್ಣು ಮಕ್ಕಳ ಪ್ರಯಾಣದ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru