//

 

ದಿನಾಂಕ 12-08-2025ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
252
ಶ್ರೀಮತಿ ಬಲ್ಕೀಸ್ ಬಾನು ಸಹಕಾರ ಸಂಘಗಳು ಉತ್ಪಾದಿಸುವ ವಸ್ತುಗಳ ಮಾರಾಟ ಮತ್ತು ಸರಬರಾಜು ಕುರಿತು ಸಹಕಾರ ಸಚಿವರು
2
367
ಶ್ರೀ ವೈ.ಎಂ.ಸತೀಶ್ ಬಳ್ಳಾರಿಯ ಬುಡಾದಿಂದ ಸೈಟು ಖರೀದಿಸಿದವರಿಗೆ ಮೂಲ ಸೌಲಭ್ಯ ನೀಡದಿರುವ ಬಗ್ಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
3
282
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯಗಳ ಅಭಿವೃದ್ಧಿ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
4
239
ಶ್ರೀ ಬಸನಗೌಡ ಬಾದರ್ಲಿ ಸಿಂದನೂರು ನಗರಕ್ಕೆ ಕುಡಿಯುವ ನೀರು ಒದಗಿಸುವ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
5
255
ಶ್ರೀ ಪಿ.ಹೆಚ್.‌ ಪೂಜಾರ್ ಬಾಗಲಕೋಟೆ ಜಿಲ್ಲೆಯ ರೈತರಿಗೆ ವಿಶೇಷ ಪ್ಯಾಕೇಜ್‌ ಮತ್ತು ಬೆಳೆಗಳ ಶೇಖರಣೇಗೆ ಶೈತ್ಯಾಗಾರ ನಿರ್ಮಿಸುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
6
261
ಡಾ|| ತಳವಾರ್ ಸಾಬಣ್ಣ ಮೆ: ಅಲ್ಟ್ರಾಟೆಕ್‌ ಸಿಮೆಂಟ್‌ ಕಂಪನಿಯು ರೈತರಿಂದ ಕೃಷಿ ಜಮೀನು ಖರೀದಿಸಿ ಯೋಗ್ಯ ಬೆಲೆ ನೀಡದೆ ವ/ಮಚನೆ ಮಾಡಿರುವ ಕುರಿತು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
7
253
ಶ್ರೀ ಸುನೀಲ್‌ ಗೌಡ ಪಾಟೀಲ್ ನಗರ ಸ್ಥಳೀಯ ಸಂಸ್ಥೆಗಳ ಸದಸ್ಯರುಗಳ ಗೌರವ ಧನ ಹೆಚ್ಚಳ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
8
297
ಡಾ: ಉಮಾಶ್ರೀ ಭೂ-ಸ್ವಾಧೀನ ಪ್ರಮಾಣ ಪತ್ರ ನೀಡುವ ಬಗ್ಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
9
267
ಶ್ರೀ ಗೋವಿಂದ ರಾಜು ಹಾಪ್ಕಾಮ್ಸ್ ಮಳಿಗೆಗಳು ಮುಚ್ಚಿರುವ ಬಗ್ಗೆ ಸಹಕಾರ ಸಚಿವರು
10
272
ಶ್ರೀ ಕೇಶವ ಪ್ರಸಾದ್ ಎಸ್ ರಾಜ್ಯದ ನೇಕಾರರಿಗೆ ರೂಪಿಸಿರುವ ಯೋಜನೆಗಳ ಕುರಿತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
11
217
ಶ್ರೀ ಎಸ್.ಎಲ್.‌ ಭೋಜೇಗೌಡ ಚಿಕ್ಕಮಗಳೂರು ನಗರಸಭೆಗೆ ಬಿಡುಗಡೆಯಾಗಿರುವ ಅನುದಾನದ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
12
284
ಶ್ರೀ ಕೆ ಎಸ್ ನವೀನ್ ರಾಜ್ಯದಲ್ಲಿರುವ ಕೃಷಿ ಭೂಮಿಯನ್ನು ಕೃಷಿಯೇತರ ಚಟುವಟಿಕೆಗಳಿಗೆ ಬದಲಾವಣೆ ಮಾಡುವ ಬಗ್ಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
13
169
ಶ್ರೀ ಡಿ.ಎಸ್. ಆರುಣ್ ರಾಜ್ಯದಲ್ಲಿ ಲೈಸನ್ಸ್ ನೀತಿಯ ಬಗ್ಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
14
172
ಶ್ರೀ ಹೆಚ್‌ ಪಿ ಸುಧಾಮ್‌ ದಾಸ್ SCSP/TSP ಅಡಿಯಲ್ಲಿ ಬಿಡುಗಡೆಯಾಗಿರುವ ಅನುದಾನಗಳ ವಿವರಗಳ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
15
233
ಶ್ರೀ ಮಂಜುನಾಥ ಭಂಡಾರಿ ತೋಟಗಾರಿಕಾ ವಿಶ್ವವಿದ್ಯಾಲಯ ಮತ್ತು ತೋಟಗಾರಿಕಾ ಕಾಲೇಜುಗಳು / ರಿಸರ್ಚ್ ಸೆಂಟರ್ಗಳ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru