Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ: 12-07-2023ರ ಚುಕ್ಕೆ ಪ್ರಶ್ನೆಗಳು ಮತ್ತು ಉತ್ತರಗಳು
| |
---|---|
ಮಾನ್ಯ ಶಾಸಕರ ಹೆಸರು
|
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
---|---|---|---|---|---|
1
|
719 |
ಶ್ರೀ ವೈ.ಎಂ.ಸತೀಶ್ | ಹರಪನಹಳ್ಳಿ ತಾಲ್ಲೂಕು ಚಿಗಟೇರಿ ಮತ್ತು ಕಾಂಭಟ್ರಹಳ್ಳಿ ಬಳಿಯ ಪ್ರವಾಸಿ ಮಂದಿರಗಳ ಕುರಿತು | ಲೋಕೋಪಯೋಗಿ ಸಚಿವರು | |
2
|
713 |
ಶ್ರೀ ಎನ್.ರವಿಕುಮಾರ್ | ರೈತರಿಗೆ ನೀಡುವ ಹಾಲಿನ ಪ್ರೋತ್ಸಾಹ ಧನದ ಕುರಿತು | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
3
|
718 |
ಶ್ರೀ ಪ್ರಕಾಶ್ ಬಾಬಣ್ಣ ಹುಕ್ಕೇರಿ | ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಸೇತುವೆ ಕಾಮಗಾರಿಗಳ ಕುರಿತು | ಲೋಕೋಪಯೋಗಿ ಸಚಿವರು | |
4
|
626 |
ಡಾ|| ವೈ. ಎ. ನಾರಾಯಣಸ್ವಾಮಿ | ಗೋಮಾಳ ಮತ್ತು ಸರ್ಕಾರಿ ಜಮೀನುಗಳ ಅತಿಕ್ರಮದ ಕುರಿತು | ಕಂದಾಯ ಸಚಿವರು | |
5
|
727 |
ಶ್ರೀ ಅ. ದೇವೇಗೌಡ | ಬೆಂಗಳೂರು-ಮಾಗಡಿ ರಾಷ್ಟ್ರೀಯ ಹೆದ್ದಾರಿಯ ಚತುಷ್ಫಥ ರಸ್ತೆ ಕಾಮಗಾರಿ ಬಗ್ಗೆ | ಲೋಕೋಪಯೋಗಿ ಸಚಿವರು | |
6
|
754 |
ಶ್ರೀ ಬಿ. ಕೆ. ಹರಿಪ್ರಸಾದ್ | ಸರ್ಕಾರಿ ಜಮೀನು ಕುರಿತು | ಕಂದಾಯ ಸಚಿವರು | |
7
|
711 |
ಶ್ರೀ ಎಂ. ಎಲ್. ಅನಿಲ್ ಕುಮಾರ್ | ಕೆರೆಗಳಲ್ಲಿ ಮೀನು ಮರಿ ಪಾಲನೆ ಬಗ್ಗೆ | ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು | |
8
|
694 |
ಶ್ರೀ ಮುನಿರಾಜು ಗೌಡ ಪಿ.ಎಂ | ಮುದ್ರಾಂಕ ಶುಲ್ಕ ಹೆಚ್ಚಳ ಮಾಡುವ ಬಗ್ಗೆ | ಕಂದಾಯ ಸಚಿವರು | |
9
|
728 |
ಶ್ರೀ ಎಸ್. ವ್ಹಿ. ಸಂಕನೂರ | ಗದಗ ಬೆಟ್ಟಗೇರಿ ನಗರದ ಪ್ರಧಾನಮಂತ್ರಿ ಆವಾಸ್ ಯೋಜನೆಯ ಘಟಕದ ಅಡಿ ನಿರ್ಮಾಣವಾಗುತ್ತಿರುವ ಮನೆಗಳ ಕುರಿತು | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
10
|
679 |
ಶ್ರೀ ಶಶೀಲ್ ಜಿ. ನಮೋಶಿ | ಗ್ರಾಮ ಒನ್ ಕೇಂದ್ರಗಳ ಕುರಿತು | ಕಂದಾಯ ಸಚಿವರು | |
11
|
651 |
ಶ್ರೀ ಕೆ. ಅಬ್ದುಲ್ ಜಬ್ಬರ್ | ಹೆದ್ದಾರಿ ರಸ್ತೆಗಳಲ್ಲಿ ರಸ್ತೆ ಗುಂಡಿ ಬಿದ್ದಿರುವ ಬಗ್ಗೆ | ಲೋಕೋಪಯೋಗಿ ಸಚಿವರು | |
12
|
723 |
ಡಾ: ತಳವಾರ್ ಸಾಬಣ್ಣ | ಬೆಳಗಾವಿ ನಗರ ಸಾರಿಗೆ ಬಸ್ ನಿಲ್ದಾಣದ ಕಾಮಗಾರಿ ಕುರಿತು | ಸಾರಿಗೆ ಮತ್ತು ಮುಜರಾಯಿ ಸಚಿವರು | |
13
|
699 |
ಶ್ರೀ ಡಿ.ಎಸ್. ಆರುಣ್ | ವಸತಿ ಇಲಾಖೆಯ ಯೋಜನೆ ಹಾಗೂ ಅನುದಾನದ ಕುರಿತು | ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು | |
14
|
686 |
ಶ್ರೀ ಎಸ್.ಎಲ್ ಭೋಜೇಗೌಡ | ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಅಭಿವೃದ್ಧಿ ಕುರಿತು | ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು | |
15
|
729 |
ಶ್ರೀ ಎಂ.ನಾಗರಾಜು | ಮೆಗಾ ಡೈರಿ ಸ್ಥಾಪಿಸುವ ಬಗ್ಗೆ | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು |